1. Home
  2. Author Blogs

Author: Doddanagouda Gudihindin

Doddanagouda Gudihindin

ಮುದ್ದೇಬಿಹಾಳ : ನ.29 ರಂದು ದೈಹಿಕ ಶಿಕ್ಷಣಾಧಿಕಾರಿ B.Y.ಕವಡಿ ಅಭಿನಂದನಾ ಸಮಾರಂಭ

ಮುದ್ದೇಬಿಹಾಳ : ನ.29 ರಂದು ದೈಹಿಕ ಶಿಕ್ಷಣಾಧಿಕಾರಿ B.Y.ಕವಡಿ ಅಭಿನಂದನಾ ಸಮಾರಂಭ

ಮುದ್ದೇಬಿಹಾಳ : ದೈಹಿಕ ಶಿಕ್ಷಣ ಪರಿವೀಕ್ಷಕ ಬಿ.ವೈ.ಕವಡಿ ಅವರ ಸೇವಾ ನಿವೃತ್ತಿ ಪ್ರಯುಕ್ತ ಗೌರವ ಸನ್ಮಾನ ಹಾಗೂ ಬೀಳ್ಕೊಡುಗೆ ಸಮಾರಂಭ ನ.29 ರಂದು ಮದ್ಯಾಹ್ನ 12.30ಕ್ಕೆ ಪಟ್ಟಣದ ಹೇಮರಡ್ಡಿ ಕಲ್ಯಾಣಮಂಟಪದಲ್ಲಿ ನಡೆಯಲಿದೆ. ಯತ್ನಟ್ಟಿ ವೇ.ಕಾಡಯ್ಯ ಹಿರೇಮಠ ಸಾನಿಧ್ಯ ವಹಿಸುವರು.ಶಾಸಕ ಸಿ.ಎಸ್.ನಾಡಗೌಡ ಉದ್ಘಾಟಿಸುವರು.ಬಿಇಒ ಬಿ.ಎಸ್.ಸಾವಳಗಿ ಅಧ್ಯಕ್ಷತೆ ವಹಿಸುವರು. ವಿಧಾನ ಪರಿಷತ್

Read More
ಬಸರಕೋಡ ಪಿ.ಕೆ.ಪಿ.ಎಸ್ :                                         ಅಧ್ಯಕ್ಷರಾಗಿ ಹೇಮರೆಡ್ಡಿ ಮೇಟಿ, ಉಪಾಧ್ಯಕ್ಷರಾಗಿ ಬಾಬು ಸೂಳಿಭಾವಿ ಅವಿರೋಧ ಆಯ್ಕೆ

ಬಸರಕೋಡ ಪಿ.ಕೆ.ಪಿ.ಎಸ್ : ಅಧ್ಯಕ್ಷರಾಗಿ ಹೇಮರೆಡ್ಡಿ ಮೇಟಿ, ಉಪಾಧ್ಯಕ್ಷರಾಗಿ ಬಾಬು ಸೂಳಿಭಾವಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ವಿವಿದೋದ್ಧೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಹೇಮರೆಡ್ಡಿ ಮೇಟಿ,ಉಪಾಧ್ಯಕ್ಷರಾಗಿ ಬಾಬು ಸೂಳಿಭಾವಿ ಎರಡನೇ ಅವಧಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಕಚೇರಿಯಲ್ಲಿ ಮಂಗಳವಾರ ನಡೆದ ಅಧ್ಯಕ್ಷ,ಉಪಾಧ್ಯಕ್ಷರ ಚುನಾವಣೆಯಲ್ಲಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಸ್ಥಾನಗಳಿಗೆ ತಲಾ ಒಂದೊAದೇ ನಾಮಪತ್ರ ಸಲ್ಲಿಕೆ ಆದ

Read More
ಅಭಿವೃದ್ಧಿ ಕೆಲಸಗಳಲ್ಲಿ ರಾಜಕೀಯ ಮಾಡಿಲ್ಲ-ನಾಡಗೌಡ

ಅಭಿವೃದ್ಧಿ ಕೆಲಸಗಳಲ್ಲಿ ರಾಜಕೀಯ ಮಾಡಿಲ್ಲ-ನಾಡಗೌಡ

ಮುದ್ದೇಬಿಹಾಳ : ಹಿಂದಿನ ಸರಕಾರದ ಅವಧಿಯಲ್ಲಿ ಈ ರಸ್ತೆ ಕಾಮಗಾರಿಗೆ ಮಂಜೂರಾತಿ ಸಿಕ್ಕಿತ್ತು.ಆದರೆ ಆಗ ಚುನಾವಣಾ ಆರಂಭವಾಗಿತ್ತು.ಚುನಾವಣಾ ಸಮಯದಲ್ಲಿ ಸರಕಾರ ಅನುಮತಿ ಕೊಟ್ಟಿದ್ದನ್ನು ಹಣಕಾಸಿನ ಲಭ್ಯತೆ ಇಲ್ಲದೇ ಕೆಲಸ ತಗೆದುಕೊಂಡಿದ್ದಾರೆ ಎಂದು ಸ್ಥಗಿತಗೊಳಿಸಲು ಸಿದ್ಧರಾಮಯ್ಯನವರ ಸರಕಾರ ಬಂದಾಗ ಸೂಚಿಸಿತ್ತು.ಆದರೆ ನಾನು ಪಕ್ಷದ ವರಿಷ್ಠರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ಮುಖ್ಯಮಂತ್ರಿ

Read More
ಬೀದಿ ನಾಯಿಗಳ ನಿಯಂತ್ರಣ: ಸುಪ್ರೀಂಕೋರ್ಟ್ ಆದೇಶ ಪಾಲನೆಗೆ ಸೂಚನೆ

ಬೀದಿ ನಾಯಿಗಳ ನಿಯಂತ್ರಣ: ಸುಪ್ರೀಂಕೋರ್ಟ್ ಆದೇಶ ಪಾಲನೆಗೆ ಸೂಚನೆ

ಮುದ್ದೇಬಿಹಾಳ : ಬೀದಿನಾಯಿಗಳ ಹಾವಳಿ ಹಾಗೂ ಅವುಗಳ ಸಂರಕ್ಷಣೆ,ನಿಯAತ್ರಣ ಕುರಿತು ಸರ್ವೋಚ್ಚ ನ್ಯಾಯಾಲಯವು ಸ್ವಯಂ ಪ್ರೇರಿತ ರಿಟ್ ಅರ್ಜಿಯನ್ನು ದಾಖಲಿಸಿಕೊಂಡಿದ್ದು ಪುರಸಭೆ ವ್ಯಾಪ್ತಿಯಲ್ಲಿನ ಖಾಸಗಿ ಹಾಗೂ ಸರ್ಕಾರಿ ಶಿಕ್ಷಣ ಸಂಸ್ಥೆಗಳು, ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳು,ಬಸ್ ನಿಲ್ದಾಣದ ಮುಖ್ಯಸ್ಥರು ತಮ್ಮ ಸಂಸ್ಥೆಯ ಆವರಣದಲ್ಲಿ ಯಾವುದೇ ಬೀದಿ ನಾಯಿಗಳು ವಾಸವಿದ್ದಲ್ಲಿ

Read More
ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ : ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ಸಮಗ್ರ ಪ್ರಶಸ್ತಿ

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ : ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ಸಮಗ್ರ ಪ್ರಶಸ್ತಿ

ಮುದ್ದೇಬಿಹಾಳ : ತಾಲ್ಲೂಕಿನ ಕೊಪ್ಪ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಹುಲ್ಲೂರ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿಗಳನ್ನು ಪಡೆದುಕೊಂಡು ತಾಲ್ಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಕಂಠಪಾಠ,ಧಾರ್ಮಿಕ ಪಠಣ, ಛದ್ಮವೇಷ,ಕಥೆ ಹೇಳುವುದು,ದೇಶಭಕ್ತಿಗೀತೆ,ಚಿತ್ರಕಲೆ,ಅಭಿನಯ ಗೀತೆ, ಕ್ಲೇ ಮಾಡಲಿಂಗ್, ಭಕ್ತಿಗೀತೆ,ಆಶುಭಾಷಣ,ಪ್ರಬಂಧ ರಚನೆ,ಮಿಮಿಕ್ರಿ,ಜಾನಪದ

Read More
ಮಹಿಳೆಯರಿಗೆ ಋತುಚಕ್ರ ರಜೆ :ಸರ್ಕಾರದಿಂದ ಮಾನವೀಯ ಸಂವೇದನೆಯ ಆದೇಶ-ಸಂಗೀತಾ ನಾಡಗೌಡ

ಮಹಿಳೆಯರಿಗೆ ಋತುಚಕ್ರ ರಜೆ :ಸರ್ಕಾರದಿಂದ ಮಾನವೀಯ ಸಂವೇದನೆಯ ಆದೇಶ-ಸಂಗೀತಾ ನಾಡಗೌಡ

ಮುದ್ದೇಬಿಹಾಳ : ರಾಜ್ಯ ಸರ್ಕಾರ ಎರಡು ದಿನಗಳ ಹಿಂದಷ್ಟೇ ರಾಜ್ಯದ ಸರ್ಕಾರಿ,ಖಾಸಗಿ.ಗುತ್ತಿಗೆ,ಹೊರಗುತ್ತಿಗೆ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಮಹಿಳಾ ನೌಕರರಿಗೆ, ಕಾರ್ಮಿಕರಿಗೆ ಋತುಚಕ್ರದ ಅವಧಿಯಲ್ಲಿ ಒಂದು ದಿನದ ವೇತನ ಸಹಿತ ರಜೆ ನೀಡುವ ಸಂಬAಧ ಹೊರಡಿಸಿರುವ ಆದೇಶ ಸರ್ಕಾರದ ಮಾನವೀಯ ಸಂವೇದನೆಯ ಆದೇಶ ಎಂದು ಐಎನ್‌ಬಿಸಿಡಬ್ಲೂö್ಯಎಫ್ ಸಂಘಟನೆ ಮಹಿಳಾ ರಾಜ್ಯ

Read More
ನ.16 ರಂದು ವಿಜಯಪುರದಲ್ಲಿ ಪದಗ್ರಹಣ  :       ಮುದ್ದೇಬಿಹಾಳ A.I.B.S.S ಸಂಘಕ್ಕೆ ಬಹಾದ್ದೂರ ರಾಠೋಡ ಪುನರಾಯ್ಕೆ

ನ.16 ರಂದು ವಿಜಯಪುರದಲ್ಲಿ ಪದಗ್ರಹಣ : ಮುದ್ದೇಬಿಹಾಳ A.I.B.S.S ಸಂಘಕ್ಕೆ ಬಹಾದ್ದೂರ ರಾಠೋಡ ಪುನರಾಯ್ಕೆ

ಮುದ್ದೇಬಿಹಾಳ : ಬಂಜಾರಾ ಸಮಾಜದ ಸಂಘಟನೆಯನ್ನು ಮತ್ತಷ್ಟು ಬಲಿಷ್ಠವಾಗಿ ಕಟ್ಟಲು, ಸಮಾಜದ ಮಕ್ಕಳು ಶೈಕ್ಷಣಿಕ,ಔದ್ಯೋಗಿಕ ಕ್ಷೇತ್ರದಲ್ಲಿ ಏಳ್ಗೆ ಸಾಧಿಸಲು ಆಲ್ ಇಂಡಿಯಾ ಬಂಜಾರ ಸೇವಾ ಸಂಘ ಶ್ರಮಿಸಲಿದೆ ಎಂದು ಎಆಯ್‌ಬಿಎಸ್‌ಎಸ್ ಸಂಘದ ಜಿಲ್ಲಾ ಉಪಾಧ್ಯಕ್ಷ ರವಿ ನಾಯಕ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಗುರುವಾರ ಆಲ್ ಇಂಡಿಯಾ ಬಂಜಾರಾ

Read More
ಅಸ್ಕಿ ಫೌಂಡೇಶನ್‌ದಿಂದ 50 ಸಾವಿರ ರೂ.ನೆರವು: ಕೆಬಿಜೆಎನ್‌ಎಲ್‌ದಿಂದ ರಕ್ಷಣಾಗೋಡೆ ನಿರ್ಮಾಣಕ್ಕೆ ಸಿ.ಬಿ.ಅಸ್ಕಿ ಒತ್ತಾಯ

ಅಸ್ಕಿ ಫೌಂಡೇಶನ್‌ದಿಂದ 50 ಸಾವಿರ ರೂ.ನೆರವು: ಕೆಬಿಜೆಎನ್‌ಎಲ್‌ದಿಂದ ರಕ್ಷಣಾಗೋಡೆ ನಿರ್ಮಾಣಕ್ಕೆ ಸಿ.ಬಿ.ಅಸ್ಕಿ ಒತ್ತಾಯ

ಮುದ್ದೇಬಿಹಾಳ : ತಂಗಡಗಿ ಇಳಿಜಾರಿನಿಂದ ಶಿರೋಳ ಗ್ರಾಮದ ಬಳಿ ಹಾಯ್ದು ಹೋಗಿರುವ ಕೆಬಿಜೆಎನ್‌ಎಲ್‌ನ ಎಡದಂಡೆ ಕಾಲುವೆಯ ಅಕ್ಕಪಕ್ಕದಲ್ಲಿ ಒಂದು ಕಿ.ಮೀವರೆಗೆ ರಕ್ಷಣಾ ಗೋಡೆ ನಿರ್ಮಿಸಬೇಕು ಎಂದು ಅಸ್ಕಿ ಫೌಂಡೇಶನ್ ಅಧ್ಯಕ್ಷ ಸಿ.ಬಿ.ಅಸ್ಕಿ ತಿಳಿಸಿದ್ದಾರೆ. ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಬುಧವಾರ ಭೇಟಿ ನೀಡಿದ್ದ ಅವರು, ಕಾಲುವೆಯಲ್ಲಿ ಬಿದ್ದು ಮೃತಪಟ್ಟ ಕೊಣ್ಣೂರ

Read More
ಕಾಲುವೆಗೆ ಬಿದ್ದು ಮೂವರ ಸಾವು ಪ್ರಕರಣ: ಅಗ್ನಿಶಾಮಕ,ಪೊಲೀಸರ ಕಾರ್ಯಾಚರಣೆ : ಮತ್ತಿಬ್ಬರ ಶವ ಕಾಲುವೆಯಿಂದ ಹೊರಕ್ಕೆ

ಕಾಲುವೆಗೆ ಬಿದ್ದು ಮೂವರ ಸಾವು ಪ್ರಕರಣ: ಅಗ್ನಿಶಾಮಕ,ಪೊಲೀಸರ ಕಾರ್ಯಾಚರಣೆ : ಮತ್ತಿಬ್ಬರ ಶವ ಕಾಲುವೆಯಿಂದ ಹೊರಕ್ಕೆ

ಮುದ್ದೇಬಿಹಾಳ : ತಾಲ್ಲೂಕಿನ ಶಿರೋಳ ರಸ್ತೆಯಲ್ಲಿರುವ ಕೆಬಿಜೆಎನ್‌ಎಲ್ ಎಡದಂಡೆ ಕಾಲುವೆಗೆ ಜಾರಿ ಬಿದ್ದಿದ್ದ ಮೂವರ ಪೈಕಿ ಇನ್ನಿಬ್ಬರ ಮೃತದೇಹಗಳು ಬುಧವಾರ ಬೆಳಗ್ಗೆ ಪತ್ತೆಯಾಗಿವೆ. ಅಗ್ನಿಶಾಮಕ ಹಾಗೂ ಪೊಲೀಸ್ ಇಲಾಖೆಯ ಜಂಟಿ ಕಾರ್ಯಾಚರಣೆ ವೇಳೆ ಬೆಳಗ್ಗೆಯೇ ಬಸಮ್ಮ ಕೊಣ್ಣೂರ ಹಾಗೂ ರವಿ ಕೊಣ್ಣೂರ ಮೃತದೇಹಗಳನ್ನು ಹೊರಕ್ಕೆ ತೆಗೆದು ಸರಕಾರಿ ಆಸ್ಪತ್ರೆಯ

Read More
ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಗೆ ಬಿರಾದಾರ ನೇಮಕ

ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಗೆ ಬಿರಾದಾರ ನೇಮಕ

ಮುದ್ದೇಬಿಹಾಳ : ಪಟ್ಟಣದ ಏಪಿಎಂಸಿ ವರ್ತಕ ಮಲ್ಲನಗೌಡ ಬಿರಾದಾರ ಅವರನ್ನು ಹುಬ್ಬಳ್ಳಿಯ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಗೆ ಸನ್ 2025-26ನೇ ಸಾಲಿಗೆ ಆಡಳಿತ ಮಂಡಳಿ ಸಭೆಗೆ ಆಹ್ವಾನಿತ ಸದಸ್ಯರನ್ನಾಗಿ ನೇಮಿಸಲಾಗಿದೆ ಎಂದು ಸಂಸ್ಥೆಯ ಗೌರವ ಕಾರ್ಯದರ್ಶಿ ಉದಯ ರೇವಣಕರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More