ಸಾಂಸ್ಕೃತಿಕ ಕಾರ್ಯಕ್ರಮ:ಉರ್ದು ಹೆಣ್ಣು ಮಕ್ಕಳ ಶಾಲೆಗೆ ಪ್ರಥಮ
ಮುದ್ದೇಬಿಹಾಳ ; ತಾಲ್ಲೂಕು ಆಡಳಿತದಿಂದ ಹಮ್ಮಿಕೊಂಡಿದ್ದ ಗಣರಾಜ್ಯೋತ್ಸವದ ಅಂಗವಾಗಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸರಕಾರಿ ಹೆಣ್ಣು ಮಕ್ಕಳ ಉರ್ದು ಹಿರಿಯ ಪ್ರಾಥಮಿಕ ಶಾಲೆಗೆ ಪ್ರಥಮ,ಚೇತನ್ ಹಿರಿಯ ಪ್ರಾಥಮಿಕ ಶಾಲೆಗೆ ದ್ವಿತೀಯ,ಕೆಜಿಎಸ್ ನಂ.2 ಶಾಲೆಗೆ ತೃತೀಯ ಸ್ಥಾನ ಪಡೆದುಕೊಂಡರು. ಪಥಸoಚಲನದಲ್ಲಿ ಎಸ್.ಎಸ್.ಎಂ ಪ್ರೌಢಶಾಲೆಗೆ ಪ್ರಥಮ, ಸಂತ ಕನಕದಾಸ ಶಾಲೆಗೆ ದ್ವಿತೀಯ
Read More