1. Home
  2. Author Blogs

Author: Shankar Hebbal

Shankar Hebbal

ಮುದ್ದೇಬಿಹಾಳದಲ್ಲಿ RSS ಪಥಸಂಚಲನ ; ಸಾಂಘಿಕ ಶಕ್ತಿ ಅನಾವರಣ

ಮುದ್ದೇಬಿಹಾಳದಲ್ಲಿ RSS ಪಥಸಂಚಲನ ; ಸಾಂಘಿಕ ಶಕ್ತಿ ಅನಾವರಣ

ಮುದ್ದೇಬಿಹಾಳ : ವಿಜಯದಶಮಿ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಶನಿವಾರ ಪಟ್ಟಣದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಆಕರ್ಷಕ ಪಥಸಂಚಲನದಲ್ಲಿ ಸಾಂಘಿಕ ಶಕ್ತಿ ಅನಾವರಣಗೊಂಡಿತು‌. ನಗರದ ಹುಡ್ಕೋ ಬಡಾವಣೆ ಬಳಿ ಇರುವ ಗವಿಸಿದ್ದೇಶ್ವರ ಕ್ರೀಡಾ ಮೈದಾನ ದಿಂದ ಪ್ರಾರಂಭಗೊಂಡ ಭವ್ಯ ಪಥಸಂಚಲನ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ವೃತ್ತದ ಮೂಲಕ ಸ್ಟೇಟ್ ಬ್ಯಾಂಕ

Read More
ಬಿಜೆಪಿ ವಾಣಿಜ್ಯ ಮತ್ತು ವ್ಯಾಪಾರ ಪ್ರಕೋಷ್ಠದ ಜಿಲ್ಲಾ ಸದಸ್ಯರಾಗಿ ರವಿ ತಾಳಿಕೋಟಿ ನೇಮಕ

ಬಿಜೆಪಿ ವಾಣಿಜ್ಯ ಮತ್ತು ವ್ಯಾಪಾರ ಪ್ರಕೋಷ್ಠದ ಜಿಲ್ಲಾ ಸದಸ್ಯರಾಗಿ ರವಿ ತಾಳಿಕೋಟಿ ನೇಮಕ

ಮುದ್ದೇಬಿಹಾಳ : ಪಟ್ಟಣದ ಛಾಯಾಗ್ರಾಹಕ ರವಿ ತಾಳಿಕೋಟಿ ಅವರನ್ನು ಬಿಜೆಪಿ ವಾಣಿಜ್ಯ ಮತ್ತು ವ್ಯಾಪಾರ ಪ್ರಕೋಷ್ಠದ ಜಿಲ್ಲಾ ಸದಸ್ಯರನ್ನಾಗಿ ಮುದ್ದೇಬಿಹಾಳ ಮಂಡಲದಿಂದ ನೇಮಿಸಿ ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್.ಪಾಟೀಲ್ ಕೂಚಬಾಳ ತಿಳಿಸಿದ್ದಾರೆ.

Read More
INBWFನ ರಾಜ್ಯ ಮಹಿಳಾ ಘಟಕದ ಅಧ್ಯಕ್ಷರಾಗಿ ಸಂಗೀತಾ ನಾಡಗೌಡ ನೇಮಕ

INBWFನ ರಾಜ್ಯ ಮಹಿಳಾ ಘಟಕದ ಅಧ್ಯಕ್ಷರಾಗಿ ಸಂಗೀತಾ ನಾಡಗೌಡ ನೇಮಕ

ಮುದ್ದೇಬಿಹಾಳ : ಇಲ್ಲಿನ ಸಾಮಾಜಿಕ ಕಾರ್ಯಕರ್ತೆ, ಕಾಂಗ್ರೆಸ್ ನಾಯಕಿ ಸಂಗೀತಾ ನಾಡಗೌಡ ಅವರನ್ನು INBWFನ ರಾಜ್ಯ ಮಹಿಳಾ ಘಟಕದ ಅಧ್ಯಕ್ಷರಾಗಿ ನೇಮಿಸಿ ರಾಷ್ಟ್ರೀಯ ಅಧ್ಯಕ್ಷ ರಾಮಚಂದ್ರಕುಂಟಿ ಆದೇಶಿಸಿದ್ದು ಅವರಿಗೆ ಬೆಂಗಳೂರಿನಲ್ಲಿ ಈಚೇಗೆ ನೇಮಕಾತಿ ಆದೇಶ ಪತ್ರ ನೀಡಿ ಸನ್ಮಾನಿಸಿದರು.ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಸೌಮ್ಯಾ ರೆಡ್ಡಿ ಸೇರಿದಂತೆ ಹಲವರು

Read More

ನಿಯಮ ಪಾಲಿಸದಿದ್ದರೆ ಲೈಸನ್ಸ್ ರದ್ದತಿಗೆ ಕ್ರಮ :ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಅಳವಡಿಕೆ ಕಡ್ಡಾಯ ಮುದ್ದೇಬಿಹಾಳ : ಸರ್ಕಾರದ ಆದೇಶದಂತೆ ಅಂಗಡಿ,ಸಂಘ ಸಂಸ್ಥೆಗಳು, ಕಚೇರಿಗಳ ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಭಾಷೆ ಬಳಸಬೇಕು.ಇಲ್ಲದಿದ್ದರೆ ಅಂತಹ ವಾಣಿಜ್ಯ ಬಳಕೆಗೆ ನೀಡಲಾದ ಪರವಾಣಿಗೆ ರದ್ದುಗೊಳಿಸಲಾಗುತ್ತದೆ ಎಂದು ಪುರಸಭೆ ಮುಖ್ಯಾಧಿಕಾರಿ ಮಲ್ಲಿಕಾರ್ಜುನ ಬಿರಾದಾರ

Read More
ಶಿಕ್ಷಕ ಮಾಗಿಗೆ “ಆಚಾರ್ಯ ಶ್ರೀ ಪ್ರಶಸ್ತಿ”

ಶಿಕ್ಷಕ ಮಾಗಿಗೆ “ಆಚಾರ್ಯ ಶ್ರೀ ಪ್ರಶಸ್ತಿ”

ಮುದ್ದೇಬಿಹಾಳ : ಬೆಂಗಳೂರಿನ ಮೀಡಿಯಾ ಸ್ಟಡಿ ಸೆಂಟರ್‌ನಿಂದ ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ತೋರಿರುವ ಮುದ್ದೇಬಿಹಾಳ ತಾಲ್ಲೂಕು ಗುಡ್ನಾಳದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಮಹಮ್ಮದಹನೀಫ ಎನ್. ಮಾಗಿ ಅವರಿಗೆ ಆಚಾರ್ಯ ಶ್ರೀ 2024 ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.ಬೆಂಗಳೂರಿನಲ್ಲಿ ಅ.26 ರಂದು ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ ಎಂದು ಪ್ರಕಟಣೆಯಲ್ಲಿ

Read More
ಕಸಾಪ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ

ಕಸಾಪ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ

ಮುದ್ದೇಬಿಹಾಳ : ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಕೊಡಮಾಡುವ ಜಿಲ್ಲಾ ಮಟ್ಟದ ಕಸಾಪ ರಾಜ್ಯೋತ್ಸವ ಪ್ರಶಸ್ತಿಗೆ ಮುದ್ದೇಬಿಹಾಳ ಪಟ್ಟಣದ ನಿವಾಸಿ ಚೈತನ್ಯ ಮಠ ಅವರನ್ನು ಆಯ್ಕೆ ಮಾಡಲಾಗಿದೆ. ಅವರಿಗೆ ನವಂಬರ್ 1 ರಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಗೌರವ ಪ್ರಶಸ್ತಿ ನೀಡಲಾಗುವದು ಎಂದು ಕಸಾಪ

Read More
ಅವಿರೋಧ ಆಯ್ಕೆಗೆ ವಿಫಲ ಕಸರತ್ತು: ಸರ್ಕಾರಿ ನೌಕರರ ಸಂಘದ ಚುನಾವಣೆ ಗುಪ್ತ ಗುಪ್ತ…!

ಅವಿರೋಧ ಆಯ್ಕೆಗೆ ವಿಫಲ ಕಸರತ್ತು: ಸರ್ಕಾರಿ ನೌಕರರ ಸಂಘದ ಚುನಾವಣೆ ಗುಪ್ತ ಗುಪ್ತ…!

ವಿಶೇಷ ವರದಿಮುದ್ದೇಬಿಹಾಳ : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸನ್ 2024-29ನೇ ಸಾಲಿನ ಪದಾಧಿಕಾರಿಗಳ ಆಯ್ಕೆಗೆ ಚುನಾವಣೆ ನಡೆಸಲಾಗುತ್ತಿದ್ದು ತಾಲ್ಲೂಕಿನಲ್ಲಿರುವ 30 ಇಲಾಖೆಗಳಲ್ಲಿರುವ ನೌಕರರು ಸಂಘದ ಪದಾಧಿಕಾರಿಗಳಾಗಿ ಆಯ್ಕೆಯಾಗಲು ತುರುಸಿನ ಪೈಪೋಟಿ ಕಂಡು ಬಂದಿದೆ.ಈಗಾಗಲೇ 29 ಪದಾಧಿಕಾರಿಗಳ ಆಯ್ಕೆ ಅವಿರೋಧವಾಗಿ ಮಾಡಲಾಗಿದೆ ಎನ್ನಲಾಗುತ್ತಿದ್ದು ಈ ಬಗ್ಗೆ ಚುನಾವಣಾಧಿಕಾರಿಗಳಾಗಲೀ,

Read More
ಕ್ರೇನ್ ವಾಹನ ಹಾಯ್ದು ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು

ಕ್ರೇನ್ ವಾಹನ ಹಾಯ್ದು ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು

ನಾಲತವಾಡ : ಕ್ರೇನ್ ವಾಹನ ಹಾಯ್ದು ರಸ್ತೆ ಬದಿ ನಿಂತಿದ್ದ ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ನಾಲತವಾಡ ಪಟ್ಟಣದ ಪೆಟ್ರೋಲ್ ಪಂಪ್ ಹತ್ತಿರ ಗುರುವಾರ ಸಂಭವಿಸಿದೆ. ಮೃತಪಟ್ಟ ವ್ಯಕ್ತಿಯನ್ನು ಲಿಂಗಸಗೂರು ತಾಲ್ಲೂಕಿನ ನಾಗರಾಳದ ಶಿವಪುತ್ರಪ್ಪ ಸಿದ್ದಪ್ಪ ಭಜಂತ್ರಿ(50)ಎAದು ಗುರುತಿಸಲಾಗಿದೆ.ಬಿಹಾರ ಮೂಲದ ಚಂಪಾರಣ ಈಸ್ಟ್ ಮೋತಿಹರಿ ಹರದಿಯಾ ನಿವಾಸಿ ಜಲ್ಫೆಕರಲಿ ಹಫೀಜುಲ್ಲಾ

Read More
ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆ : ಬೇಕರಿ ಅಂಗಡಿಯಲ್ಲಿ ಕಳ್ಳತನ

ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆ : ಬೇಕರಿ ಅಂಗಡಿಯಲ್ಲಿ ಕಳ್ಳತನ

ಮುದ್ದೇಬಿಹಾಳ : ಪಟ್ಟಣದ ಜನನಿಬೀಡ ಪ್ರದೇಶವಾದ ಅಂಬೇಡ್ಕರ್ ಸರ್ಕಲ್ ಹತ್ತಿರದಲ್ಲಿರುವ ಬೇಕರಿಯೊಂದರ ಬಾಗಿಲು ಬೀಗ ಮುರಿದು ಒಳ ಹೊಕ್ಕಿರುವ ಕಳ್ಳನೋರ್ವ ತನಗೆ ಸಿಕ್ಕಿದ್ದನ್ನು ದೋಚಿಕೊಂಡು ಪರಾರಿಯಾಗಿರುವ ಘಟನೆ ಅ.21ರ ರಾತ್ರಿ ನಡೆದಿದೆ.ಪಟ್ಟಣದ ನಿವಾಸಿ ಅಲ್ಲಾಭಕ್ಷ ಬಿದರಕೋಟಿ ಎಂಬುವರಿಗೆ ಸೇರಿದ ಕೇಕ್ ಪ್ಯಾಲೇಸ್ ಬೇಕರಿ ಅಂಗಡಿಯಲ್ಲಿ ಈ ಘಟನೆ ನಡೆದಿದ್ದು

Read More
ಒಳಮೀಸಲಾತಿ ಜಾರಿಗೆ ಜಾಗೃತಿ ರ‍್ಯಾಲಿ ; ಹೋರಾಟಗಾರ ಅಸ್ವಸ್ಥ-ಆಸ್ಪತ್ರೆಗೆ ದಾಖಲು

ಒಳಮೀಸಲಾತಿ ಜಾರಿಗೆ ಜಾಗೃತಿ ರ‍್ಯಾಲಿ ; ಹೋರಾಟಗಾರ ಅಸ್ವಸ್ಥ-ಆಸ್ಪತ್ರೆಗೆ ದಾಖಲು

ಮುದ್ದೇಬಿಹಾಳ : ತಾಲ್ಲೂಕಿನಲ್ಲಿ ಒಳಮೀಸಲಾತಿ ಹೋರಾಟ ಐಕ್ಯತೆ ಸಮಿತಿ ನೇತೃತ್ವದಲ್ಲಿ ನಡೆದಿರುವ ಜಾಗೃತಿ ರ‍್ಯಾಲಿಯಲ್ಲಿ ಪಾಲ್ಗೊಂಡಿರುವ ಹೋರಾಟಗಾರರಲ್ಲಿ ಇಬ್ಬರು ಹೋರಾಟಗಾರರು ಅಸ್ವಸ್ಥಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡ ಘಟನೆ ಬುಧವಾರ ನಡೆದಿದೆ. ತಾಲ್ಲೂಕಿನ ನಾಲತವಾಡ ಪಟ್ಟಣದಿಂದ ಅಡವಿ ಸೋಮನಾಳ ಗ್ರಾಮ ಪಂಚಾಯಿತಿಯಲ್ಲಿ ಬೈಕ್ ರ‍್ಯಾಲಿ ತೆರಳಿದ್ದ ವೇಳೆ ಹೋರಾಟಗಾರ ಮಾರುತಿ

Read More