ಫಾಸ್ಟ್ ,ಜಂಕ್ ಫುಡ್ ಆರೋಗ್ಯಕ್ಕೆ ಮಾರಕ-ವಿ.ಜಿ.ರಾಮಚಂದ್ರಯ್ಯ
ಮುದ್ದೇಬಿಹಾಳ : ಫಾಸ್ಟ್ ಫುಡ್,ಜಂಕ್ ಫುಡ್‌ನಿಂದ ದೇಹದ ಮೇಲಿನ ದುಷ್ಪರಿಣಾಮ ಬೀರುತ್ತದೆ.ಅಂತಹ ಆಹಾರ ಪದಾರ್ಥಗಳ ಸೇವನೆಯಿಂದ ದೂರ ಇರಬೇಕು ಎಂದು ವಿಬಿಸಿ ಹೈಸ್ಕೂಲ್‌ನ ಮುಖ್ಯಗುರು ವಿ.ಜಿ.ರಾಮಚಂದ್ರಯ್ಯ ಹೇಳಿದರು. ಪಟ್ಟಣದ ಕೆಬಿಎಂಪಿಎಸ್ ಶಾಲೆಯಲ್ಲಿ ಶುಕ್ರವಾರ ರಾಷ್ಟಿçÃಯ ವಿಜ್ಞಾನ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ನಾವು ದೈನಂದಿನ ಬದುಕಿನಲ್ಲಿ ಸೇವಿಸುವ ಆಹಾರದಲ್ಲೂ ವಿಜ್ಞಾನ
Read More