ನೂತನ ಪದಾಧಿಕಾರಿಗಳ ಪದಗ್ರಹಣ,ಪ್ರತಿಭಾ ಪುರಸ್ಕಾರ ಹಾಗೂ ನಿವೃತ್ತ ನೌಕರರ ಸನ್ಮಾನ : ಬಣಜಿಗರು ಗರ್ವ ಇಲ್ಲದ ಗುಣವಂತರು – ಜಗದೀಶ ಶೆಟ್ಟರ
ಮುದ್ದೇಬಿಹಾಳ : ಬಣಜಿಗ ಸಮಾಜದವರು ನಿಗರ್ವಿಗಳಾಗಿದ್ದು ಎಲ್ಲ ಸಮಾಜದವರೊಂದಿಗೆ ಒಳ್ಳೆಯ ಬಾಂಧವ್ಯ ಇಟ್ಟುಕೊಂಡಿದ್ದಾರೆ.ಅಮೇರಿಕಾದ ಡೆಟ್ರಾಯ್ ನಗರದಲ್ಲೂ ಬಣಜಿಗ ಸಮಾಜದ ಬಾಂಧವರು ಬಸವಾದಿ ಶರಣ ಸಂದೇಶಗಳನ್ನು ಪಸರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ ಹೇಳಿದರು.ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಲ್ಲಿ ಭಾನುವಾರ ಕರ್ನಾಟಕ ರಾಜ್ಯ ಬಣಜಿಗ ಕ್ಷೇಮಾಭಿವೃದ್ಧಿ
Read More