1. Home
  2. Author Blogs

Author: Doddanagouda Gudihindin

Doddanagouda Gudihindin

ರೈತರ ದಿನಾಚರಣೆ :                                               ಕೃಷಿಯೊಂದಿಗೆ ಉಪಕಸುಬು ಅನುಸರಿಸಿ-ವೆಂಕನಗೌಡ ಪಾಟೀಲ

ರೈತರ ದಿನಾಚರಣೆ : ಕೃಷಿಯೊಂದಿಗೆ ಉಪಕಸುಬು ಅನುಸರಿಸಿ-ವೆಂಕನಗೌಡ ಪಾಟೀಲ

ಮುದ್ದೇಬಿಹಾಳ : ಕೃಷಿಯೊಂದಿಗೆ ಉಪ ಕಸುಬುಗಳನ್ನು ಕೈಗೊಂಡಾಗ ಕೃಷಿಯಲ್ಲಿ ಲಾಭ ಗಳಿಸಲು ಸಾಧ್ಯವಿದೆ ಎಂದು ಕೃಷಿಕ ಸಮಾಜದ ತಾಲ್ಲೂಕು ಅಧ್ಯಕ್ಷ ವೆಂಕನಗೌಡ ಪಾಟೀಲ ಹೇಳಿದರು. ಪಟ್ಟಣದ ಕೃಷಿ ಇಲಾಖೆಯ ಸಭಾಭವನದಲ್ಲಿ ಮಂಗಳವಾರ ತಾಲೂಕು ಕೃಷಿಕ ಸಮಾಜ ಮತ್ತು ಕೃಷಿ ಇಲಾಖೆಯ ಸಹಯೋಗದಲ್ಲಿ ನಡೆದ ರೈತ ದಿನಾಚರಣೆಯ ಕಾರ್ಯಕ್ರಮ ಉದ್ಘಾಟಿಸಿ

Read More
NATIONAL LEVEL ಮಟ್ಸೋಗಿ-ಡೊ ಟೂರ್ನಿಗೆ ಆಯ್ಕೆ;         BAS ಇಂಟರ್‌ನ್ಯಾಶನಲ್ ಸ್ಕೂಲ್ ವಿದ್ಯಾರ್ಥಿಗಳ ಸಾಧನೆ

NATIONAL LEVEL ಮಟ್ಸೋಗಿ-ಡೊ ಟೂರ್ನಿಗೆ ಆಯ್ಕೆ; BAS ಇಂಟರ್‌ನ್ಯಾಶನಲ್ ಸ್ಕೂಲ್ ವಿದ್ಯಾರ್ಥಿಗಳ ಸಾಧನೆ

ಮುದ್ದೇಬಿಹಾಳ : ಜಮ್ಮು ಕಾಶ್ಮೀರದಲ್ಲಿ ಜರುಗಲಿರುವ 20 ನೇ ರಾಷ್ಟ್ರೀಯ ಮಟ್ಸೋಗಿ-ಡೊ(ಮಾರ್ಷಲ್ ಆರ್ಟ್ಸ್) ಕ್ರೀಡಾಕೂಟದಲ್ಲಿ ಭಾಗವಹಿಸಲಿರುವ ಪಟ್ಟಣದ ಬಿಎಎಸ್ ಇಂಟರ್ ನ್ಯಾಶನಲ್ ಶಾಲೆಯ ವಿದ್ಯಾರ್ಥಿಗಳಾದ ಶಕುಂತಲಾ ಶಾರದಳ್ಳಿ, ವಿಕ್ರಾಂತ ಶಾರದಳ್ಳಿ ಅವರನ್ನು ಶಾಲಾ ಆಡಳಿತ ಮಂಡಳಿಯವರು ಮಂಗಳವಾರ ಸನ್ಮಾನಿಸಿದರು. ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಮಹಾಂತಗೌಡ ಬಿರಾದಾರ ಮಾತನಾಡಿ, ಮಾರ್ಷಲ್

Read More
ಕುಸಿದ ತಾಪಮಾನ : ತೀವ್ರ ಶೀತ ಗಾಳಿ:                          ನಾಳೆಯಿಂದ ವಿಜಯಪುರ ಜಿಲ್ಲೆಯ ಶಾಲೆಗಳ ಸಮಯದಲ್ಲಿ ಬದಲಾವಣೆ

ಕುಸಿದ ತಾಪಮಾನ : ತೀವ್ರ ಶೀತ ಗಾಳಿ: ನಾಳೆಯಿಂದ ವಿಜಯಪುರ ಜಿಲ್ಲೆಯ ಶಾಲೆಗಳ ಸಮಯದಲ್ಲಿ ಬದಲಾವಣೆ

ವಿಜಯಪುರ : ರಾಜ್ಯದ ಉತ್ತರ ಒಳನಾಡಿನ ವಿಜಯಪುರ ಜಿಲ್ಲೆಯಲ್ಲಿ ತೀವ್ರ ಶೀತಗಾಳಿ ಬೀಸುವ ಪ್ರಯಕ್ತ ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಶಾಲೆಯ ಸಮಯದಲ್ಲಿ ಬದಲಾವಣೆ ಮಾಡುವಂತೆ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರು ವಿಜಯಪುರದ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ ಪತ್ರ ಬರೆದು ಸೂಚನೆ ನೀಡಿದ್ದಾರೆ. ರಾಜ್ಯ ವಿಪತ್ತು ನಿರ್ವಹಣಾ

Read More
ಚವನಭಾವಿ : ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ

ಚವನಭಾವಿ : ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ

ಮುದ್ದೇಬಿಹಾಳ : ಎಲ್ಲಾ ಪಾಲಕರು,ಪೋಷಕರು ಐದು ವರ್ಷದ ಒಳಗಿನ ಮಕ್ಕಳ ಆರೋಗ್ಯದ ಹಾಗೂ ದೇಹದ ಸದೃಢತೆಗಾಗಿ ಪಲ್ಸ್ ಪೊಲೀಯೊ ಲಸಿಕೆಯನ್ನು ತಪ್ಪದೆ ಹಾಕಿಸಬೇಕು ಎಂದು ಅಂಗನವಾಡಿ ಕಾರ್ಯಕರ್ತೆ ಇಂದಿರಾ ಕುಂಬಾರ ಹೇಳಿದರು. ತಾಲ್ಲೂಕಿನ ಚವನಭಾವಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಮಗುವಿಗೆ ಪೋಲಿಯೋ ಹನಿ ಹಾಕುವ ಮೂಲಕ ಭಾನುವಾರ ಮೊದಲ

Read More
ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ:                    ಎಮ್.ಜಿ.ಎಮ್.ಕೆ ಆಂಗ್ಲ ಮಾಧ್ಯಮ ಶಾಲೆಯ ಹೆಗಡೆ ಪ್ರಥಮ

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ: ಎಮ್.ಜಿ.ಎಮ್.ಕೆ ಆಂಗ್ಲ ಮಾಧ್ಯಮ ಶಾಲೆಯ ಹೆಗಡೆ ಪ್ರಥಮ

ಮುದ್ದೇಬಿಹಾಳ : ಪಟ್ಟಣದ ಎಮ್.ಜಿ.ಎಮ್.ಕೆ ಆಂಗ್ಲ ಮಾಧ್ಯಮ ಶಾಲೆಯ ಅಭಿರಾಮ ಹೆಗಡೆ ವಿಜಯಪುರದ ಕಗ್ಗೋಡಿನ ಪ್ರಕೃತಿ ಶಾಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಹಿರಿಯ ಪ್ರಾಥಮಿಕ ವಿಭಾಗದ ಧಾರ್ಮಿಕ ಪಠಣ (ಸಂಸ್ಕೃತ) ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿಕೊಂಡಿದ್ದಾನೆ. ವಿದ್ಯಾರ್ಥಿಯ ಸಾಧನೆಯನ್ನು ಸಂಸ್ಥೆಯ ಅಧ್ಯಕ್ಷ ಎಮ್.ಎಮ್.ಕೋರಿ, ಪದವಿ

Read More
ಮುದ್ದೇಬಿಹಾಳ : ಸಂಗೊಳ್ಳಿ ರಾಯಣ್ಣ ವೃತ್ತದ ನಿರ್ಮಾಣ ಕಾರ್ಯಕ್ಕೆ ಚಾಲನೆ

ಮುದ್ದೇಬಿಹಾಳ : ಸಂಗೊಳ್ಳಿ ರಾಯಣ್ಣ ವೃತ್ತದ ನಿರ್ಮಾಣ ಕಾರ್ಯಕ್ಕೆ ಚಾಲನೆ

ಮುದ್ದೇಬಿಹಾಳ : ಪಟ್ಟಣದ ವಿಬಿಸಿ ಹೈಸ್ಕೂಲ್‌ಗೆ ತೆರಳುವ ರಸ್ತೆ ಮುಂದೆ ಇರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಪುತ್ಥಳಿ ಪ್ರತಿಷ್ಠಾಪನೆಗೆ ವೃತ್ತದ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡಲಾಗಿದೆ ಎಂದು ತಾಲ್ಲೂಕು ಕುರುಬರ ಸಂಘದ ಅಧ್ಯಕ್ಷ ಎಂ.ಎನ್.ಮದರಿ ಹೇಳಿದರು. ಪಟ್ಟಣದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಭಾನುವಾರ ತಾಲ್ಲೂಕು ಕುರುಬರ ಸಂಘದ ಪದಾಧಿಕಾರಿಗಳೊಂದಿಗೆ

Read More
ಡಿ.22 ರಂದು ದಿನದರ್ಶಿಕೆ ಲೋಕಾರ್ಪಣೆ

ಡಿ.22 ರಂದು ದಿನದರ್ಶಿಕೆ ಲೋಕಾರ್ಪಣೆ

ಮುದ್ದೇಬಿಹಾಳ : ಪ್ರಜಾನಾಡು ಡಿಜಿಟಲ್ ಸುದ್ದಿವಾಹಿನಿಯ ದಿನದರ್ಶಿಕೆ ಲೋಕಾರ್ಪಣೆ ಕಾರ್ಯಕ್ರಮ ಡಿ.22 ರಂದು ಸಂಜೆ 5ಕ್ಕೆ ಖಾಸ್ಗತೇಶ್ವರ ಮಠದ ಆವರಣದಲ್ಲಿ ನಡೆಯಲಿದೆ ಎಂದು ಪತ್ರಕರ್ತ ಸಚಿನ ಚಲವಾದಿ ತಿಳಿಸಿದ್ದಾರೆ. ದಿವ್ಯ ಸಾನಿಧ್ಯವನ್ನು ಖಾಸ್ಗತೇಶ್ವರ ಮಠದ ಶರಣೆ ನೀಲಮ್ಮ ತಾಯಿಯವರು ವಹಿಸಲಿದ್ದು ತಾಲ್ಲೂಕು ಕುರುಬರ ಸಂಘದ ಅಧ್ಯಕ್ಷ ಎಂ.ಎನ್.ಮದರಿ ಉದ್ಘಾಟಿಸುವರು.ಜಿಪಂ

Read More
ಅಂಗವೈಕಲ್ಯ ತಡೆಗೆ ಪೊಲೀಯೋ ಲಸಿಕೆ ಹಾಕಿಸಿ

ಅಂಗವೈಕಲ್ಯ ತಡೆಗೆ ಪೊಲೀಯೋ ಲಸಿಕೆ ಹಾಕಿಸಿ

ಮುದ್ದೇಬಿಹಾಳ : ಮಕ್ಕಳು ಹುಟ್ಟಿನಿಂದಲೇ ಅಂಗವೈಕಲ್ಯತೆ ಹೊಂದುವುದನ್ನು ತಪ್ಪಿಸಲು ಐದು ವರ್ಷದೊಳಗಿನ ಎಲ್ಲ ಮಕ್ಕಳಿಗೆ ಪಲ್ಸ್ ಪೊಲೀಯೋ ಲಸಿಕೆ ಹಾಕಿಸುವಂತೆ ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ಪುರಸಭೆ ಮುಂಭಾಗದಲ್ಲಿ ಭಾನುವಾರ ರಾಷ್ಟಿçÃಯ ಪಲ್ಸ್ ಪೊಲೀಯೋ ಲಸಿಕಾ ಕಾರ್ಯಕ್ರಮದಲ್ಲಿ ಅವರು ಮಕ್ಕಳಿಗೆ ಲಸಿಕೆ ಹಾಕುವ ಮೂಲಕ ಚಾಲನೆ ನೀಡಿ ಮಾತನಾಡಿದರು.ಮತಕ್ಷೇತ್ರದಲ್ಲಿ

Read More
ಡಾ.ಎ.ಎಂ.ಮುಲ್ಲಾ ವೈದ್ಯಕೀಯ ಸೇವೆಗೆ 43ರ ಸಂಭ್ರಮ: ನನ್ನಪ್ಪನ ಆದರ್ಶ ಗುಣಗಳೇ ನನಗೆ ಮಾರ್ಗದರ್ಶನ-ಡಾ.ಮುಲ್ಲಾ

ಡಾ.ಎ.ಎಂ.ಮುಲ್ಲಾ ವೈದ್ಯಕೀಯ ಸೇವೆಗೆ 43ರ ಸಂಭ್ರಮ: ನನ್ನಪ್ಪನ ಆದರ್ಶ ಗುಣಗಳೇ ನನಗೆ ಮಾರ್ಗದರ್ಶನ-ಡಾ.ಮುಲ್ಲಾ

ಡಿಸಿಜಿ ನ್ಯೂಸ್ ವಿಶೇಷ ವರದಿಮುದ್ದೇಬಿಹಾಳ : ಸದಾ ನಗುನಗುತ್ತಾ ರೋಗಿಗಳ ಜೊತೆ ಮಾತಾಡುತ್ತಾ ಮಾತಿನಲ್ಲೇ ರೋಗಿಗಳ ಅರ್ಧ ಕಾಯಿಲೆ ಗುಣಮುಖಗೊಳಿಸುವ ವಿಶೇಷ ಗುಣ ಹೊಂದಿರುವ ಮುದ್ದೇಬಿಹಾಳದ ಹಿರಿಯ ವೈದ್ಯರಾಗಿರುವ ಡಾ.ಎ.ಎಂ.ಮುಲ್ಲಾ ಅವರ ವೈದ್ಯಕೀಯ ಸೇವೆಗೆ ನಾಲ್ಕು ದಶಕಗಳು ಪೂರ್ಣಗೊಂಡಿದ್ದು 43ನೇ ವರ್ಷದತ್ತ ಮುಂದುವರೆದಿದೆ. 1983, ಡಿಸೆಂಬರ್ 20ಕ್ಕೆ ವೈದ್ಯಕೀಯ

Read More
ಡಿ.21 ರಂದು ರಾಷ್ಟೀಯ ಪಲ್ಸ್ ಪೋಲಿಯೋ : ವಿದ್ಯಾರ್ಥಿಗಳಿಂದ ಜಾಥಾ

ಡಿ.21 ರಂದು ರಾಷ್ಟೀಯ ಪಲ್ಸ್ ಪೋಲಿಯೋ : ವಿದ್ಯಾರ್ಥಿಗಳಿಂದ ಜಾಥಾ

ಮುದ್ದೇಬಿಹಾಳ : ಪ್ರಾಥಮಿಕ ಆರೋಗ್ಯ ಕೇಂದ್ರ ಗರಸಂಗಿ ಹಾಗೂ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಗರಸಂಗಿ ಸಂಯುಕ್ತಾಶ್ರಯದಲ್ಲಿ ರಾಷ್ಟಿçÃಯ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನದಂಗವಾಗಿ ಶನಿವಾರ ವಿದ್ಯಾರ್ಥಿಗಳಿಂದ ಜಾಗೃತಿ ಜಾಥಾ ನಡೆಸಲಾಯಿತು. ಆರೋಗ್ಯ ಇಲಾಖೆಯ ಆರೋಗ್ಯ ನಿರೀಕ್ಷಣಾಧಿಕಾರಿ ಎಂ.ಎಸ್.ಗೌಡರ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿ, "ಪೋಲಿಯೋ ಮಾರಕ ರೋಗವಾಗಿದ್ದು,

Read More