1. Home
  2. Author Blogs

Author: Doddanagouda Gudihindin

Doddanagouda Gudihindin

ಮೂರುವರೆ ವರ್ಷದಲ್ಲಿ 500 ಕಾರ್ಯಕರ್ತರ ಮೇಲೆ ಎಫ್.ಐ.ಆರ್-ನಡಹಳ್ಳಿ ಹೇಳಿಕೆ

ಮೂರುವರೆ ವರ್ಷದಲ್ಲಿ 500 ಕಾರ್ಯಕರ್ತರ ಮೇಲೆ ಎಫ್.ಐ.ಆರ್-ನಡಹಳ್ಳಿ ಹೇಳಿಕೆ

ಮುದ್ದೇಬಿಹಾಳ : ತಾಲ್ಲೂಕು ಬರಪೀಡಿತ ಎಂದು ಘೋಷಣೆಗೆ ಸ್ಥಳ ಪರಿಶೀಲನೆಗೆ ಆದೇಶ ಮಾಡಿದ್ದಾರೆ.ಅಧಿಕೃತವಾಗಿ ಬರಪೀಡಿತ ತಾಲ್ಲೂಕು ಇನ್ನೂವರೆಗೂ ಘೋಷಣೆಯಾಗಿಲ್ಲ.ಎರಡು ದಿನಗಳ ಕಾಲ ಮಣ್ಣಿನ ತೇವಾಂಶ,ಬೆಳೆಯ ಗುಣಮಟ್ಟ,ವಾತಾವರಣದಲ್ಲಿ ತೇವಾಂಶ ಎಷ್ಟಿದೆ ಎಂದು ಸರ್ವೆ ಮಾಡಿ ಸರ್ಕಾರಕ್ಕೆ ವರದಿ ಕಳಿಸಬೇಕು.ಈಗ ಸಾಧಾರಣ ಬರಪೀಡಿತ ತಾಲ್ಲೂಕು ಎಂದು ಘೋಷಣೆ ಮಾಡಿದ್ದಾರೆ ಎಂದು ಮಾಜಿ

Read More
ಮುದ್ದೇಬಿಹಾಳ ಬರಪೀಡಿತ ತಾಲ್ಲೂಕು ಘೋಷಣೆ ; ಪಟಾಕಿ ಸಿಡಿಸಿ ಸಂಭ್ರಮಾಚರಣೆ

ಮುದ್ದೇಬಿಹಾಳ ಬರಪೀಡಿತ ತಾಲ್ಲೂಕು ಘೋಷಣೆ ; ಪಟಾಕಿ ಸಿಡಿಸಿ ಸಂಭ್ರಮಾಚರಣೆ

ಮುದ್ದೇಬಿಹಾಳ : ಬರಪೀಡಿತ ತಾಲ್ಲೂಕು ಪಟ್ಟಿಯಲ್ಲಿ ಮುದ್ದೇಬಿಹಾಳ ತಾಲ್ಲೂಕು ಘೋಷಣೆಯಾದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು,ನಾಡಗೌಡರ ಅಭಿಮಾನಿಗಳು ಗುರುವಾರ ಇಲ್ಲಿನ ಬಸವೇಶ್ವರ ವೃತ್ತದಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದ್ದಾರೆ. ರಾಜ್ಯ ಸರ್ಕಾರದಿಂದ ಬರಪೀಡಿತ ತಾಲ್ಲೂಕುಗಳ ಮೂರನೇ ಪಟ್ಟಿ ಬಿಡುಗಡೆಯಾಗುತ್ತಲೇ ಅದರಲ್ಲಿ ಮುದ್ದೇಬಿಹಾಳ ತಾಲ್ಲೂಕು ಹೆಸರು ಪ್ರಕಟಗೊಳ್ಳುತ್ತಿದ್ದಂತೆ ಪಟ್ಟಣದ ಬಸವೇಶ್ವರ ವೃತ್ತದಲ್ಲಿ

Read More
ಅಧ್ಯಕ್ಷ ಬಿ.ಎಂ.ಇಸ್ಲಾoಪೂರ ಹೇಳಿಕೆ:                                ಬಸವಜ್ಯೋತಿ ಪತ್ತಿನ ಸಹಕಾರ ಸಂಘಕ್ಕೆ 13.56 ಲಕ್ಷ ರೂ.ಲಾಭ

ಅಧ್ಯಕ್ಷ ಬಿ.ಎಂ.ಇಸ್ಲಾoಪೂರ ಹೇಳಿಕೆ: ಬಸವಜ್ಯೋತಿ ಪತ್ತಿನ ಸಹಕಾರ ಸಂಘಕ್ಕೆ 13.56 ಲಕ್ಷ ರೂ.ಲಾಭ

ಮುದ್ದೇಬಿಹಾಳ : ಸನ್ 2025-26ನೇ ಸಾಲಿನ ವರದಿ ವರ್ಷದಲ್ಲಿ ಸಂಘದ ಆದಾಯ ಒಟ್ಟು 1.04 ಕೋಟಿ ರೂ.ಗಳಷ್ಟಾಗಿದ್ದು ಖರ್ಚು-ವೆಚ್ಚ ಕಳೆದ ಒಟ್ಟು 13.56 ಲಕ್ಷ ರೂ.ಲಾಭ ಗಳಿಸಿದೆ ಎಂದು ಶ್ರೀ ಬಸವಜ್ಯೋತಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಬಿ.ಎಂ.ಇಸ್ಲಾoಪೂರ ಹೇಳಿದರು. ಪಟ್ಟಣದ ಬಸವ ಗಾರ್ಡನ್ ಮುಂಭಾಗದಲ್ಲಿ ಗುರುವಾರ ನಡೆದ

Read More
ಬರ ಪರಿಸ್ಥಿತಿಯಲ್ಲಿ ಸರ್ಕಾರ ನೆರವು ನೀಡಲಿ:                              ರೈತರ ಸಾಲ,ಬಡ್ಡಿ ಮನ್ನಾಕ್ಕೆ ಆಗ್ರಹ-ಬಿ.ಕೆ.ಬಿರಾದಾರ

ಬರ ಪರಿಸ್ಥಿತಿಯಲ್ಲಿ ಸರ್ಕಾರ ನೆರವು ನೀಡಲಿ: ರೈತರ ಸಾಲ,ಬಡ್ಡಿ ಮನ್ನಾಕ್ಕೆ ಆಗ್ರಹ-ಬಿ.ಕೆ.ಬಿರಾದಾರ

ಮುದ್ದೇಬಿಹಾಳ : ಪ್ರಕೃತಿ ವಿಕೋಪ ಹಾಗೂ ತೀವ್ರ ಬರಪೀಡಿತ ಸಂದರ್ಭದಲ್ಲಿ ರೈತರಿಗೆ ನೆರವು ಒದಗಿಸುವ ಕಾರ್ಯಗಳನ್ನು ಸರ್ಕಾರ ಕೈಗೊಳ್ಳಬೇಕು ಎಂದು ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಬಿ.ಕೆ.ಬಿರಾದಾರ ಆಗ್ರಹಿಸಿದರು. ಪಟ್ಟಣದ ಮುದ್ದೇಬಿಹಾಳ ತಾಲೂಕಾ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನಿಯಮಿತ(ಪಿಕಾರ್ಡ್)ದ ಬ್ಯಾಂಕ್‌ನಲ್ಲಿ ಗುರುವಾರ ಹಮ್ಮಿಕೊಂಡಿದ್ದ 62ನೇ

Read More
ಕೆಬಿಜೆಎನ್‌ಎಲ್ ಅಧಿಕಾರಿ ವಿರುದ್ಧ ಆರೋಪ:                     ‘ಸರ್ಕಾರ ಹಣ ಕೊಡುತ್ತಿಲ್ಲ,ನೀವೆ ಪಟ್ಟಿ ಹಾಕಿಕೊಂಡು ಕಾಲುವೆ ದುರಸ್ತಿ ಮಾಡಿಕೊಳ್ಳಿ’

ಕೆಬಿಜೆಎನ್‌ಎಲ್ ಅಧಿಕಾರಿ ವಿರುದ್ಧ ಆರೋಪ: ‘ಸರ್ಕಾರ ಹಣ ಕೊಡುತ್ತಿಲ್ಲ,ನೀವೆ ಪಟ್ಟಿ ಹಾಕಿಕೊಂಡು ಕಾಲುವೆ ದುರಸ್ತಿ ಮಾಡಿಕೊಳ್ಳಿ’

ಮುದ್ದೇಬಿಹಾಳ : ಸರ್ಕಾರ ಕಾಲುವೆಗಳ ದುರಸ್ತಿಗೆ ಹಣ ಕೊಡುತ್ತಿಲ್ಲ.ನೀವೇ ಪಟ್ಟಿ ಹಾಕಿಕೊಂಡು ಕಾಲುವೆ ರಿಪೇರಿ ಮಾಡಿಕೊಳ್ಳಬೇಕು ಎಂದು ಕೆಬಿಜೆಎನ್‌ಎಲ್ ಎಎಲ್‌ಬಿಸಿ ಉಪವಿಭಾಗ ನಂ.2ದ ಅಧಿಕಾರಿ ನಮ್ಮ ರೈತರಿಗೆ ಪುಕ್ಕಟೆ ಸಲಹೆ ಕೊಡುತ್ತಿದ್ದಾರೆ ಎಂದು ನಾಲತವಾಡದ ಯುವ ರೈತ ಮುಖಂಡ ಸಂಗಮೇಶ ಮೇಟಿ ಆರೋಪಿಸಿದರು. ತಾಲ್ಲೂಕಿನ ನಾಲತವಾಡ ಪಟ್ಟಣ ವ್ಯಾಪ್ತಿಯಲ್ಲಿ

Read More
ಬಿಎಚ್‌ಇಓ ಹುದ್ದೆ ಪದೋನ್ನತಿ ವಿಳಂಬ: ಆರೋಗ್ಯ ಸಚಿವ ಯು.ಟಿ.ಖಾದರ್‌ಗೆ ಮನವಿ

ಬಿಎಚ್‌ಇಓ ಹುದ್ದೆ ಪದೋನ್ನತಿ ವಿಳಂಬ: ಆರೋಗ್ಯ ಸಚಿವ ಯು.ಟಿ.ಖಾದರ್‌ಗೆ ಮನವಿ

ಮುದ್ದೇಬಿಹಾಳ : ಆರೋಗ್ಯ ಇಲಾಖೆಯಲ್ಲಿ ಪದವೀಧರ ಆರೋಗ್ಯ ನಿರೀಕ್ಷಣಾಧಿಕಾರಿಗಳು (ಬಿಎಚ್‌ಇಓ) ಹಾಗೂ ಪದವೀಧರ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳು ((PHCO)) ಹುದ್ದೆಗಳಿಂದ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿಗಳ (BHEO) ಹುದ್ದೆಗೆ ನೀಡಬೇಕಿರುವ ಪದೋನ್ನತಿಯನ್ನು ವಿಳಂಬ ಮಾಡದೆ ಶೀಘ್ರವಾಗಿ ನೀಡುವಂತೆ ಒತ್ತಾಯಿಸಿ,(BHEO) ಹುದ್ದೆಯ ಆಕಾಂಕ್ಷಿಗಳು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಯು.ಟಿ.

Read More
ಸೆ.15 ರಂದು ಜಗದ್ಗುರು ಶ್ರೀ ವೀರಭದ್ರೇಶ್ವರ ಜಯಂತ್ಯುತ್ಸವ ಆಚರಿಸಲು ಕಾಶೀಬಾಯಿ ರಾಂಪೂರ ಕರೆ

ಸೆ.15 ರಂದು ಜಗದ್ಗುರು ಶ್ರೀ ವೀರಭದ್ರೇಶ್ವರ ಜಯಂತ್ಯುತ್ಸವ ಆಚರಿಸಲು ಕಾಶೀಬಾಯಿ ರಾಂಪೂರ ಕರೆ

ಮುದ್ದೇಬಿಹಾಳ : ದೇಶ-ವಿದೇಶಗಳಲ್ಲಿ ಕೋಟ್ಯಂತರ ಭಕ್ತರನ್ನು ಹೊಂದಿರುವ ಶಕ್ತಿವಂತ ದೇವರೆಂದೇ ಪ್ರಸಿದ್ಧಿಯಾದ ಶ್ರೀ ವೀರಭದ್ರೇಶ್ವರ ಸ್ವಾಮಿಯ ಜಯಂತ್ಯುತ್ಸವ–2026 ಅನ್ನು ಇದೇ ಸೆಪ್ಟೆಂಬರ್ 15ರಂದು ಭಾದ್ರಪದ ಮಾಸದ ಮೊದಲನೇ ಮಂಗಳವಾರ ಮನೆ-ಮನೆಗಳಲ್ಲಿ ಹಾಗೂ ದೇವಸ್ಥಾನಗಳಲ್ಲಿ ಅತ್ಯಂತ ಅದ್ಧೂರಿಯಾಗಿ ಆಚರಿಸಲು ಸಕಲ ಸಿದ್ಧತೆಗಳು ನಡೆದಿವೆ ಎಂದು ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ

Read More
ನಾಡಗೌಡರ ವಿರುದ್ಧ ನಡಹಳ್ಳಿ ವಾಗ್ದಾಳಿ:                                 ಶಾಸಕ ನಾಡಗೌಡರು ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ-ನಡಹಳ್ಳಿ

ನಾಡಗೌಡರ ವಿರುದ್ಧ ನಡಹಳ್ಳಿ ವಾಗ್ದಾಳಿ: ಶಾಸಕ ನಾಡಗೌಡರು ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ-ನಡಹಳ್ಳಿ

ಮುದ್ದೇಬಿಹಾಳ : ಸಂಪೂರ್ಣ ಬಂದ್ ಮಾಡಿ ಜನರು ಸಹಕರಿಸಿದ್ದಾರೆ.ಶಾಸಕ ನಾಡಗೌಡರ ಮಾತಿಗೆ ಜನರು ಬೆಲೆ ನೀಡಿಲ್ಲ.ಅನ್ನ ಉಣ್ಣುವ ಪ್ರತಿಯೊಬ್ಬರು ರೈತರ ಹೋರಾಟಕ್ಕೆ ಬೆಂಬಲಿಸಿದ್ದಾರೆ ಎಂದು ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಹೇಳಿದರು. ಪಟ್ಟಣದ ಹಳೇ ತಹಶೀಲ್ದಾರ್ ಕಚೇರಿ ಆವರಣದ ಸೈನಿಕ ಮೈದಾನದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಧರಣಿ ಸತ್ಯಾಗ್ರಹದ ವೇದಿಕೆಯಲ್ಲಿ

Read More
ಮುದ್ದೇಬಿಹಾಳ ಪಟ್ಟಣ ಬಂದ್ ಸಂಪೂರ್ಣ ಯಶಸ್ವಿ

ಮುದ್ದೇಬಿಹಾಳ ಪಟ್ಟಣ ಬಂದ್ ಸಂಪೂರ್ಣ ಯಶಸ್ವಿ

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡಬೇಕು ಎಂದು ಆಗ್ರಹಿಸಿ ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ನೇತೃತ್ವದಲ್ಲಿ ಶನಿವಾರ ಕರೆ ನೀಡಿದ್ದ ಬಂದ್ ಸಂಪೂರ್ಣ ಯಶಸ್ವಿಯಾಗಿದೆ. ಬರಪೀಡಿತ ತಾಲ್ಲೂಕು ಘೋಷಣೆಗೆ ಆಗ್ರಹಿಸಿ ನಡೆಸುತ್ತಿದ್ದ ಹೋರಾಟದ ಭಾಗವಾಗಿ ಆರನೇ ದಿನದ ಪ್ರತಿಭಟನೆಯನ್ನು ಮುದ್ದೇಬಿಹಾಳ

Read More
ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಮುದ್ದೇಬಿಹಾಳ : ಕಿರು ಹಾಗೂ ಮಧ್ಯಮ ಉದ್ದಿಮೆ ಆರಂಭಿಸಲು ಬಯಸುವವರು ಸಿಡ್ಬಿ ಸಮೃದ್ಧಿ ಯೋಜನೆಯಡಿ 50 ಸಾವಿರ ರೂ.ಗಳಿಂದ ಗರಿಷ್ಠ 5 ಲಕ್ಷ ರೂ.ಗಳವರೆಗೆ ಸಾಲ ಸೌಲಭ್ಯ ಪಡೆಯಬಹುದಾಗಿದೆ.ಫಲಾನುಭವಿಗಳು ಯೋಜನೆಯ ಸದುಪಯೋಗ ಪಡೆದುಕೊಂಡು ಸ್ವಯಂ ಉದ್ಯೋಗದ ಮೂಲಕ ಆರ್ಥಿಕವಾಗಿ ಸಬಲರಾಗಬೇಕು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ

Read More