ಟಗರಿನ ಕಾಳಗ ಪ್ರಮುಖ ಆಕರ್ಷಣೆ: ಮುದ್ದೇಬಿಹಾಳ : ಮಾ.18 ರಂದು ಪಿಲೇಕೆಮ್ಮ ದೇವಿ ಜಾತ್ರಾ ಮಹೋತ್ಸವ
ಮುದ್ದೇಬಿಹಾಳ : ಪಟ್ಟಣದ ಪಿಲೇಕೆಮ್ಮ ನಗರದಲ್ಲಿರುವ ಪಿಲೇಕೆಮ್ಮ ದೇವಿ ಜಾತ್ರಾಮಹೋತ್ಸವ ಮಾ.18 ಹಾಗೂ 19ರಂದು ನಡೆಯಲಿದ್ದು ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಮಾ.18 ರಂದು ಬೆಳಗ್ಗೆ 5ಗಂಟೆಗೆ ಪಲ್ಲಕ್ಕಿ ಗಂಗಸ್ಥಳಕ್ಕೆ ಹೋಗಿ ಬರುವುದು.8ಕ್ಕೆ ಬೀರಲಿಂಗೇಶ್ವರ ಡೊಳ್ಳಿನ ಕುಣಿತದೊಂದಿಗೆ ಹಾಗೂ ತೆಲಗಿ ಕರಡಿ ಮಜಲಿನೊಂದಿಗೆ ದೇವಿಯ ಪಲ್ಲಕ್ಕಿಯನ್ನು ಬರಮಾಡಿಕೊಳ್ಳಲಾಗುವುದು.ನಂತರ ದೇವಿಗೆ ಮಹಾಭಿಷೇಕ
Read More