1. Home
  2. Author Blogs

Author: Doddanagouda Gudihindin

Doddanagouda Gudihindin

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?:                ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?: ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡುವಂತೆ ಆಗ್ರಹಿಸಿ ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ ನೀಡಲಾಗಿದೆ ಎಂದು ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ತಿಳಿಸಿದ್ದಾರೆ. ರಾಜ್ಯದಲ್ಲಿ ತೀವ್ರ ಬರಗಾಲ ಇದ್ದರೂ ಮುದ್ದೇಬಿಹಾಳ ,ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಸರ್ಕಾರ

Read More
ಬಸರಕೋಡದಲ್ಲಿ ಪೊಲೀಸ್ ಇಲಾಖೆ ಅಧಿಕಾರಿ,ಸಿಬ್ಬಂದಿಗೆ ಸನ್ಮಾನ:                                                                                   ಥ್ಯಾಂಕ್‌ಲೆಸ್ ಜಾಬ್‌ನಲ್ಲಿ ಸಮಾಜದ ಗೌರವ ನೀಡಿದ್ದೇ ಹೆಮ್ಮೆ-ಫಸಿವುದ್ದೀನ್

ಬಸರಕೋಡದಲ್ಲಿ ಪೊಲೀಸ್ ಇಲಾಖೆ ಅಧಿಕಾರಿ,ಸಿಬ್ಬಂದಿಗೆ ಸನ್ಮಾನ: ಥ್ಯಾಂಕ್‌ಲೆಸ್ ಜಾಬ್‌ನಲ್ಲಿ ಸಮಾಜದ ಗೌರವ ನೀಡಿದ್ದೇ ಹೆಮ್ಮೆ-ಫಸಿವುದ್ದೀನ್

ಮುದ್ದೇಬಿಹಾಳ : ಪೊಲೀಸ್ ಕೆಲಸ ಅದೊಂದು ಥ್ಯಾಂಕಲೆಸ್ ಜಾಬ್ ಎಂಬ ಅಪವಾದದ ಮಧ್ಯೆ ನಮ್ಮ ಇಲಾಖೆಯ ಎಲ್ಲ ಅಧಿಕಾರಿ,ಸಿಬ್ಬಂದಿ ಕೈಗೊಂಡ ಬಸರಕೋಡದ ಬೆಳ್ಳಿ ಮೂರ್ತಿ ಕಳ್ಳತನ ಪ್ರಕರಣದ ಆರೋಪಿಗಳನ್ನು ಬಂಧಿಸಿ ಅವರಿಂದ ಬೆಳ್ಳಿ ವಶಕ್ಕೆ ಪಡೆದ ಕಾರಣದಿಂದ ಸಮಾಜ ಕೊಟ್ಟಿರುವ ಸನ್ಮಾನ,ಗೌರವ ನಮ್ಮ ಕರ್ತವ್ಯದ ಸಮಯದ ಮಹತ್ವದ ಕ್ಷಣಗಳಲ್ಲಿ

Read More
ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ:                   ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ: ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಮುದ್ದೇಬಿಹಾಳ : ಮನುಷ್ಯನಿಗೆ ದೈವ ಬಲದೊಂದಿಗೆ ಗುರುವಿನ ಅವಶ್ಯಕತೆ ಬಹಳವಿದೆ. ಇದರಿಂದಲೇ ಇಂದಿನ ಆಧುನಿಕ ದಿನಗಳಲ್ಲಿಯೂ ಗುರುವಿಗೆ ಮಹತ್ವವಿದೆ. ಇದನ್ನು ಪ್ರತಿಯೊಬ್ಬರೂ ಅರಿತುಕೊಳ್ಳಬೇಕಿದೆ ಎಂದು ಬಿ.ಎ.ಎಸ್ ಇಂಟರನ್ಯಾಶನ್ ಶಾಲೆಯ ಕಾರ್ಯದರ್ಶಿ ಎಸ್.ಎಸ್.ಬಿರಾದಾರ ಹೇಳಿದರು. ಪಟ್ಟಣದ ಆಲಮಟ್ಟಿ ರಸ್ತೆಯಲ್ಲಿರುವ ಬಿ.ಎ.ಎಸ್. ಇಂಟನ್ಯಾಷನಲ್ ಸ್ಕೂಲ್‌ನಲ್ಲಿ ಬುಧವಾರ ಶಿಕ್ಷಕರ ದಿನಾಚರಣೆ ಹಾಗೂ ಇತ್ತಿಚಿಗೆ

Read More
ಮಾಜಿ ಶಾಸಕ ನಡಹಳ್ಳಿ ಆಗ್ರಹ:                                                           ರೈತರ ಐದು ಲಕ್ಷ ರೂ.ಗಳವರೆಗೆ ಸಾಲ ಮನ್ನಾ ಮಾಡಿ

ಮಾಜಿ ಶಾಸಕ ನಡಹಳ್ಳಿ ಆಗ್ರಹ: ರೈತರ ಐದು ಲಕ್ಷ ರೂ.ಗಳವರೆಗೆ ಸಾಲ ಮನ್ನಾ ಮಾಡಿ

ಮುದ್ದೇಬಿಹಾಳ : ರಾಜ್ಯದಲ್ಲಿ 199 ತಾಲ್ಲೂಕುಗಳು ಬರಪೀಡಿತ ಪ್ರದೇಶಗಳಾಗಿದ್ದು ಕಾಂಗ್ರೆಸ್ ಸರ್ಕಾರ ರೈತರ ಐದು ಲಕ್ಷಗಳವರೆಗಿನ ಸಾಲ ಮನ್ನಾ ಮಾಡಿ ರೈತರ ನೆರವಿಗೆ ಧಾವಿಸಬೇಕು ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ,ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಆಗ್ರಹಿಸಿದರು. ಪಟ್ಟಣದಲ್ಲಿ ಬರಪೀಡಿತ ತಾಲ್ಲೂಕು ಘೋಷಣೆಗೆ ಆಗ್ರಹಿಸಿ ನಡೆದಿರುವ ಧರಣಿ ಸತ್ಯಾಗ್ರಹದ

Read More
ಮುದ್ದೇಬಿಹಾಳ : ಸೆ.11 ರಂದು ಪೊಲೀಸರಿಗೆ ಅಭಿನಂದನಾ ಸಮಾರಂಭ

ಮುದ್ದೇಬಿಹಾಳ : ಸೆ.11 ರಂದು ಪೊಲೀಸರಿಗೆ ಅಭಿನಂದನಾ ಸಮಾರಂಭ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡ ಪವಾಡ ಬಸವೇಶ್ವರ ಸಂಸ್ಥೆಯ ವತಿಯಿಂದ ಸೆ.11 ರಂದು ಬೆಳಗ್ಗೆ 9ಕ್ಕೆ ದೇವಸ್ಥಾನದ ಬೆಳ್ಳಿ ಮೂರ್ತಿ ಕಳ್ಳತನ ಮಾಡಿದ ಕಳ್ಳರನ್ನು ಬಂಧಿಸಿದ ಪೊಲೀಸರಿಗೆ,ಪೊಲೀಸ್ ಅಧಿಕಾರಿಗಳಿಗೆ ಅಭಿನಂದನಾ ಸಮಾರಂಭ ದೇವಸ್ಥಾನದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಕಪ್ಪತ್ತಗುಡ್ಡ ನಂದಿವೇರಿಮಠದ ಶಿವಕುಮಾರ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸುವರು.ಶಾಸಕ ಸಿ.ಎಸ್.ನಾಡಗೌಡ ಉದ್ಘಾಟಿಸುವರು.ಮಾಜಿ

Read More
ಟಿಎಪಿಸಿಎಂಎಸ್‌ನ 69ನೇ ವಾರ್ಷಿಕ ಮಹಾಸಭೆ : ಮುದ್ದೇಬಿಹಾಳ ಟಿಎಪಿಸಿಎಂಎಸ್‌ಗೆ 20.34 ಲಕ್ಷ ರೂ.ಲಾಭ-ಎಂ.ಎಸ್.ಮೇಟಿ

ಟಿಎಪಿಸಿಎಂಎಸ್‌ನ 69ನೇ ವಾರ್ಷಿಕ ಮಹಾಸಭೆ : ಮುದ್ದೇಬಿಹಾಳ ಟಿಎಪಿಸಿಎಂಎಸ್‌ಗೆ 20.34 ಲಕ್ಷ ರೂ.ಲಾಭ-ಎಂ.ಎಸ್.ಮೇಟಿ

ಮುದ್ದೇಬಿಹಾಳ : ರೈತರ ಸಹಕಾರದಿಂದ ಸನ್ 2025-26ನೇ ಸಾಲಿನ ಮಾರ್ಚ ಅಂತ್ಯಕ್ಕೆ ನಮ್ಮ ಸಂಘವು 20.34 ಲಕ್ಷ ರೂ.ಲಾಭ ಮಾಡಿದೆ ಎಂದು ತಾಲ್ಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘ ನಿಯಮಿತದ ಅಧ್ಯಕ್ಷ ಮನೋಹರ ಎಸ್.ಮೇಟಿ(ಬಸರಕೋಡ) ಹೇಳಿದರು. ಪಟ್ಟಣದ ಏಪಿಎಂಸಿಯಲ್ಲಿರುವ ತಾಲ್ಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘದ

Read More
ಕ್ರೀಡಾಸ್ಫೂರ್ತಿಯಿಂದ ಆಟಗಳಲ್ಲಿ ಪಾಲ್ಗೊಳ್ಳಿ-ಎಂ.ಎಸ್.ಬಡದಾನಿ

ಕ್ರೀಡಾಸ್ಫೂರ್ತಿಯಿಂದ ಆಟಗಳಲ್ಲಿ ಪಾಲ್ಗೊಳ್ಳಿ-ಎಂ.ಎಸ್.ಬಡದಾನಿ

ಮುದ್ದೇಬಿಹಾಳ : ಆಟಗಳಲ್ಲಿ ಸೋಲು ಗೆಲುವು ಸಾಮಾನ್ಯ ಸಂಗತಿ.ಆದರೆ ಕ್ರೀಡಾಪಟುಗಳು ಕ್ರೀಡಾಸ್ಪೂರ್ತಿಯಿಂದ ಪಾಲ್ಗೊಳ್ಳುವ ಕಾರ್ಯ ಮಾಡಬೇಕು ಎಂದು ಬಿಇಒ ಎಂ.ಎಸ್.ಬಡದಾನಿ ಹೇಳಿದರು. ಪಟ್ಟಣದ ಎಂ.ಜಿ.ವಿ.ಸಿ ಕಾಲೇಜಿನ ಆವರಣದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಸನ್ 2026-27ನೇ ಸಾಲಿನ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟಕ್ಕೆ ಚಾಲನೆ

Read More
ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕು ಘೋಷಣೆಗೆ ಆಗ್ರಹಿಸಿ ಬಿಜೆಪಿ ರೈತ ಮೋರ್ಚಾ ನೇತೃತ್ವದಲ್ಲಿ ನಡೆದಿರುವ ಧರಣಿ ಸತ್ಯಾಗ್ರಹ ಮೂರು ದಿನ ಪೂರೈಸಿದ್ದು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಯರಝರಿ ಜಿಪಂ ಭಾಗದ ರೈತರು ಬುಧವಾರದ ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದರು.ಪಟ್ಟಣದಲ್ಲಿ ಮೆರವಣಿಗೆ ನಡೆಸಿದ ಶಾಸಕರು,ಸರಕಾರಕ್ಕೆ

Read More
ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ನನ್ನ ಹಾಗೂ ಎಂ.ಬಿ.ಪಾಟೀಲರ ಮಧ್ಯೆ ತಾತ್ವಿಕವಾದ ಸಂಘರ್ಷಗಳಿದ್ದವು.ಅವರು ಯಾಕೆ ವಯಕ್ತಿಕವಾಗಿ ನನ್ನ ಹೇಳಿಕೆಯನ್ನು ತಗೆದುಕೊಂಡರೋ ಗೊತ್ತಿಲ್ಲ.ಸದ್ಯಕ್ಕೆ ಮುಖ್ಯಮಂತ್ರಿಗಳು ಪತ್ರವ್ಯವಹಾರ ನಿಲ್ಲಿಸುವಂತೆ ಸೂಚಿಸಿದ ಹಿನ್ನೆಲೆಯಲ್ಲಿ ಸುಮ್ಮನಾಗಿದ್ದೇನೆ.ನನ್ನದು ಸಿದ್ಧಾಂತದ ಮೇಲೆ ಹೋರಾಟ ನಡೆಯುತ್ತದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ಹೇಮರಡ್ಡಿ ಮಲ್ಲಮ್ಮ ದೇವಸ್ಥಾನದ ಬಳಿ ತಮ್ಮನ್ನು ಎದುರಾದ

Read More
ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ:                            ಜಾಣರನ್ನು ಜಾಣರನ್ನಾಗಿ ಮಾಡುವುದು ದೊಡ್ಡದಲ್ಲ-ನಾಡಗೌಡ

ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ: ಜಾಣರನ್ನು ಜಾಣರನ್ನಾಗಿ ಮಾಡುವುದು ದೊಡ್ಡದಲ್ಲ-ನಾಡಗೌಡ

ಮುದ್ದೇಬಿಹಾಳ : ಶಾಲೆಯಿಂದ ಹೊರಗುಳಿದ ಮಕ್ಕಳ ಸಂಖ್ಯೆಯನ್ನು ಇಳಿಮುಖಗೊಳಿಸುವ ಕಾರ್ಯ ಶಿಕ್ಷಕರು ಮಾಡಬೇಕು.ಸರ್ಕಾರ ಜಾರಿಗೊಳಿಸಿರುವ ಹೊಸ ತಂತ್ರಾoಶವು ಶಿಕ್ಷಣ ಇಲಾಖೆಯಲ್ಲಿ ನಡೆದಿದ್ದ ಹಲವು ಅಕ್ರಮಗಳಿಗೆ ತಡೆ ನೀಡುವ ಉದ್ದೇಶ ಹೊಂದಿದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ಹೇಮರಡ್ಡಿ ಮಲ್ಲಮ್ಮ ಕಲ್ಯಾಣ ಮಂಟಪದ ಸಭಾಭವನದಲ್ಲಿ ಬುಧವಾರ ಹಮ್ಮಿಕೊಂಡಿದ್ದ ತಾಲ್ಲೂಕು

Read More