ಈ ಬಸ್ ಬೆಲೆಯೇ 39 ಲಕ್ಷ ರೂ.!! ಮುದ್ದೇಬಿಹಾಳ : ನಗರ ಸಾರಿಗೆ ಬಸ್‌ನಲ್ಲಿ ಏನೆಲ್ಲ ಸೌಲಭ್ಯವಿದೆ..?
ಮುದ್ದೇಬಿಹಾಳ : ಹೈಟೆಕ್ ಸೌಲಭ್ಯವುಳ್ಳ ನಗರ ಸಾರಿಗೆ ಎರಡು ಬಸ್‌ಗಳಿಗೆ ಭಾನುವಾರ ಶಾಸಕ ಸಿ.ಎಸ್.ನಾಡಗೌಡ ಅವರು ಚಾಲನೆ ನೀಡಿದ್ದು ನಗರ ಸಾರಿಗೆಯ ಬಸ್ ಹಲವು ವಿಶೇಷತೆಗಳನ್ನು ಒಳಗೊಂಡಿದೆ. ಪ್ರಯಾಣಿಕರ ಸ್ನೇಹಿಯಾಗಿರು ಈ ಹೈಟೆಕ್ ಬಸ್‌ನಲ್ಲಿ ನಾಲ್ಕು ಕಡೆಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಲಾಗಿದ್ದು ಸುರಕ್ಷತೆಗೆ ಆದ್ಯತೆ ನೀಡಲಾಗಿದೆ.ನಿಲುಗಡೆ ಸಮಯದಲ್ಲಿ ಪ್ರಯಾಣಿಕರು
Read More