ವಚನಗಳಿಂದ ಸಮಾಜ ಸುಧಾರಣೆ-ತಹಶೀಲ್ದಾರ್ ಚಾಲಕ್
ಮುದ್ದೇಬಿಹಾಳ : ಹನ್ನೆರಡನೇ ಶತಮಾನದಲ್ಲಿದ್ದ ವಚನಕಾರರು ರಚಿಸಿರುವ ವಚನಗಳಿಂದ ಸಮಾಜದ ಸುಧಾರಣೆ ಆಗಿದೆ.ನಂಬಿಕೆಗೆ ಮತ್ತೊಂದು ಹೆಸರು ನಿಜ ಶರಣ ಅಂಬಿಗರ ಚೌಡಯ್ಯನವರು ಎಂದು ತಹಶೀಲ್ದಾರ ಕೀರ್ತಿ ಚಾಲಕ್ ಹೇಳಿದರು.ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಬುಧವಾರ ತಾಲ್ಲೂಕು ಆಡಳಿತದಿಂದ ಹಮ್ಮಿಕೊಂಡಿದ್ದ ನಿಜ ಶರಣ ಅಂಬಿಗರ ಚೌಡಯ್ಯನವರ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
Read More