ಬಾಕಿ ಬಿಲ್ ಪಾವತಿಗೆ ಆಗ್ರಹ : ಮಾ.6 ರಂದು ಬೆಂಗಳೂರಿನಲ್ಲಿ ಗುತ್ತಿಗೆದಾರರ ಬೃಹತ್ ಹೋರಾಟ
ಮುದ್ದೇಬಿಹಾಳ : ರಾಜ್ಯ ಕಾಂಗ್ರೆಸ್ ಸರ್ಕಾರ ಕಳೆದೆರಡೂವರೆ ವರ್ಷಗಳಿಂದ ಗುತ್ತಿಗೆದಾರರ ಬಾಕಿ ಬಿಲ್ ಪಾವತಿಸದೇ ಇರುವ ಕಾರಣದಿಂದ ಗುತ್ತಿಗೆದಾರರ ಕುಟುಂಬಗಳು ತೀವ್ರ ಸಂಕಷ್ಟದಲ್ಲಿವೆ ಎಂದು ಗುತ್ತಿಗೆದಾರರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆಯ್.ಎಂ.ಪಟ್ಟಣಶೆಟ್ಟಿ ಹೇಳಿದರು. ಪಟ್ಟಣದ ಹೇಮರೆಡ್ಡಿ ಮಲ್ಲಮ್ಮ ಸಭಾಭವನದಲ್ಲಿ ಭಾನುವಾರ ತಾಲ್ಲೂಕು ಗುತ್ತಿಗೆದಾರರ ಸಂಘದ ಪದಾಧಿಕಾರಿಗಳ ಪೂರ್ವಭಾವಿ
Read More