ಲೈವ್ ನಲ್ಲಿ ಕಣ್ಣೀರಿಟ್ಟ ನಟಿ.. ಲೈಂಗಿಕ ದೌರ್ಜನ್ಯದ ಕುರಿತು ಎಳೆಎಳೆಯಾಗಿ ಬಿಚ್ಚಿಟ್ಟ ನಟಿಮಣಿ (ವಿಡಿಯೋ ನೋಡಿ)
ಹೈದರಾಬಾದ್: ಹೇಮಾ ಸಮಿತಿ ವರದಿ (Hema Committee Report) ಬಂದ ನಂತರ ಮಾಲಿವುಡ್(Molly wood) ಸಿನಿಮಾರಂಗದಲ್ಲಿ ಒಂದೊಂದೇ ಲೈಂಗಿಕ ಕಿರುಕುಳ ಪ್ರಕರಣ ಬೆಳಕಿಗೆ ಬರುತ್ತಿರುವುದು ಗಮನಾರ್ಹ ಸಂಗತಿ. ಹೌದು, ಇದೀಗ ಆಂಧ್ರ ಪ್ರದೇಶದ ರಾಜಕಾರಣಿಯೊಬ್ಬರ ಮೇಲೆ ನಟಿಯೊಬ್ಬರು ಮಾಡಿರುವ ಲೈಂಗಿಕ, ಮಾನಸಿಕ ಹಿಂಸೆಯ ಆರೋಪ ಆಂದ್ರಪ್ರದೇಶದ ರಾಜಕೀಯ ಹಾಗೂ
Read More