1. Home
  2. Author Blogs

Author: Doddanagouda Gudihindin

Doddanagouda Gudihindin

ವಿಜಯಪುರ ಡಿಡಿಪಿಐ ಕಚೇರಿ 14 ಸಿಬ್ಬಂದಿ ಎತ್ತಂಗಡಿ..!

ವಿಜಯಪುರ ಡಿಡಿಪಿಐ ಕಚೇರಿ 14 ಸಿಬ್ಬಂದಿ ಎತ್ತಂಗಡಿ..!

ವಿಜಯಪುರ : ಧಾರವಾಡದ ಶಾಲಾ ಶಿಕ್ಷಣ ಇಲಾಖೆಯ ಅಪರ ಆಯುಕ್ತರ ಕಚೇರಿಯಿಂದ ಅ.3 , 2025 ರಿಂದ ಅ.6,2025ರವರೆಗೆ ವಿಜಯಪುರ ಶಾಲಾ ಶಿಕ್ಷಣ ಇಲಾಖೆಯ ಕಚೇರಿ ತಪಾಸಣೆ ನಡೆಸಿದಾಗ ಸಾರ್ವಜನಿಕರ ಕೆಲಸಗಳನ್ನು ವಿಳಂಬವಾಗಿ ಮಾಡುತ್ತಿದ್ದ 14 ಜನ ಸಿಬ್ಬಂದಿಯನ್ನು ಬೇರೆಡೆ ಎತ್ತಂಗಡಿ ಮಾಡಿ ಧಾರವಾಡದ ಅಪರ ಆಯುಕ್ತರು ಆದೇಶಿಸಿರುವ

Read More
ಗುರು,ಹಿರಿಯರಿಗೆ ಕೊಡುವ ಗೌರವವೇ ದೇವರ ಪೂಜೆ-ನವಲಿ

ಗುರು,ಹಿರಿಯರಿಗೆ ಕೊಡುವ ಗೌರವವೇ ದೇವರ ಪೂಜೆ-ನವಲಿ

ಮುದ್ದೇಬಿಹಾಳ : ಗುರು ಹಿರಿಯರಿಗೆ ಕೊಡುವ ಗೌರವವೇ ನಿಜವಾದ ದೇವರ ಪೂಜೆ ಎಂದು ಗುಡಿಹಾಳದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ಸಂಗಮೇಶ ನವಲಿ ಹೇಳಿದರು. ತಾಲ್ಲೂಕಿನ ಗುಡಿಹಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ಅಂಬಿಗರ ಚೌಡಯ್ಯ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ದೇವರು ನಮ್ಮೊಳಗೆ ಇದ್ದಾನೆ.

Read More
ಜ.24 ರಂದು ಸಾವಿತ್ರಿ ಬಾಯಿ ಫುಲೆ ಜಯಂತಿ: ಉತ್ತಮ ಶಿಕ್ಷಕ,ಶಿಕ್ಷಕಿಯರಿಗೆ ಪ್ರಶಸ್ತಿ

ಜ.24 ರಂದು ಸಾವಿತ್ರಿ ಬಾಯಿ ಫುಲೆ ಜಯಂತಿ: ಉತ್ತಮ ಶಿಕ್ಷಕ,ಶಿಕ್ಷಕಿಯರಿಗೆ ಪ್ರಶಸ್ತಿ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದಿAದ ಸಾವಿತ್ರಿಬಾಯಿ ಫುಲೆ ಜಯಂತಿ ಹಾಗೂ ಶೈಕ್ಷಣಿಕ ಕಾರ್ಯಾಗಾರ, ಉತ್ತಮ ಶಿಕ್ಷಕ,ಶಿಕ್ಷಕಿಯರ ಪ್ರಶಸ್ತಿ ಪ್ರದಾನ ಸಮಾರಂಭ ಜ.24 ರಂದು ಬೆಳಗ್ಗೆ 11 ಗಂಟೆಗೆ ಪಟ್ಟಣದ ಕೃಷ್ಣಾ ಮಂಗಲಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ದಿವ್ಯ ಸಾನಿಧ್ಯವನ್ನು ಕುಂಟೋಜಿ ಭಾವೈಕ್ಯತಾ ಮಠದ ಚನ್ನವೀರ ಶಿವಾಚಾರ್ಯರು

Read More
ಗ್ರಾಮಗಳ ಅಭಿವೃದ್ಧಿಗೆ ತೆರಿಗೆ ಪಾವತಿ ಅಗತ್ಯ ; ಪಿಡಿಓ ನಿರ್ಮಲಾ ತೋಟದ

ಗ್ರಾಮಗಳ ಅಭಿವೃದ್ಧಿಗೆ ತೆರಿಗೆ ಪಾವತಿ ಅಗತ್ಯ ; ಪಿಡಿಓ ನಿರ್ಮಲಾ ತೋಟದ

ನಾಲತವಾಡ : ಹೋಬಳಿ ವ್ಯಾಪ್ತಿಯ ಅಡವಿ ಸೋಮನಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚವನಭಾವಿ ಗ್ರಾಮದಲ್ಲಿ ಶುಕ್ರವಾರ ಶ್ರೀ ಮಾರುತೇಶ್ವರ ದೇವಸ್ಥಾನ ಆವರಣದಲ್ಲಿ ಸನ್ 2026-27 ಸಾಲಿನ ನರೇಗಾ ಯೋಜನೆಯ ಕಾಮಗಾರಿಯ ಪಟ್ಟಿ ತಯಾರಿಸಲು ವಿಶೇಷ ವಾರ್ಡ ಸಭೆ ಜರುಗಿತು. .ಅಡವಿ ಸೋಮನಾಳ ಪಿಡಿಓ ನಿರ್ಮಲಾ ತೋಟದ ಮಾತನಾಡಿ, ರೈತರಿಗೆ,ಕೂಲಿ

Read More
ರಾಷ್ಟ್ರಮಟ್ಟದ ಅಥ್ಲೆಟಿಕ್ಸ್ : ಮೊಹ್ಮದ್‌ಜೀಶಾನ್ ರಿಸಾಲ್ದಾರ್‌ಗೆ ಚಿನ್ನದ ಪದಕ

ರಾಷ್ಟ್ರಮಟ್ಟದ ಅಥ್ಲೆಟಿಕ್ಸ್ : ಮೊಹ್ಮದ್‌ಜೀಶಾನ್ ರಿಸಾಲ್ದಾರ್‌ಗೆ ಚಿನ್ನದ ಪದಕ

ಮುದ್ದೇಬಿಹಾಳ : ಗೋವಾ ರಾಜ್ಯದಲ್ಲಿ ನಡೆಯುತ್ತಿರುವ ಯೂಥ್ ಗೇಮ್ಸ್ ಇಂಡಿಯಾದಿoದ ರಾಷ್ಟ್ರಮಟ್ಟದ 10 ವರ್ಷದೊಳಗಿನ ಬಾಲಕರಿಗಾಗಿ ಹಮ್ಮಿಕೊಂಡಿದ್ದ ಅಥ್ಲೆಟಿಕ್ಸ್ ಸ್ಪರ್ಧೆಯಲ್ಲಿ 100 ಮೀಟರ್ ಓಟದ ಸ್ಪರ್ಧೆಯಲ್ಲಿ ತಾಲ್ಲೂಕಿನ ಕುಂಟೋಜಿ ರಸ್ತೆಯಲ್ಲಿರುವ ಬಸವ ಇಂಟರ್‌ನ್ಯಾಶನಲ್ ಸಿಬಿಎಸ್‌ಇ ಶಾಲೆಯ ವಿದ್ಯಾರ್ಥಿ ಮೊಹ್ಮದ್‌ಜಿಶಾನ್ ರಿಸಾಲ್ದಾರ್ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ಪಡೆದುಕೊಂಡಿದ್ದಾರೆ. ಕರ್ನಾಟಕ

Read More
ಜ.23 ರಂದು ಜಾಗತಿಕ ಶಾಂತಿ,ಸೌಹಾರ್ದತೆ ಕುರಿತು ದತ್ತಿ ಉಪನ್ಯಾಸ

ಜ.23 ರಂದು ಜಾಗತಿಕ ಶಾಂತಿ,ಸೌಹಾರ್ದತೆ ಕುರಿತು ದತ್ತಿ ಉಪನ್ಯಾಸ

ಮುದ್ದೇಬಿಹಾಳ : ಕನ್ನಡ ಸಾಹಿತ್ಯ ಪರಿಷತ್ತು ನೇತೃತ್ವದಲ್ಲಿ ದಿ.ನಾರಾಯಣರಾವ ಭೋಸಲೆ ಹಾಗೂ ರಾಮರಾವ ಕುಲಕರ್ಣಿ ಸ್ಮರಣಾರ್ಥ ಜ.23 ರಂದು ಸಂಜೆ 5.45ಕ್ಕೆ ಪಟ್ಟಣದ ಓಂ ಶಾಂತಿ ಭವನದಲ್ಲಿ ದತ್ತಿ ಉಪನ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಜಾಗತಿಕ ಶಾಂತಿ ಹಾಗೂ ಸೌಹಾರ್ದತೆ ಕುರಿತು ಉಪನ್ಯಾಸ ನಡೆಯಲಿದೆ.ದಿವ್ಯ ಸಾನಿಧ್ಯವನ್ನು ಓಂಶಾAತಿ ಭವನದ ಬ್ರಹ್ಮಕುಮಾರಿ

Read More
ಜಮಖಂಡಿ ARTO ಜಯರಾಮ ನಾಯಕ ಮನೆ ಕಳ್ಳತನ

ಜಮಖಂಡಿ ARTO ಜಯರಾಮ ನಾಯಕ ಮನೆ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ನೇಬಗೇರಿ ತಾಂಡಾದ ನಿವಾಸಿ,ಜಮಖಂಡಿ ARTO ಜಯರಾಂ ನಾಯಕ ಅವರ ಮುದ್ನಾಳ ಗ್ರಾಮದ ತೋಟದ ಮನೆಯಲ್ಲಿ ಜ.21 ರಂದು ಮಧ್ಯರಾತ್ರಿ ಮನೆಯ ಬೀಗ ಮುರಿದು ಚಿನ್ನಾಭರಣ ಹಾಗೂ ನಗದು ಕಳುವು ಮಾಡಿಕೊಂಡು ಕಳ್ಳರು ಪರಾರಿಯಾದ ಘಟನೆ ಬುಧವಾರ ನಡೆದಿದೆ.ಜಮಖಂಡಿಯಲ್ಲಿ ಎ.ಆರ್.ಟಿ.ಒ ಆಗಿ ಸೇವೆಯಲ್ಲಿರುವ ಜಯರಾಮ ನಾನಪ್ಪ

Read More
ಡಿಜಿಟಲ್ ಇ-ಸ್ಟ್ಯಾಂಪ್ ತರಬೇತಿ;                                           ಉಪ ನೋಂದಣಾಧಿಕಾರಿಗಳ ಕಚೇರಿಯಲ್ಲಿ ಮಾಹಿತಿ

ಡಿಜಿಟಲ್ ಇ-ಸ್ಟ್ಯಾಂಪ್ ತರಬೇತಿ; ಉಪ ನೋಂದಣಾಧಿಕಾರಿಗಳ ಕಚೇರಿಯಲ್ಲಿ ಮಾಹಿತಿ

ಮುದ್ದೇಬಿಹಾಳ : ಉಪ ನೋಂದಣಿ ಕಛೇರಿಯಲ್ಲಿ ನೋಂದಾಯಿತವಲ್ಲದ ಡಿಜಿಟಲ್ ಈ ಸ್ಟ್ಯಾಂಪಿoಗ್ ಆನ್‌ಲೈನ್‌ನಲ್ಲಿ ಸೇವೆ ಸಲ್ಲಿಸುವ ಕುರಿತು ತರಬೇತಿ ಕಾರ್ಯಕ್ರಮ ಈಚೇಗೆ ಜರುಗಿತು. ಜಿಲ್ಲಾ ನೋಂದಣಿ ಇಲಾಖೆಯ ಅಭಿಯಂತರ ಚಂದ್ರಶೇಖರ ಕೊಣ್ಣೂರ,ತಹಶೀಲ್ದಾರ್ ಕೀರ್ತಿ ಚಾಲಕ್, ಉಪ ನೋಂದಣಾಧಿಕಾರಿ ಸಚಿನ ಖೈನೂರ ಅವರು ತಿಳಿವಳಿಕೆ ನೀಡಿದರು. ದಸ್ತು ಬರಹಗಾರ ಸಂಘದ

Read More
ನಕ್ಕು ನಗೆಗಡಲಲ್ಲಿ ತೇಲಿಸಿ ವೈಚಾರಿಕತೆಯತ್ತ ಸೆಳೆದೊಯ್ದ ‘ಕಳ್ಳರ ಸಂತೆ’

ನಕ್ಕು ನಗೆಗಡಲಲ್ಲಿ ತೇಲಿಸಿ ವೈಚಾರಿಕತೆಯತ್ತ ಸೆಳೆದೊಯ್ದ ‘ಕಳ್ಳರ ಸಂತೆ’

ಶoಕರ ಈ.ಹೆಬ್ಬಾಳಮುದ್ದೇಬಿಹಾಳ : ಹೌದು.ಅಕ್ಷರಶಃ ಈ ಸಾಮಾಜಿಕ ವ್ಯವಸ್ಥೆಯಲ್ಲಿ ಪ್ರಮುಖ ಸ್ತರದಲ್ಲಿರುವ ಹುದ್ದೆಗಳಲ್ಲಿರುವವರು ಪ್ರಾಮಾಣಿಕರೇ,ದಕ್ಷರೋ ಎಂದು ಒರೆಗಲ್ಲಿಗೆ ಹಚ್ಚಿ ನವೀರಾದ ಹಾಸ್ಯದ ಮೂಲಕ ಪ್ರೇಕ್ಷಕರನ್ನು ನಕ್ಕು ನಗಿಸಿದ ಕಳ್ಳರ ಸಂತೆ ನಾಟಕ ವೈಚಾರಿಕ ಚಿಂತನೆಗೆ ಹಚ್ಚಿತು. ರಾಜ್ಯದಲ್ಲಿ ತೀವ್ರ ಬರಗಾಲ ಬಿದ್ದ ಸಮಯದಲ್ಲಿ ಅರಮನೆಯಲ್ಲಿನ ಖಜಾನೆ ಲೂಟಿಗೆ ಬರುವ

Read More
ರೈತರ ಪಂಪಸೆಟ್‌ಗೆ ವಿದ್ಯುತ್ ಕಡಿತಗೊಳಿಸಬೇಡಿ

ರೈತರ ಪಂಪಸೆಟ್‌ಗೆ ವಿದ್ಯುತ್ ಕಡಿತಗೊಳಿಸಬೇಡಿ

ಮುದ್ದೇಬಿಹಾಳ : ಪಂಪಸೆಟ್ ಹೊಂದಿರುವ ರೈತರು 2018ರಲ್ಲಿ 50 ರೂ.ತುಂಬಿಸಿಕೊoಡು ಆರ್.ಆರ್ ನಂಬರ್ ಸಹಿತ ವಿದ್ಯುತ್‌ನ್ನು ಪಂಪಸೆಟ್‌ಗಳಿಗೆ ಒದಗಿಸಲಾಗಿತ್ತು.ಈಗ ಏಕಾಏಕಿ ಡೆಪಾಸಿಟ್ ಹಣ ತುಂಬದಿದ್ದರೆ ಪಂಪಸೆಟ್‌ಗಳಿಗೆ ವಿದ್ಯುತ್ ಕಡಿತಗೊಳಿಸುವ ಕಾರ್ಯತಂತ್ರ ಹೆಸ್ಕಾಂನಿoದ ನಡೆದಿದ್ದು ಇದು ಮುಂದುವರೆದರೆ ರೈತ ಸಂಘಟನೆಗಳಿoದ ಉಗ್ರ ಹೋರಾಟ ನಡೆಸುವ ಎಚ್ಚರಿಕೆಯನ್ನು ರೈತ ಮುಖಂಡರು ನೀಡಿದ್ದಾರೆ.

Read More