ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ : ಅಜಮನಿ ಅವರ ‘ಅನ್ ಟಚೇಬಲಿಟಿ’ ಕಿರುಚಿತ್ರಕ್ಕೆ ಅತ್ಯುತ್ತಮ ಚಿತ್ರಕಥೆ ಪ್ರಶಸ್ತಿ
ಮುದ್ದೇಬಿಹಾಳ : ಇಲ್ಲಿನ ದಲಿತ ಸಾಹಿತಿ ಶಿವಪುತ್ರ ಅಜಮನಿ ಅವರ ಅನ್‌ಟಚೇಬಿಲಿಟಿ ಕಿರು ಚಿತ್ರಕ್ಕೆ ನವ ಕರ್ನಾಟಕ ಚಲನಚಿತ್ರ ಅಕಾಡೆಮಿ ಹಾಗೂ ಯೂನಿವರ್ಸಲ್ ಫಿಲ್ಮ್ ಮೇಕರ‍್ಸ್ ಕೌನ್ಸಿಲ್ ವತಿಯಿಂದ ಧಾರವಾಡದಲ್ಲಿ ಭಾನುವಾರ ನಡೆದ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಕಿರುಚಿತ್ರ ವಿಭಾಗದಲ್ಲಿ ಅತ್ಯುತ್ತಮ ಚಿತ್ರಕಥೆ ಪ್ರಶಸ್ತಿ ಲಭಿಸಿದೆ. ಸಮಾಜದ ಕೆಳಸ್ತರದಲ್ಲಿರುವ ಜಾತಿಯ
Read More