ಎಸ್.ಎಸ್.ಎಲ್.ಸಿ ಟಾಪರ್’ಳಿಗೆ ಶಾಸಕರ ಗೌರವ: ನಾಗರಬೆಟ್ಟದ ಶಿಕ್ಷಣ ಸಂಸ್ಥೆಗಳಲ್ಲಿ ಗುಣಮಟ್ಟದ ಶಿಕ್ಷಣ-ನಾಡಗೌಡ ಶ್ಲಾಘನೆ
ಮುದ್ದೇಬಿಹಾಳ : ಯಾವುದೇ ಒಂದು ಸಾಧನೆ ಇರಲಿ ಅಲ್ಲಿ ಆತ್ಮಸ್ಥೆರ್ಯ ಪ್ರಮುಖ ಪಾತ್ರ ವಹಿಸುತ್ತದೆ. ಈಗಿನ ಹೆಣ್ಣು ಮಕ್ಕಳು ಮಾಡುವ ಸಾಧನೆಯನ್ನು ಪುರುಷ ಪ್ರಧಾನ ಸಮಾಜ ತಲೆ ಎತ್ತಿ ನೋಡುವಂತೆ ಆಗಿದೆ ಎಂದು ಕೆಎಸ್‌ಡಿಎಲ್ ಅಧ್ಯಕ್ಷ ಹಾಗೂ ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಹೇಳಿದರು. ತಾಲ್ಲೂಕಿನ ನಾಗರಬೆಟ್ಟ ಆಕ್ಸ್ಫರ್ಡ್ ಪಾಟೀಲ್ಸ್
Read More