ಬಸವ ಇಂಟರನ್ಯಾಷನಲ್ ಸ್ಕೂಲ್ ಮಕ್ಕಳಿಂದ ವಿಶ್ವದಾಖಲೆ…!
ಮುದ್ದೇಬಿಹಾಳ : ರಾಷ್ಟ್ರೀಯ ಮಟ್ಟದ ಇಬಿಕ್ ರೀಡಥಾನ್ -2,2025ರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಪಟ್ಟಣದ ಬಸವ ಇಂಟರ್‌ನ್ಯಾಶನಲ್ ಶಾಲೆಯ ವಿದ್ಯಾರ್ಥಿಗಳು ಗಿನ್ನೆಸ್ ವರ್ಲ್ಡ್ ರೆಕಾರ್ಡ್ ಸಾಧನೆ ಮಾಡಿದ್ದಾರೆ ಎಂದು ಸಂಸ್ಥೆಯ ಅಧ್ಯಕ್ಷ ಶಿವಕುಮಾರ ಹರ್ಲಾಪೂರ ಹೇಳಿದರು. ಪಟ್ಟಣದ ಹೊರವಲಯದಲ್ಲಿರುವ ಬಸವ ಇಂಟರ್‌ನ್ಯಾಷನಲ್ ಸ್ಕೂಲ್‌ನಲ್ಲಿ ಮಂಗಳವಾರ ನಡೆದ ಸಾಧನೆ ತೋರಿದ ವಿದ್ಯಾರ್ಥಿಗಳ
Read More