ಶರಣ ಬೆಳಗು ಕಾರ್ಯಕ್ರಮ: ಶರಣರ ವಚನಗಳ ಸಂದೇಶ ವಿಶ್ವವ್ಯಾಪಕವಾಗಲಿ-ಎ.ಎಸ್.ಪಟ್ಟಣಶೆಟ್ಟಿ
ಮುದ್ದೇಬಿಹಾಳ : ಶರಣರ ಸಂದೇಶಗಳು ಸಾಮಾಜಿಕ ವ್ಯವಸ್ಥೆಯಲ್ಲಿಯ ಅಸಮಾನತೆ,ಹಲವು ಅನಿಷ್ಠ ಪದ್ಧತಿಗಳ ಕುರಿತು ಅಧ್ಯಯನ ನಡೆಸಿ ವಿಶ್ವವ್ಯಾಪಕಗೊಳಿಸುವ ಕಾರ್ಯ ಆಗಬೇಕಿದೆ ಎಂದು ನಾಲತವಾಡದ ನಿವೃತ್ತ ಶಿಕ್ಷಕ ಎ.ಎಸ್.ಪಟ್ಟಣಶೆಟ್ಟಿ ಹೇಳಿದರು. ಪಟ್ಟಣದ ಕಿತ್ತೂರು ರಾಣಿ ಚೆನ್ನಮ್ಮ ಕೋ ಆಪರೇಟಿವ್ ಸೊಸೈಟಿಯಲ್ಲಿ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಹಾಗೂ ಕದಳಿ
Read More