ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ
ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ ಮೀಸಲಾತಿಯನ್ನು ತಪ್ಪಿಸಿ ನೇಮಕಾತಿ ಪ್ರಕ್ರಿಯೆ ನಡೆಸಲು ಸರ್ಕಾರ ಹೊರಡಿಸಿರುವ ಆದೇಶವನ್ನು ಖಂಡಿಸಿ ಶುಕ್ರವಾರ ಮುದ್ದೇಬಿಹಾಳ ಪಟ್ಟಣದಲ್ಲಿ ಮಾದಿಗ ಮತ್ತು ಸಂಬoಧಿತ ಉಪಜಾತಿಗಳ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಮುದ್ದೇಬಿಹಾಳ ಪಟ್ಟಣ ಬಂದ್‌ಗೆ ಉತ್ತಮ ಪ್ರತಿಕ್ರಿಯೆ
Read More