1. Home
  2. Author Blogs

Author: Doddanagouda Gudihindin

Doddanagouda Gudihindin

ಮಾ.1 ರಂದು ಹುಲ್ಲೂರಿನಲ್ಲಿ ಎಸ್.ಎನ್.ಡಿ ಸಂಸ್ಕೃತಿ ಉತ್ಸವ,ಪ್ರತಿಭಾ ಪುರಸ್ಕಾರ

ಮಾ.1 ರಂದು ಹುಲ್ಲೂರಿನಲ್ಲಿ ಎಸ್.ಎನ್.ಡಿ ಸಂಸ್ಕೃತಿ ಉತ್ಸವ,ಪ್ರತಿಭಾ ಪುರಸ್ಕಾರ

ಮುದ್ದೇಬಿಹಾಳ : ತಾಲ್ಲೂಕಿನ ಹುಲ್ಲೂರಿನಲ್ಲಿ ಎಸ್.ಎನ್.ಡಿ.ನ್ಯಾಶನಲ್ ಪಬ್ಲಿಕ್ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಮಾ.1 ರಂದು ಸಾಯಂಕಾಲ 4ಕ್ಕೆ ಎಸ್.ಎನ್.ಡಿ ಸಂಸ್ಕೃತಿ ಉತ್ಸವ ಹಾಗೂ ಪ್ರತಿಭಾ ಪುರಸ್ಕಾರ-2026 ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಯರಝರಿ ಯಲ್ಲಾಲಿಂಗೇಶ್ವರ ಮಠದ ಮಲ್ಲಾರಲಿಂಗ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸುವರು.ಜಮಖಂಡಿ ಓಲೇಮಠದ ಆನಂದ ದೇವರು, ಕಾಳಗಿಯ ದೇವಿ ಆರಾಧಕ

Read More
ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ಶೇ.100ರಷ್ಟು ಹಾಜರಾತಿ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ಶೇ.100ರಷ್ಟು ಹಾಜರಾತಿ

ಮುದ್ದೇಬಿಹಾಳ : ದ್ವಿತೀಯ ಪಿಯುಸಿ ಪರೀಕ್ಷೆ ರಾಜ್ಯಾದ್ಯಂತ ಶನಿವಾರದಿಂದ ಆರಂಭಗೊAಡಿದ್ದು ತಾಲ್ಲೂಕಿನ ಏಳು ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಗೊಂದಲಗಳಿಗೆ ಆಸ್ಪದವಾಗದಂತೆ ಶಾಂತಿಯುತವಾಗಿ ಪರೀಕ್ಷೆಗಳು ಆರಂಭಗೊoಡಿವೆ.ಏತನ್ಮಧ್ಯೆ ಪ್ರಶ್ನೆ ಪತ್ರಿಕೆ ಲೀಕ್, ನಕಲು ಸಮಸ್ಯೆಗೆ ಪರಿಹಾರವಾಗಿ ಪದವಿಪೂರ್ವ ಶಿಕ್ಷಣ ಇಲಾಖೆ ರೂಪಿಸಿರುವ ವೆಬ್ ಕಾಸ್ಟಿಂಗ್ ವ್ಯವಸ್ಥೆಗೆ ವಿದ್ಯಾರ್ಥಿಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

Read More
ಮುದ್ದೇಬಿಹಾಳ : ಮಾ.1 ರಂದು ಗುತ್ತಿಗೆದಾರರ ಪೂರ್ವಭಾವಿ ಸಭೆ

ಮುದ್ದೇಬಿಹಾಳ : ಮಾ.1 ರಂದು ಗುತ್ತಿಗೆದಾರರ ಪೂರ್ವಭಾವಿ ಸಭೆ

ಮುದ್ದೇಬಿಹಾಳ : ಬೆಂಗಳೂರಿನಲ್ಲಿ ಮಾ.6 ರಂದು ಬೆಂಗಳೂರಿನಲ್ಲಿ ರಾಜ್ಯಮಟ್ಟದ ಗುತ್ತಿಗೆದಾರರ ಪ್ರತಿಭಟನೆ ಹಿನ್ನೆಲೆಯಲ್ಲಿ ಮಾ.1 ರಂದು ಸಾಯಂಕಾಲ 4.00ಕ್ಕೆ ಮುದ್ದೇಬಿಹಾಳ ಪಟ್ಟಣದ ಹೇಮರಡ್ಡಿ ಮಲ್ಲಮ್ಮ ಕಲ್ಯಾಣ ಮಂಟಪದಲ್ಲಿ ತಾಲ್ಲೂಕಿನ ಗುತ್ತಿಗೆದಾರರ ಪೂರ್ವಭಾವಿ ಸಭೆ ಕರೆಯಲಾಗಿದೆ ಎಂದು ತಾಲ್ಲೂಕು ಗುತ್ತಿಗೆದಾರರ ಸಂಘದ ಅಧ್ಯಕ್ಷ ಸುರೇಶಗೌಡ ಪಾಟೀಲ(ಇಂಗಳಗೇರಿ) ತಿಳಿಸಿದ್ದಾರೆ. ಪ್ರಕಟಣೆ ನೀಡಿರುವ

Read More
ಗೂಡ್ಸ್ ವಾಹನ-ಬೈಕ್ ಮುಖಾಮುಖಿ ಡಿಕ್ಕಿ;                        ಪರೀಕ್ಷೆ ಬರೆದು ಮರಳುತ್ತಿದ್ದ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಗೂಡ್ಸ್ ವಾಹನ-ಬೈಕ್ ಮುಖಾಮುಖಿ ಡಿಕ್ಕಿ; ಪರೀಕ್ಷೆ ಬರೆದು ಮರಳುತ್ತಿದ್ದ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುದ್ದೇಬಿಹಾಳ : ಎಸ್.ಎಸ್.ಎಲ್.ಸಿ ಪೂರ್ವ ಸಿದ್ಧತಾ ಪರೀಕ್ಷೆ ಮುಗಿಸಿಕೊಂಡು ಮರಳಿ ತಮ್ಮೂರಿಗೆ ಬೈಕ್ ಮೇಲೆ ಹೊರಟಿದ್ದ ಇಬ್ಬರು ವಿದ್ಯಾರ್ಥಿಗಳಿದ್ದ ಬೈಕ್ ಹಾಗೂ ಗೂಡ್ಸ್ ವಾಹನ ಮುಖಾಮುಖಿ ಡಿಕ್ಕಿ ಹೊಡೆದು ವಿದ್ಯಾರ್ಥಿಯೋರ್ವ ಸ್ಥಳದಲ್ಲೇ ಅಸುನೀಗಿದ್ದು ಇನ್ನೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲ್ಲೂಕಿನ ಬಿದರಕುಂದಿ ಗ್ರಾಮದ ಸಮೀಪದಲ್ಲಿ ಶನಿವಾರ ನಡೆದಿದೆ. ಮೃತಪಟ್ಟ

Read More
ಕೂಲಿ ಕಾರ್ಮಿಕ ನೇಣು ಬಿಗಿದುಕೊಂಡು ಆತ್ಮಹತ್ಯೆ

ಕೂಲಿ ಕಾರ್ಮಿಕ ನೇಣು ಬಿಗಿದುಕೊಂಡು ಆತ್ಮಹತ್ಯೆ

ಮುದ್ದೇಬಿಹಾಳ : ಕೂಲಿಕಾರ್ಮಿಕನೊಬ್ಬ ಸಾಲದ ಬಾಧೆ ತಾಳದೇ ನೇಣು ಬಿಗಿದುಕೊಂಡು ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಬಿದರಕುಂದಿ ಗ್ರಾಮದ ಜಮೀನೊಂದರಲ್ಲಿ ಗುರುವಾರ ನಡೆದಿದೆ. ಮೃತನನ್ನು ತಾಲ್ಲೂಕಿನ ಹಂಡರಗಲ್ ದ ನಿವಾಸಿ, ಮೂಲತಃ ಬ.ಬಾಗೇವಾಡಿ ತಾಲ್ಲೂಕಿನ ನಾಗರಾಳಹುಲಿ ಗ್ರಾಮದವನಾದ ರವಿ ನಿಂಗಪ್ಪ ವಡಿಗೇರಿ(35) ಎಂದು  ಗುರುತಿಸಲಾಗಿದೆ. ಸಾಲ ಜಾಸ್ತಿಯಾಗಿದೆ ಎಂದು ಮಾನಸಿಕ

Read More
ಸಿಂಚನಾ ಸಜ್ಜನ ಸೈನಿಕ ಶಾಲೆಗೆ ಆಯ್ಕೆ

ಸಿಂಚನಾ ಸಜ್ಜನ ಸೈನಿಕ ಶಾಲೆಗೆ ಆಯ್ಕೆ

ಮುದ್ದೇಬಿಹಾಳ : ತಾಲ್ಲೂಕಿನ ಹಳ್ಳೂರ ಕ್ರಾಸ್ ನಲ್ಲಿರುವ ಹೊಸನಗರದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಸಿಂಚನಾ ಶಿವಪುತ್ರಪ್ಪ ಸಜ್ಜನ ಸನ್ 2026-27ನೇ ಸಾಲಿನ ಬೆಳಗಾವಿ ಜಿಲ್ಲೆ ಕಿತ್ತೂರ ರಾಣಿ ಚೆನ್ನಮ್ಮ ಸೈನಿಕ ವಸತಿ ಶಾಲೆಗೆ ಆಯ್ಕೆಯಾಗಿದ್ದಾಳೆ. ಸಿಂಚನಾ , ಬಿದರಕುಂದಿ ಗ್ರಾಮದ ಶಿಕ್ಷಕ ದಂಪತಿಯಾದ ಶಿವಪುತ್ರಪ್ಪ ಸಜ್ಜನ

Read More
ಫಾಸ್ಟ್ ,ಜಂಕ್ ಫುಡ್ ಆರೋಗ್ಯಕ್ಕೆ ಮಾರಕ-ವಿ.ಜಿ.ರಾಮಚಂದ್ರಯ್ಯ

ಫಾಸ್ಟ್ ,ಜಂಕ್ ಫುಡ್ ಆರೋಗ್ಯಕ್ಕೆ ಮಾರಕ-ವಿ.ಜಿ.ರಾಮಚಂದ್ರಯ್ಯ

ಮುದ್ದೇಬಿಹಾಳ : ಫಾಸ್ಟ್ ಫುಡ್,ಜಂಕ್ ಫುಡ್‌ನಿಂದ ದೇಹದ ಮೇಲಿನ ದುಷ್ಪರಿಣಾಮ ಬೀರುತ್ತದೆ.ಅಂತಹ ಆಹಾರ ಪದಾರ್ಥಗಳ ಸೇವನೆಯಿಂದ ದೂರ ಇರಬೇಕು ಎಂದು ವಿಬಿಸಿ ಹೈಸ್ಕೂಲ್‌ನ ಮುಖ್ಯಗುರು ವಿ.ಜಿ.ರಾಮಚಂದ್ರಯ್ಯ ಹೇಳಿದರು. ಪಟ್ಟಣದ ಕೆಬಿಎಂಪಿಎಸ್ ಶಾಲೆಯಲ್ಲಿ ಶುಕ್ರವಾರ ರಾಷ್ಟಿçÃಯ ವಿಜ್ಞಾನ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ನಾವು ದೈನಂದಿನ ಬದುಕಿನಲ್ಲಿ ಸೇವಿಸುವ ಆಹಾರದಲ್ಲೂ ವಿಜ್ಞಾನ

Read More
ಜಾಗೃತಿಯೊಂದೇ ಏಡ್ಸ್ ನಿಯಂತ್ರಣಕ್ಕೆ ಮಾರ್ಗ – ಅನಸೂಯಾ ತೇರದಾಳ

ಜಾಗೃತಿಯೊಂದೇ ಏಡ್ಸ್ ನಿಯಂತ್ರಣಕ್ಕೆ ಮಾರ್ಗ – ಅನಸೂಯಾ ತೇರದಾಳ

ಮುದ್ದೇಬಿಹಾಳ : ಇಂದಿನ ಯುವಕ, ಯುವತಿಯರು ಏಡ್ಸ್ ಹಾಗೂ ಟಿಬಿಯಂತ ಮಾರಕ ರೋಗಗಳ ಬಗ್ಗೆ ಅರಿವು ಹೊಂದಿ ಅವುಗಳ ಬಾರದಂತೆ ಜಾಗೃತಿಯಿಂದಿರಬೇಕು ಎಂದು ತಾಲ್ಲೂಕು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಅನಸೂಯಾ ತೇರದಾಳ ಹೇಳಿದರು. ಪಟ್ಟಣದ ಮಾದರಿ ಪಜಾ/ಪಪಂ ವಸತಿಯುಕ್ತ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಡಲಗೇರಿಯ ರೆಡ್ ಕ್ರಾಸ್

Read More
‘ಸರ್ಕಾರಿ ಕಚೇರಿಗಳಲ್ಲಿ ರಾಜಕಾರಣಿಗಳ ಅಪ್ಪಂದಿರ,ಅಜ್ಜoದಿರ ಫೋಟೋ ಬೇಡ’

‘ಸರ್ಕಾರಿ ಕಚೇರಿಗಳಲ್ಲಿ ರಾಜಕಾರಣಿಗಳ ಅಪ್ಪಂದಿರ,ಅಜ್ಜoದಿರ ಫೋಟೋ ಬೇಡ’

ಮುದ್ದೇಬಿಹಾಳ : ಸೈನ್ಯಕ್ಕೆ ಸೇರುವವರು ಬಡವರ ಮಕ್ಕಳು ಎಂದು ಕೆಲವು ರಾಜಕಾರಣಿಗಳು ಕೆಲವೆಡೆ ಹೇಳಿಕೆ ಕೊಟ್ಟಿದ್ದರು.ಆದರೆ ನಿಜವಾಗಿಯೂ ಈ ದೇಶವನ್ನು ಕಾಯುವವರು ರೈತರ ಮಕ್ಕಳೇ ಹೊರತು ಸಿರಿವಂತರ ಮಕ್ಕಳಲ್ಲ.ದೇಶದಲ್ಲಿ ಬದಲಾವಣೆ ಆಗಿರುವುದು ಬಡವರ ಮಕ್ಕಳಿಂದ ಆಗಿದೆಯೇ ಹೊರತು ಸಿರಿವಂತರು,ದೊಡ್ಡವರ ಮಕ್ಕಳಿಂದಲ್ಲ ಎಂದು ಸಮಾಜ ಸೇವಕ ಶಾಂತಗೌಡ ಪಾಟೀಲ ನಡಹಳ್ಳಿ

Read More
ಛತ್ರಪತಿ ಶಿವಾಜಿ ಜಯಂತಿ:                                              ಶಿವಾಜಿ ಮಹಾರಾಜರ ಆದರ್ಶ ಮಕ್ಕಳಲ್ಲಿ ಬೆಳೆಸಿ

ಛತ್ರಪತಿ ಶಿವಾಜಿ ಜಯಂತಿ: ಶಿವಾಜಿ ಮಹಾರಾಜರ ಆದರ್ಶ ಮಕ್ಕಳಲ್ಲಿ ಬೆಳೆಸಿ

ಮುದ್ದೇಬಿಹಾಳ : ಪ್ರಜೆಗಳ ಹಿತರಕ್ಷಣೆಗಾಗಿ ಪ್ರಾಣ ಕೊಡಲು ಲೆಕ್ಕಿಸದ ಧೀರ ಹೋರಾಟಗಾರ ಛತ್ರಪತಿ ಶಿವಾಜಿ ಅವರಾಗಿದ್ದು ಅವರ ಶೌರ್ಯ,ಸಾಹಸದ ಕಥೆಗಳನ್ನು ಮಕ್ಕಳಿಗೆ ತಾಯಂದಿರು ಹೇಳಬೇಕು ಎಂದು ತಹಶೀಲ್ದಾರ್ ಕೀರ್ತಿ ಚಾಲಕ್ ಹೇಳಿದರು. ಪಟ್ಟಣದಲ್ಲಿ ತಾಲ್ಲೂಕು ಆಡಳಿತದಿಂದ ಗುರುವಾರ ತಾಲೂಕಾಡಳಿತದಿಂದ ಏರ್ಪಡಿಸಿದ್ದ ಛತ್ರಪತಿ ಶಿವಾಜಿ ಮಹಾರಾಜರ 396ನೇ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ

Read More