ಆತ್ಮಹತ್ಯೆಗೆ ಶರಣಾದ ರೈತನ ಮನೆಗೆ ಭೇಟಿ: ಶಾಸಕರು ಮಾನವೀಯತೆಯ ಸಂವೇದನೆಯನ್ನೇ ಕಳೆದುಕೊಂಡಿದ್ದಾರಾ ?-ನಡಹಳ್ಳಿ ಪ್ರಶ್ನೆ
ಮುದ್ದೇಬಿಹಾಳ : ಕುಂಟೋಜಿ ಗ್ರಾಮದ ರೈತ ಆತ್ಮಹತ್ಯೆ ಮಾಡಿಕೊಂಡ ವಿಷಯ ತಿಳಿದು ಅವರ ಮನೆಗೆ ಸ್ಥಳೀಯವಾಗಿ ಇದ್ದರೂ ನೊಂದಿರುವ ರೈತ ಕುಟುಂಬವನ್ನು ಭೇಟಿ ಮಾಡಿ ಸಾಂತ್ವನ ಹೇಳದ ಶಾಸಕರು ಮಾನವೀಯತೆಯ ಸಂವೇದನೆಯನ್ನೇ ಕಳೆದುಕೊಂಡಿದ್ದಾರೆಯೇ ಎಂದು ಬಿಜೆಪಿ ರೈತಮೋರ್ಚಾ ರಾಜ್ಯ ಘಟಕದ ಅಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ ಪ್ರಶ್ನಿಸಿದರು. ಸಾಲದ ಬಾಧೆ
Read More