ಶ್ರೀಶೈಲ್‌ಗೆ ವಿಶೇಷ ಬಸ್ ವ್ಯವಸ್ಥೆ
ಮುದ್ದೇಬಿಹಾಳ : ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ ಶ್ರೀಶೈಲ ಮಲ್ಲಿಕಾರ್ಜುನ ಜಾತ್ರೆಗೆ ತೆರಳುವ ಭಕ್ತರ ಅನುಕೂಲಕ್ಕಾಗಿ ವಿಶೇಷ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಕಲ್ಯಾಣ ಕರ್ನಾಟಕ ಸಾರಿಗೆ ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರುಬರ ತಿಳಿಸಿದ್ದಾರೆ.ಪತ್ರಿಕಾ ಪ್ರಕಟಣೆ ನೀಡಿರುವ ಅವರು, ವಿಜಯಪುರ,ಇಂಡಿ,ಸಿOದಗಿ,ಮುದ್ದೇಬಿಹಾಳ, ತಾಳಿಕೋಟಿ,ಬ.ಬಾಗೇವಾಡಿಯಿಂದ ವಿಶೇಷ ಬಸ್‌ಗಳು ಸಂಚರಿಸಲಿವೆ.ವಿಜಯಪುರದಿAದ 970
Read More