ಹುಲ್ಲೂರ ಎಸ್‌ಎನ್‌ಡಿ ಪಬ್ಲಿಕ್ ಸ್ಕೂಲ್‌ಗೆ ಶೇ.100ರಷ್ಟು ಫಲಿತಾಂಶ
ಮುದ್ದೇಬಿಹಾಳ : ತಾಲೂಕಿನ ಹುಲ್ಲೂರ ಗ್ರಾಮದ ಎಸ್.ಎನ್.ಡಿ ನ್ಯಾಷನಲ್ ಪಬ್ಲಿಕ್ ಶಾಲೆಗೆ 2025-26ನೇ ಸಾಲಿನಲ್ಲಿ ನಡೆದ ಎಸ್.ಎಸ್.ಎಲ್. ಸಿ ಪರೀಕ್ಷೆಯಲ್ಲಿ ಪ್ರಥಮ ವರ್ಷದಲ್ಲಿಯೇ ಶೇ. 100 ರಷ್ಟು ಫಲಿತಾಂಶ ದಾಖಲಿಸಿದೆ. ಮೂವರು ಡಿಸ್ಟಿಂಕ್ಷನ್,ಮೂವರು ಪ್ರಥಮ ದರ್ಜೆ,ಇಬ್ಬರು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ದೀಪಾ ಹರಿಂದ್ರಾಳ 90% ರಷ್ಟು ಅಂಕ ಪಡೆದು
Read More