ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ : ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ಸಮಗ್ರ ಪ್ರಶಸ್ತಿ
ಮುದ್ದೇಬಿಹಾಳ : ತಾಲ್ಲೂಕಿನ ಕೊಪ್ಪ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಹುಲ್ಲೂರ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿಗಳನ್ನು ಪಡೆದುಕೊಂಡು ತಾಲ್ಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಕಂಠಪಾಠ,ಧಾರ್ಮಿಕ ಪಠಣ, ಛದ್ಮವೇಷ,ಕಥೆ ಹೇಳುವುದು,ದೇಶಭಕ್ತಿಗೀತೆ,ಚಿತ್ರಕಲೆ,ಅಭಿನಯ ಗೀತೆ, ಕ್ಲೇ ಮಾಡಲಿಂಗ್, ಭಕ್ತಿಗೀತೆ,ಆಶುಭಾಷಣ,ಪ್ರಬಂಧ ರಚನೆ,ಮಿಮಿಕ್ರಿ,ಜಾನಪದ
Read More