‘ರಾಷ್ಟ್ರದ್ವಜ ಹಿಡಿದು ಶತ್ರು ಸಂಹಾರ ಮಾಡ್ತೀನಿ,ಇಲ್ಲಂದ್ರೆ ಮೈಮೇಲೆ ಅದೇ ಧ್ವಜ ಹೊತ್ತು ಬರ‍್ತೀನಿ’
ಮುದ್ದೇಬಿಹಾಳ : ನಾನು ಸೈನ್ಯಕ್ಕೆ ಸೇರುತ್ತಿದ್ದಂತೆ ನನ್ನ ತಾಯಿ ‘ನೀ ಹೆಣ್ಣು ಮಗಳಾಗಿ ಗಡಿ ಕಾಯೂದ ಹೆಂಗ ಮಾಡ್ತಿ ?’ ಅಂದಾಗ ನಾನು “ಅವ್ವಾ ನೀ ತಲಿಕೆಡಿಸ್ಕೋ ಬ್ಯಾಡ ಬೇ, ನಾ ಅಲ್ಲಿ ಹೋಗಿ ನಮ್ಮ ದೇಶಕ್ಕೆ ಕಂಟಕರಾದವ್ರನ್ನ ಸಂಹಾರ ಮಾಡ್ತೀನಿ ಇಲ್ಲ ಇಲ್ಲಾಂದ್ರ ಅದೇ ಧ್ವಜ ಮೈಮ್ಯಾಲೆ
Read More