1. Home
  2. Author Blogs

Author: Shankar Hebbal

Shankar Hebbal

ಕರ್ತವ್ಯ ನಿರ್ವಹಿಸಲು ಸ್ಥಳ ತೋರಿಸಿ:                   ಕಾರ್ಯಕರ್ತೆಗೆ ನ್ಯಾಯ ಸಿಗದಿದ್ದರೆ ಧರಣಿ-ಸಾವಿತ್ರಿ ನಾಗರತ್ತಿ

ಕರ್ತವ್ಯ ನಿರ್ವಹಿಸಲು ಸ್ಥಳ ತೋರಿಸಿ: ಕಾರ್ಯಕರ್ತೆಗೆ ನ್ಯಾಯ ಸಿಗದಿದ್ದರೆ ಧರಣಿ-ಸಾವಿತ್ರಿ ನಾಗರತ್ತಿ

ಮುದ್ದೇಬಿಹಾಳ : ಪಟ್ಟಣದ ಪಿಲೇಕೆಮ್ಮ ನಗರದ ಒಂದನೇ ಅಂಗನವಾಡಿ ಕೇಂದ್ರಕ್ಕೆ ಕಾರ್ಯಕರ್ತೆ ರೇಣುಕಾ ರಾಮಕೋಟಿ ಲಮಾಣಿ ಅವರ ಪ್ರಭಾರ ಜವಾಬ್ದಾರಿಯನ್ನು ವಹಿಸಿ ನಂತರ ಆದೇಶ ಹಿಂಪಡೆದಿರುವ ಅಧಿಕಾರಿಗಳು ಲಮಾಣಿ ಅವರಿಗೆ ವಾರದಲ್ಲಿ ಕೇಂದ್ರ ತೋರಿಸಿ ಕರ್ತವ್ಯ ನಿರ್ವಹಣೆಗೆ ಅವಕಾಶ ಕಲ್ಪಿಸಬೇಕು.ಇಲ್ಲದಿದ್ದರೆ ಕಾರ್ಯಕರ್ತೆಯರು ಧರಣಿ ನಡೆಸುತ್ತೇವೆ ಎಂದು ಅಂಗನವಾಡಿ ಕಾರ್ಯಕರ್ತೆ

Read More
ಬಸವ ಬಾಲಭಾರತಿ ಶಾಲೆಯಲ್ಲಿ ದತ್ತಿ ಉಪನ್ಯಾಸ :         ಶರಣರ ವಚನಗಳ ಸಂದೇಶ ಪಾಲಿಸೋಣ-ಬಿರಾದಾರ

ಬಸವ ಬಾಲಭಾರತಿ ಶಾಲೆಯಲ್ಲಿ ದತ್ತಿ ಉಪನ್ಯಾಸ : ಶರಣರ ವಚನಗಳ ಸಂದೇಶ ಪಾಲಿಸೋಣ-ಬಿರಾದಾರ

ಮುದ್ದೇಬಿಹಾಳ : ಬಸವಾದಿ ಶರಣರು ನಮ್ಮ ದೈನಂದಿನ ಜೀವನಕ್ಕೆ ಅಗತ್ಯವಾದ ಮಾರ್ಗದರ್ಶನವನ್ನು ವಚನಗಳಲ್ಲಿ ನೀಡಿದ್ದು ಅವುಗಳನ್ನು ಪಾಲಿಸಿದರೆ ಜೀವನ ಸಾರ್ಥಕವಾಗುತ್ತದೆ ಎಂದು ಢವಳಗಿ ಬಸವ ಬಾಲಭಾರತಿ ಹಿರಿಯ ಪ್ರಾಥಮಿಕ ಶಾಲೆಯ ಅಧ್ಯಕ್ಷ ಸಿದ್ಧನಗೌಡ ಬಿರಾದಾರ ಹೇಳಿದರು. ತಾಲ್ಲೂಕು ಢವಳಗಿ ಬಸವ ಬಾಲಭಾರತಿ ಶಾಲೆಯಲ್ಲಿ ಶರಣ ಸಾಹಿತ್ಯ ಪರಿಷತ್,ಯುವ ಘಟಕ

Read More
ಮುದ್ದೇಬಿಹಾಳ : ಸರ್ಕಾರಿ ನೌಕರ ಸಂಘದ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ಸರ್ಕಾರಿ ನೌಕರ ಸಂಘದ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. ಅಧ್ಯಕ್ಷರಾಗಿ ಕೃಷಿ ಇಲಾಖೆಯ ಅಧಿಕಾರಿ ಅರವಿಂದ ಹೂಗಾರ, ಕಾರ್ಯದರ್ಶಿಯಾಗಿ ಮಿಣಜಗಿ ಪಿಡಿಒ ಭೀಮರಾಯ ಸಾಗರ, ಖಜಾಂಚಿಯಾಗಿ ಶಿಕ್ಷಣ ಇಲಾಖೆಯ ಭರತೇಶ ಹೊಳಿ, ರಾಜ್ಯಪರಿಷತ್ ಸದಸ್ಯರಾಗಿ ವೆಂಕಟೇಶ ಅಂಬಿಗೇರ ಅವರನ್ನು ಆಯ್ಕೆ ಮಾಡಲಾಗಿದೆ ಎಂದು

Read More
ಹಂಡರಗಲ್‌ನಲ್ಲಿ ಘಟನೆ:                                                 ನಾಲ್ಕು ವರ್ಷದ ಮಗಳೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ

ಹಂಡರಗಲ್‌ನಲ್ಲಿ ಘಟನೆ: ನಾಲ್ಕು ವರ್ಷದ ಮಗಳೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ

ಮುದ್ದೇಬಿಹಾಳ : ಎರಡನೇ ಮಗು ಆಗದ್ದನ್ನೇ ಮನಸ್ಸಿಗೆ ಹಚ್ಚಿಕೊಂಡ ಮಹಿಳೆಯೊಬ್ಬಳು ತನ್ನ ನಾಲ್ಕು ವರ್ಷದ ಮಗಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಹಂಡರಗಲ್ ಗ್ರಾಮದಲ್ಲಿ ಸೋಮವಾರ ನಡೆದಿದೆ. ತಾಲೂಕಿನ ಹಂಡರಗಲ್ ಗ್ರಾಮದ ಸಮೀಪದಲ್ಲಿರುವ ಬಾವಿಯೊಂದರಲ್ಲಿ ರಿಹಾನಾ ಮಹೆಬೂಬ ಇನಾಮದಾರ(24) ಹಾಗೂ ಅಮೀರಾ (4) ಮೃತದೇಹಗಳು ಪತ್ತೆಯಾಗಿವೆ.

Read More
ಅರ್ಜುನ ಆಸ್ಪತ್ರೆ ಸಹಯೋಗ:                                     ನವಜಾತ ಶಿಶುಗಳ ನಿಯಮಿತ ಆರೈಕೆ ಅಗತ್ಯ-ಡಾ.ಪರಶುರಾಮ

ಅರ್ಜುನ ಆಸ್ಪತ್ರೆ ಸಹಯೋಗ: ನವಜಾತ ಶಿಶುಗಳ ನಿಯಮಿತ ಆರೈಕೆ ಅಗತ್ಯ-ಡಾ.ಪರಶುರಾಮ

ಮುದ್ದೇಬಿಹಾಳ : ನವಜಾತ ಶಿಶುಗಳ ನಿಯಮಿತ ಆರೈಕೆಯಿಂದ ಆರೋಗ್ಯಪೂರ್ಣವಾದ ಮಗು ಸಮಾಜದಲ್ಲಿ ಬೆಳವಣಿಗೆ ಹೊಂದಲು ಸಾಧ್ಯವಾಗುತ್ತದೆ. ಮಕ್ಕಳ ಲಾಲನೆ, ಪೋಷಣೆಗೆ ಮೂಢನಂಬಿಕೆಗಳ ಮೊರೆ ಹೋಗದೇ ವೈದ್ಯರ ಸಲಹೆ ಪಡೆದುಕೊಳ್ಳುವುದು ಸೂಕ್ತ ಎಂದು ಚಿಕ್ಕಮಕ್ಕಳ ತಜ್ಞವೈದ್ಯ ಡಾ.ಪರಶುರಾಮ ವಡ್ಡರ(ಮದರಿ) ಹೇಳಿದರು.ಪಟ್ಟಣದ ಬೆಂಗಳೂರು ಬೇಕರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಟ್ರಸ್ಟ್ ನಿರ್ದೇಶಕ

Read More
ಸಿಂಗಲ್ ಟೆಂಡರ್‌ಗೆ ಅವಕಾಶ ಕೊಡುವುದಿಲ್ಲ:                  ಸುಳ್ಳು ಹೇಳುವುದೇ ಶಾಸಕ ನಾಡಗೌಡರ ಕಾಯಕ-ನಡಹಳ್ಳಿ

ಸಿಂಗಲ್ ಟೆಂಡರ್‌ಗೆ ಅವಕಾಶ ಕೊಡುವುದಿಲ್ಲ: ಸುಳ್ಳು ಹೇಳುವುದೇ ಶಾಸಕ ನಾಡಗೌಡರ ಕಾಯಕ-ನಡಹಳ್ಳಿ

ಮುದ್ದೇಬಿಹಾಳ : ಇವತ್ತಿನ ಶಾಸಕ ಅಪ್ಪಾಜಿ ನಾಡಗೌಡರಿಗೆ ಸರಕಾರದಿಂದ ಹಣ ತರುವ ಯೋಗ್ಯತೆ ಇಲ್ಲ. ಬೆಳಗ್ಗೆ ಎದ್ದರೆ ಸುಳ್ಳು ಹೇಳುವುದು, ಸಿಕ್ಕ ಸಿಕ್ಕ ವೇದಿಕೆಗಳಲ್ಲಿ ಸುಳ್ಳು ಹೇಳುವ, ನಾಟಕ ಮಾಡುವುದನ್ನು ಮಾಡುತ್ತಿದ್ದಾರೆ ಎಂದು ಮಾಜಿ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ಆರೋಪಿಸಿದರು.ಪಟ್ಟಣದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಶಾಸಕರ ವಿರುದ್ಧ

Read More
ನ.17 ರಂದು ಆಶಾ ಕಾರ್ಯಕರ್ತೆಯರಿಗೆ ನವಜಾತ ಶಿಶುಗಳ ಆರೈಕೆ ಉಚಿತ ತರಬೇತಿ ಶಿಬಿರ

ನ.17 ರಂದು ಆಶಾ ಕಾರ್ಯಕರ್ತೆಯರಿಗೆ ನವಜಾತ ಶಿಶುಗಳ ಆರೈಕೆ ಉಚಿತ ತರಬೇತಿ ಶಿಬಿರ

ಮುದ್ದೇಬಿಹಾಳ : ತಾಲ್ಲೂಕಿನ ಮದರಿ ಗ್ರಾಮದ ಚೈತ್ರಾ ಆರೋಗ್ಯ ಮತ್ತು ಶಿಕ್ಷಣ ಸೇವಾ ಟ್ರಸ್ಟ್ ಮತ್ತು ಅರ್ಜುನ ಆಸ್ಪತ್ರೆ ಇವರ ಸಹಯೋಗದಲ್ಲಿ ಆಶಾ ಕಾರ್ಯಕರ್ತೆಯರಿಗೆ ನವಜಾತ ಶಿಶುಗಳ ಆರೈಕೆ ಉಚಿತ ತರಬೇತಿ ಶಿಬಿರವನ್ನು ನ.17 ರಂದು ಬೆಳಗ್ಗೆ 11.30ಕ್ಕೆ ಪಟ್ಟಣದ ಬೆಂಗಳೂರು ಬೇಕರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಟ್ರಸ್ಟ್

Read More
ಕೊಣ್ಣೂರು ಪಿಕೆಪಿಎಸ್‌ಗೆ ಅವಿರೋಧ ಆಯ್ಕೆ

ಕೊಣ್ಣೂರು ಪಿಕೆಪಿಎಸ್‌ಗೆ ಅವಿರೋಧ ಆಯ್ಕೆ

ಮುದ್ದೇಬಿಹಾಳ : ತಾಲ್ಲೂಕಿನ ಕೊಣ್ಣೂರು ವಿವಿಧೋದ್ಧೇಶ ಪ್ರಾಥಮಿಕ ಗ್ರಾಮೀಣ ಸಹಕಾರ ಸಂಘದ ಆಡಳಿತ ಮಂಡಳಿಗೆ ಶನಿವಾರ ಅವಿರೋಧ ಆಯ್ಕೆ ನಡೆದಿದೆ. ಒಟ್ಟು 12 ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆದಿದ್ದು ಸಾಲಗಾರರ ಕ್ಷೇತ್ರದಿಂದ ಬಸನಗೌಡ ದ್ಯಾಪೂರ, ಸೋಮನಗೌಡ ಹಡಲಗೇರಿ, ಗಂಗಣ್ಣ ಪತ್ತಾರ, ಗೌಡಪ್ಪಗೌಡ ಅಸ್ಕಿ, ಅಶೋಕ ಯಾಳವಾರ,ಹಿಂದುಳಿದ ವರ್ಗ ಅ

Read More
ವಿಜಯಪುರಕ್ಕೆ ನೂತನ ಎಸ್ಪಿಯಾಗಿ ಲಕ್ಷ್ಮಣ ನಿಂಬರಗಿ ವರ್ಗಾವಣೆ

ವಿಜಯಪುರಕ್ಕೆ ನೂತನ ಎಸ್ಪಿಯಾಗಿ ಲಕ್ಷ್ಮಣ ನಿಂಬರಗಿ ವರ್ಗಾವಣೆ

ವಿಜಯಪುರ : ಕ್ರೈಂ ರೆಕಾರ್ಡ್ ಬ್ಯೂರೋದ ಎಸ್ಪಿ ಆಗಿ ಸೇವೆ ಸಲ್ಲಿಸುತ್ತಿದ್ದ ಲಕ್ಷ್ಮಣ ನಿಂಬರಗಿ ಅವರನ್ನು ಸರ್ಕಾರ ವಿಜಯಪುರ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಗಳನ್ನಾಗಿ ವರ್ಗಾಯಿಸಿ ಆದೇಶ ಹೊರಡಿಸಿದೆ. 2014 ರ ಬ್ಯಾಚ್ ನ ಐಪಿಎಸ್ ಅಧಿಕಾರಿಯಾಗಿರುವ ನಿಂಬರಗಿ ಅವರಿಗೆ ವಿಜಯಪುರ ಜಿಲ್ಲೆಯ ಜವಾಬ್ದಾರಿ ವಹಿಸಿ ಸರ್ಕಾರದ ಅಧೀನ

Read More
ಎಲ್ಲೆಂದರಲ್ಲಿ ಕಸ ಎಸೆದರ ಬೀಳುತ್ತೆ ದಂಡ         ಮುದ್ದೇಬಿಹಾಳ : ಬಯಲು ಶೌಚ ಮುಕ್ತ ನಗರ ಘೋಷಣೆ

ಎಲ್ಲೆಂದರಲ್ಲಿ ಕಸ ಎಸೆದರ ಬೀಳುತ್ತೆ ದಂಡ ಮುದ್ದೇಬಿಹಾಳ : ಬಯಲು ಶೌಚ ಮುಕ್ತ ನಗರ ಘೋಷಣೆ

ಮುದ್ದೇಬಿಹಾಳ : ಪಟ್ಟಣದ ಪುರಸಭೆ ವ್ಯಾಪ್ತಿಯ ವಾರ್ಡ್ ನಂ.1 ರಿಂದ 23 ವರೆಗೆ ಬಯಲು ಶೌಚ ಮುಕ್ತ ಪ್ರದೇಶ ಎಂದು ಘೋಷಿಸಿಕೊಳ್ಳಲಾಗಿದ್ದು ಸಾರ್ವಜನಿಕ ಸ್ಥಳದಲ್ಲಿ ಮಲ/ಮೂತ್ರ ವಿಸರ್ಜನೆ ಮಾಡುವುದು, ಉಗುಳುವುದು, ಕಸ ಹಾಕುವುದು, ವಾಣಿಜ್ಯ ಮಳಿಗೆಗಳಲ್ಲಿ ನಿಷೇಧಿತ ಪ್ಲಾಸ್ಟಿಕ್‌ನ್ನು ಬಳಕೆ ಮಾಡುವುದು ಹಾಗೂ ಮಾರಾಟ ಪ್ರಕ್ರಿಯೆ ಮಾಡಬಾರದು ಎಂದು

Read More