ಜಯ ಕರ್ನಾಟಕ ಸಂಘಟನೆಗೆ ಸಿಂಧೆ ನೇಮಕ
ಮುದ್ದೇಬಿಹಾಳ : ಪಟ್ಟಣದ ನಿವಾಸಿ ಪರಶುರಾಮ ಸಿಂಧೆ ಅವರನ್ನು ಜಯ ಕರ್ನಾಟಕ ಸಂಘಟನೆಯ ವಿಜಯಪುರ ಜಿಲ್ಲಾ ಸಂಘಟನಾ ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿದೆ ಎಂದು ಜಿಲ್ಲಾಧ್ಯಕ್ಷ ಸಂಗಮೇಶಗೌಡ ದಾಶ್ಯಾಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Read Moreಮುದ್ದೇಬಿಹಾಳ : ಪಟ್ಟಣದ ನಿವಾಸಿ ಪರಶುರಾಮ ಸಿಂಧೆ ಅವರನ್ನು ಜಯ ಕರ್ನಾಟಕ ಸಂಘಟನೆಯ ವಿಜಯಪುರ ಜಿಲ್ಲಾ ಸಂಘಟನಾ ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿದೆ ಎಂದು ಜಿಲ್ಲಾಧ್ಯಕ್ಷ ಸಂಗಮೇಶಗೌಡ ದಾಶ್ಯಾಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Read Moreಮುದ್ದೇಬಿಹಾಳ : ಎಳ್ಳ ಅಮವಾಸ್ಯೆಯ ನಿಮಿತ್ಯ ಶುಕ್ರವಾರ ತಾಲ್ಲೂಕಿನೆಲ್ಲೆಡೆ ರೈತರು ಸಂಭ್ರಮದಿAದ ಚರಗ ಚೆಲ್ಲಿದರು. ಬೆಳಗ್ಗೆಯಿಂದಲೇ ಚಕ್ಕಡಿ,ಟ್ರಾö್ಯಕ್ಟರ್, ಜೀಪು,ಕಾರು,ಬೈಕುಗಳಲ್ಲಿ ತಮ್ಮ ಹೊಲಗಳಿಗೆ ತೆರಳಿದ ರೈತರು ಭೂಮಿ ತಾಯಿಗೆ ಪೂಜೆ ಸಲ್ಲಿಸಿದರು.ಬಳಿಕ ವಿವಿಧ ಖಾದ್ಯಗಳನ್ನು ಚರಗದೂಟದಲ್ಲಿ ಸವಿದರು.ಜೋಳ,ಕಡಲೆ,ಕಬ್ಬು,ಸೂರ್ಯಕಾಂತಿ ಬೆಳೆಗಳು ಹೊಲದಲ್ಲಿದ್ದು ರೈತರು ತುಸು ಮಂದಹಾಸದಿAದ ಈ ವರ್ಷದ ಚರಗ ಚೆಲ್ಲಿದರು.
Read Moreಮುದ್ದೇಬಿಹಾಳ : ತಾಲ್ಲೂಕಿನ ಯರಗಲ್ ಮದರಿ ಬಾಲಾಜಿ ಸಕ್ಕರೆ ಕಾರ್ಖಾನೆಗೆ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಬುಧವಾರ ಜಿಲ್ಲಾ ಮಟ್ಟದ ಸಕ್ಕರೆ ಇಳುವರಿ ಹಾಗೂ ತೂಕದ ಯಂತ್ರಗಳ ಪರಿಶೀಲನಾ ತಂಡ ಬುಧವಾರ ಭೇಟಿ ನೀಡಿ ಕಾರ್ಖಾನೆಯ ಕಾರ್ಯಾಚರಣೆಯನ್ನು ವೀಕ್ಷಿಸಿದರು. ಪತ್ರಿಕೆಯೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ ಡಾ.ಆನಂದ ಕೆ., ರಾಜ್ಯ ಸರ್ಕಾರ ಆದೇಶಿಸಿತ ಹೆಚ್ಚುವರಿ
Read Moreಮುದ್ದೇಬಿಹಾಳ : ಪಟ್ಟಣದ ವ್ಯಾಪ್ತಿಯಲ್ಲಿ ಕಾರ್ಮಿಕ ಇಲಾಖೆಯಿಂದಲೂ ವಸತಿ ಶಾಲೆ ಆರಂಭಿಸಲು ಪ್ರಸ್ತಾವನೆ ಕಳಿಸಲಾಗಿದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ತಾಲ್ಲೂಕಿನ ಬಿದರಕುಂದಿ ಗ್ರಾಮದ ಆರ್.ಎಂ.ಎಸ್.ಎ ಶಾಲೆಯ ಹತ್ತಿರ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ನಂ-೨ ನೂತನ ಕಟ್ಟಡವನ್ನು ಭಾನುವಾರ ಉದ್ಘಾಟಿಸಿ ಅವರು ಮಾತನಾಡಿದರು. ಈ ಕ್ಷೇತ್ರದಲ್ಲಿ
Read Moreಮುದ್ದೇಬಿಹಾಳ : ಜಲಾನಯನ ಇಲಾಖೆ ಹಾಗೂ ಕೃಷಿ ಇಲಾಖೆ ಸಹಯೋಗದಲ್ಲಿ ನಿರ್ಮಿಸಲಾಗುವ ಕೃಷಿ ಹೊಂಡ,ಜಿನುಗು ಕೆರೆ,ನಾಲಾ ಬದು,ತಡೆ ಅಣೆಗಳಿಂದ ತಾಲ್ಲೂಕಿನ ಕವಡಿಮಟ್ಟಿ ಹಾಗೂ ಕುಂಟೋಜಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ 2800 ಹೆಕ್ಟೇರ್ ಜಮೀನು ಅಭಿವೃದ್ಧಿಗೆ ಆದ್ಯತೆ ದೊರೆಯಲಿದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ತಾಲ್ಲೂಕಿನ ಕವಡಿಮಟ್ಟಿ ಗ್ರಾಮದ ಸರ್ಕಾರಿ
Read Moreಮುದ್ದೇಬಿಹಾಳ : ತಾಲೂಕಿನ ಗ್ರಾಪಂನ ತೆರಿಗೆ ವಸೂಲಾತಿ ಅಭಿಯಾನದಲ್ಲಿ ಗುರಿಗೆ ಮೀರಿ ವಸೂಲಾತಿಯಲ್ಲಿ ಶೇ.100% ರಷ್ಟು ಪ್ರಗತಿ ಸಾಧಿಸಿದ ಗ್ರಾಪಂಗಳಿಗೆ ತಾಲ್ಲೂಕು ಪಂಚಾಯಿತಿ ವತಿಯಿಂದ ಶುಕ್ರವಾರ ಸನ್ಮಾನಿಸಲಾಯಿತು. ಪಟ್ಟಣದ ತಾಪಂ ಸಭಾಭವನದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ತಾಲ್ಲೂಕಿನ ಮಡಿಕೇಶ್ವರ,ಢವಳಗಿ, ಹಡಲಗೇರಿ, ರಕ್ಕಸಗಿ, ಕವಡಿಮಟ್ಟಿ, ತಂಗಡಗಿ ಹಾಗೂ ಕುಂಟೋಜಿ ಗ್ರಾಮ ಪಂಚಾಯತಿಗಳ
Read Moreಮುದ್ದೇಬಿಹಾಳ : ಜಲಾನಯನ ಇಲಾಖೆ,ಜಿಪಂ ಹಾಗೂ ಕೃಷಿ ಇಲಾಖೆ ಸಹಯೋಗದಲ್ಲಿ ಡಿ.13 ರಂದು ಮದ್ಯಾಹ್ನ 2.30ಕ್ಕೆ ಕವಡಿಮಟ್ಟಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜಲಾನಯನ ಮಹೋತ್ಸವ – 2025 ಹಮ್ಮಿಕೊಳ್ಳಲಾಗಿದೆ. ಶಾಸಕ ಸಿ.ಎಸ್.ನಾಡಗೌಡ ಉದ್ಘಾಟಿಸಲಿದ್ದು ಗ್ರಾಪಂ ಅಧ್ಯಕ್ಷೆ ಶಕುಂತಲಾ ಹಂಡರಗಲ್ ಅಧ್ಯಕ್ಷತೆ ವಹಿಸುವರು.ಕೃಷಿ ಇಲಾಖೆ ನಿವೃತ್ತ ಸಹಾಯಕ
Read Moreಮುದ್ದೇಬಿಹಾಳ : ತಾಲ್ಲೂಕಿನ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರರಾಗಿ ಅಯ್ಯಪ್ಪಗೌಡ ರೆಡ್ಡಿ ಶುಕ್ರವಾರ ಅಧಿಕಾರ ಸ್ವೀಕರಿಸಿದ ಹಿನ್ನೆಲೆಯಲ್ಲಿ ಅವರನ್ನು ಗುತ್ತಿಗೆದಾರರ ಸಂಘದ ತಾಲ್ಲೂಕು ಅಧ್ಯಕ್ಷ ಸುರೇಶಗೌಡ ಪಾಟೀಲ ಇಂಗಳಗೇರಿ, ಯುವ ಕಾಂಗ್ರೆಸ್ ಅಧ್ಯಕ್ಷ ಸಚಿನಗೌಡ ಪಾಟೀಲ, ಗುತ್ತಿಗೆದಾರ ಶ್ರೀಕಾಂತಗೌಡ ಪಾಟೀಲ, ಮುಖಂಡ ರುದ್ರಗೌಡ ಅಂಗಡಗೇರಿ ಸನ್ಮಾನಿಸಿದರು. ಅಯ್ಯಪ್ಪಗೌಡ ರೆಡ್ಡಿ
Read Moreಮುದ್ದೇಬಿಹಾಳ : ಕಾನಿಪ ಸಂಘದ ತಾಲ್ಲೂಕು ಘಟಕದ 2025-28ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಗೆ ಬುಧವಾರ ಚುನಾವಣೆ ನಡೆಸಲಾಗಿದ್ದು ವಡವಡಗಿ-ಬನ್ನೆಟ್ಟಿ ಪೆನಲ್ ಮಧ್ಯೆ ಏರ್ಪಟ್ಟ ಸ್ಪರ್ಧೆಯಲ್ಲಿ ವಡವಡಗಿ ಪೆನಲ್ ಪದಾಧಿಕಾರಿಗಳು ಭರ್ಜರಿ ಜಯ ಸಾಧಿಸಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ಡಿ.ಬಿ.ವಡವಡಗಿ ಹಾಗೂ ಮಕ್ಬೂಲ್ ಬನ್ನೆಟ್ಟಿ ನಾಮಪತ್ರ ಸಲ್ಲಿಸಿದ್ದು ನೂತನ ಅಧ್ಯಕ್ಷರಾಗಿ
Read Moreಮುದ್ದೇಬಿಹಾಳ : ರಾಜ್ಯದ ಎಲ್ಲಾ ಪತ್ರಕರ್ತರಿಗೆ ಜಿಲ್ಲಾ ಮಟ್ಟದಲ್ಲಿ ಸಂಚರಿಸಲು ಉಚಿತ ಬಸ್ ಪಾಸ್ ನೀಡಲು ಸರ್ಕಾರ ಹೊರಡಿಸಿರುವ ಆದೇಶದಲ್ಲಿನ ಕಠಿಣ ಮಾನದಂಡಗಳನ್ನು ಸರಳೀಕರಣಗೊಳಿಸಬೇಕು. ಪತ್ರಕರ್ತರ ಹಿತರಕ್ಷಣಾ ಕಾಯ್ದೆ ಜಾರಿಗೊಳಿಸಬೇಕು ಎಂಬುದು ಸೇರಿದಂತೆ ಪ್ರಮುಖ ೧೨ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ರಾಜ್ಯಾಧ್ಯಕ್ಷ
Read More