ಬಸರಕೋಡ ಪಿಕೆಪಿಎಸ್‌ಗೆ ಅವಿರೋಧ ಆಯ್ಕೆ : ಮತ್ತೆ ಹೇಮರೆಡ್ಡಿ ಮೇಟಿ ಪೆನಲ್‌ಗೆ ಮುನ್ನಡೆ
ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ವಿವಿಧೋದ್ಧೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘದ 12 ಸ್ಥಾನಗಳಿಗೆ ಸೋಮವಾರ ಅವಿರೋಧ ಆಯ್ಕೆ ನಡೆದಿದ್ದು ಹಿಂದಿನ ಅಧ್ಯಕ್ಷ ಹೇಮರೆಡ್ಡಿ ಮೇಟಿ ಪೆನಲ್‌ಗೆ ಮುನ್ನಡೆ ದೊರೆತಿದೆ. ಚುನಾವಣಾಧಿಕಾರಿ, ಸಹಕಾರ ಅಭಿವೃದ್ಧಿ ಅಧಿಕಾರಿ ವಿ.ಎಸ್.ಉತ್ನಾಳ ಅವರು 12 ನಿರ್ದೇಶಕರು ಅವಿರೋಧ ಆಯ್ಕೆಯಾಗಿದ್ದಾರೆ ಎಂದು ಘೋಷಿಸಿದರು.
Read More