2026 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ; ಮುದ್ದೇಬಿಹಾಳ : ಹಸಿರು ತೋರಣ ಗೆಳೆಯರ ಬಳಗಕ್ಕೆ ಗೂಳಿ ಅಧ್ಯಕ್ಷ
ಮುದ್ದೇಬಿಹಾಳ : ಪಟ್ಟಣದ ಹಸಿರು ತೋರಣ ಗೆಳೆಯರ ಬಳಗದ 2026 ನೇ ಸಾಲಿನ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. ನೂತನ ಅಧ್ಯಕ್ಷರಾಗಿ ಅಮರೇಶ ಕೆ.ಗೂಳಿ, ಕಾರ್ಯದರ್ಶಿಯಾಗಿ ಬಸವರಾಜ ಬಿಜ್ಜೂರ ಅವಿರೋಧವಾಗಿ ಆಯ್ಕೆಯಾದರು. ಹಸಿರು ತೋರಣ ಉದ್ಯಾನವನದಲ್ಲಿ ಸೋಮವಾರ ನಡೆದ ಸರ್ವ ಸದಸ್ಯರ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
Read More