1. Home
  2. Author Blogs

Author: Doddanagouda Gudihindin

Doddanagouda Gudihindin

ಮುದ್ದೇಬಿಹಾಳ : ಸಾಯಿ ಇಂಡೆನ್ ಗ್ಯಾಸ್ ಎಜೆನ್ಸಿ ವಿರುದ್ದ ಕ್ರಮಕ್ಕೆ ಆಗ್ರಹ

ಮುದ್ದೇಬಿಹಾಳ : ಸಾಯಿ ಇಂಡೆನ್ ಗ್ಯಾಸ್ ಎಜೆನ್ಸಿ ವಿರುದ್ದ ಕ್ರಮಕ್ಕೆ ಆಗ್ರಹ

ಮುದ್ದೇಬಿಹಾಳ ತಾಲೂಕಿನ ಸಾಯಿ ಇಂಡೆನ್ ಗ್ಯಾಸ್ ಸರ್ವಿಸ್ ಎಜೆನ್ಸಿಯವರು ಗ್ಯಾಸ್ ವಿತರಣಾ ಸೇವೆಯಲ್ಲಿ ವಿಳಂಬ ಮಾಡುತ್ತಿರುವದು ಮತ್ತು ಗ್ರಾಹಕರಿಂದ ಮನೆಗೆ ಸಿಲಿಂಡರ್ ವಿತರಣೆ ಮಾಡಿದಾಗ ಹೆಚ್ಚಿನ ಹಣ ವಸೂಲಿ ಮಾಡುತ್ತಿರುವದಲ್ಲದೆ ವಾಣಿಜ್ಯ ಬಳಕೆಯ ಸಿಲಿಂಡರ್‌ಗಳನ್ನು ಆಕ್ರಮ ಮಾರಾಟ ಮಾಡುತಿದ್ದು ಸದರಿ ವಿತರಕರ ಮೇಲೆ ಕ್ರಮ ಜರುಗಿಸುವಂತೆ ಆಗ್ರಹಿಸಿ ಸಾಮಾಜಿಕ

Read More
ನಾಲತವಾಡ ವೈದ್ಯರ ವರ್ಗಾವಣೆಗೆ ವಿರೋಧ

ನಾಲತವಾಡ ವೈದ್ಯರ ವರ್ಗಾವಣೆಗೆ ವಿರೋಧ

ನಾಲತವಾಡ : ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮೂರು ತಿಂಗಳಿನಿAದ ಒಳ್ಳೆಯ ಸೇವೆ ನೀಡುತ್ತಿದ್ದ ವೈದ್ಯ ರಂಗನಾಥ ಅವರನ್ನು ವರ್ಗಾವಣೆ ಮಾಡಿರುವ ಕ್ರಮವನ್ನು ವಿರೋಧಿಸುವುದಾಗಿ ನವ ಕರ್ನಾಟಕ ರಾಜ್ಯ ಭ್ರಷ್ಟಾಚಾರ ನಿರ್ಮೂಲನಾ ವೇದಿಕೆ ಪದಾಧಿಕಾರಿಗಳು ಪಟ್ಟಣದ ತಾಲ್ಲೂಕು ಆರೋಗ್ಯಾಧಿಕಾರಿಗೆ ಬುಧವಾರ ಮನವಿ ಪತ್ರ ಸಲ್ಲಿಸಿದರು. ನಾಲತವಾಡ ಪಟ್ಟಣದಿಂದ ಮುದ್ದೇಬಿಹಾಳಕ್ಕೆ ತೆರಳಿ

Read More
ಹಿಂದಿನ ಆಡಳಿತ ಮಂಡಳಿ ವಿರುದ್ಧ ಗಂಭೀರ ಆರೋಪ:  ಮುದ್ದೇಬಿಹಾಳ ಅಂಜುಮನ್ ಸಂಸ್ಥೆಯ ಅವ್ಯವಹಾರ ತನಿಖೆಗೆ ಆಗ್ರಹ

ಹಿಂದಿನ ಆಡಳಿತ ಮಂಡಳಿ ವಿರುದ್ಧ ಗಂಭೀರ ಆರೋಪ: ಮುದ್ದೇಬಿಹಾಳ ಅಂಜುಮನ್ ಸಂಸ್ಥೆಯ ಅವ್ಯವಹಾರ ತನಿಖೆಗೆ ಆಗ್ರಹ

ಮುದ್ದೇಬಿಹಾಳ : ಪಟ್ಟಣದ ಅಂಜುಮನ್ ಇಸ್ಲಾಂ ಕಮೀಟಿಯ 2018ರ ಆಡಳಿತ ಮಂಡಳಿ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಅವಧಿಯಲ್ಲಿ ನಡೆದಿದೆ ಎನ್ನಲಾದ ಕಮೀಟಿಯ ಆಸ್ತಿ ಹಾಗೂ ಹಣಕಾಸಿನ ಎಲ್ಲ ವ್ಯವಹಾರಗಳನ್ನು ತನಿಖೆಗೆ ಒಳಪಡಿಸಬೇಕು ಎಂದು ಹಿರಿಯ ವಕೀಲ ಎನ್.ಆರ್.ಮೊಕಾಶಿ ಆಗ್ರಹಿಸಿದರು. ಪಟ್ಟಣದ ಹುಡ್ಕೋ ಹೇಮರಡ್ಡಿ ಸರ್ಕಲ್ ಬಳಿ ಇರುವ ಮದರಿ

Read More
ಐದು ದಿನಗಳ ಹೋರಾಟ ಅಂತ್ಯ:                                    ನಾಲ್ಕು ತಿಂಗಳ ಅವಧಿಯಲ್ಲಿ ಉತಾರೆ ನೀಡಲು ಕ್ರಮ

ಐದು ದಿನಗಳ ಹೋರಾಟ ಅಂತ್ಯ: ನಾಲ್ಕು ತಿಂಗಳ ಅವಧಿಯಲ್ಲಿ ಉತಾರೆ ನೀಡಲು ಕ್ರಮ

ಮುದ್ದೇಬಿಹಾಳ : ಇಂದಿರಾ ನಗರ ನಿವಾಸಿಗಳಿಗೆ ಕಂಪ್ಯೂಟರ್ ಉತಾರೆ ಪೂರೈಸಬೇಕು ಎಂದು ಆಗ್ರಹಿಸಿ ಅಲ್ಲಿನ ನಿವಾಸಿಗಳು ತಹಶೀಲ್ದಾರ್ ಕಚೇರಿ ಆವರಣದಲ್ಲಿ ಕಳೆದ ಐದು ದಿನಗಳಿಂದ ನಡೆಸುತ್ತಿದ್ದ ಧರಣಿ ಸತ್ಯಾಗ್ರಹವನ್ನು ಬುಧವಾರ ಸಂಜೆ ಪುರಸಭೆ ಮುಖ್ಯಾಧಿಕಾರಿ ನೀಡಿದ ಲಿಖಿತ ಭರವಸೆಗೆ ಅಂತ್ಯಗೊಳಿಸಿದರು. ಐದು ದಿನಗಳಿಂದ ಎರಡ್ಮೂರು ಹಂತದ ಹೋರಾಟ ನಡೆಸುತ್ತಿದ್ದ

Read More
ಪೊಲೀಸ್ ಠಾಣೆಯಲ್ಲಿ ಜಾಗೃತಿ ಸಭೆ:                               ಆಭರಣ ಅಂಗಡಿಗಳಲ್ಲಿ ಸುರಕ್ಷತೆ ಹೆಚ್ಚಿಸಿ-PSI ಸಂಜಯ ತಿಪರೆಡ್ಡಿ

ಪೊಲೀಸ್ ಠಾಣೆಯಲ್ಲಿ ಜಾಗೃತಿ ಸಭೆ: ಆಭರಣ ಅಂಗಡಿಗಳಲ್ಲಿ ಸುರಕ್ಷತೆ ಹೆಚ್ಚಿಸಿ-PSI ಸಂಜಯ ತಿಪರೆಡ್ಡಿ

ಮುದ್ದೇಬಿಹಾಳ : ಈಚೇಗೆ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಚಿನ್ನದ ಅಂಗಡಿ ಕಳ್ಳತನ ಪ್ರಕರಣ ವರದಿಯಾದ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಚಿನ್ನಾಭರಣ ಮಳಿಗೆಗಳು,ಅಂಗಡಿಗಳಲ್ಲಿ ಭದ್ರತೆ ಹೆಚ್ಚಿಸುವಂತೆ ಪೊಲೀಸ್ ಇಲಾಖೆಯಿಂದ ಮೇಲಧಿಕಾರಿಗಳು ಸೂಚನೆ ನೀಡಿದ್ದು ಅಂಗಡಿಕಾರರು ಸೂಕ್ತ ಭದ್ರತೆ ಹಾಗೂ ಸುರಕ್ಷತಾ ಕ್ರಮಗಳನ್ನು ಅಳವಡಿಸುವಂತೆ ಪಿಎಸ್‌ಐ ಸಂಜಯ ತಿಪರೆಡ್ಡಿ ಹೇಳಿದರು. ಪಟ್ಟಣದ

Read More
2026 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ;          ಮುದ್ದೇಬಿಹಾಳ : ಹಸಿರು ತೋರಣ ಗೆಳೆಯರ ಬಳಗಕ್ಕೆ ಗೂಳಿ ಅಧ್ಯಕ್ಷ

2026 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ; ಮುದ್ದೇಬಿಹಾಳ : ಹಸಿರು ತೋರಣ ಗೆಳೆಯರ ಬಳಗಕ್ಕೆ ಗೂಳಿ ಅಧ್ಯಕ್ಷ

ಮುದ್ದೇಬಿಹಾಳ : ಪಟ್ಟಣದ ಹಸಿರು ತೋರಣ ಗೆಳೆಯರ ಬಳಗದ 2026 ನೇ ಸಾಲಿನ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. ನೂತನ ಅಧ್ಯಕ್ಷರಾಗಿ ಅಮರೇಶ ಕೆ.ಗೂಳಿ, ಕಾರ್ಯದರ್ಶಿಯಾಗಿ ಬಸವರಾಜ ಬಿಜ್ಜೂರ ಅವಿರೋಧವಾಗಿ ಆಯ್ಕೆಯಾದರು. ಹಸಿರು ತೋರಣ ಉದ್ಯಾನವನದಲ್ಲಿ ಸೋಮವಾರ ನಡೆದ ಸರ್ವ ಸದಸ್ಯರ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

Read More
ಮುದ್ದೇಬಿಹಾಳ : ಡಿ.30 ರಿಂದ ಜ.5ರವರೆಗೆ ಬನಶಂಕರಿ ದೇವಿ ಜಾತ್ರೋತ್ಸವ

ಮುದ್ದೇಬಿಹಾಳ : ಡಿ.30 ರಿಂದ ಜ.5ರವರೆಗೆ ಬನಶಂಕರಿ ದೇವಿ ಜಾತ್ರೋತ್ಸವ

ಮುದ್ದೇಬಿಹಾಳ : ಪಟ್ಟಣದ ಬನಶಂಕರಿ ದೇವಿ ಜಾತ್ರೆ ಡಿ.30 ರಿಂದ ಜ.5ರವರೆಗೆ ನಡೆಯಲಿದೆ.ಡಿ.30ರಂದು ಬೆಳಗ್ಗೆ 8ಕ್ಕೆ ಗೋಮಾತಾ ಪೂಜೆ,ಸಂಜೆ 5.30ಕ್ಕೆ ಹುಚ್ಚಯ್ಯನ ಕಳಸವು ಲೇಶಪ್ಪ ಪ್ಯಾಟಿಗೌಡರ ಮನೆಯಿಂದ ಬನಶಂಕರಿ ದೇವಸ್ಥಾನಕ್ಕೆ ಕರೆತರಲಾಗುವುದು. ರಾತ್ರಿ 7ಕ್ಕೆ ದೇವಿಯ ಹುಚ್ಚಯ್ಯನ ಉತ್ಸವ,7.30ಕ್ಕೆ ಸಾಧಕರಿಗೆ ದಾನಿಗಳಿಗೆ ಸನ್ಮಾನ ಹಾಗೂ ವೀಣಾವಾಣಿ ಸಂಗೀತ ವಿದ್ಯಾಲಯದ

Read More
ಇನಾಂವೀರಾಪೂರದ ಗರ್ಭಿಣಿ ಹತ್ಯೆ : ಆರೋಪಿಗಳಿಗೆ ಗಲ್ಲು ಶಿಕ್ಷೆಗೆ ಆಗ್ರಹ

ಇನಾಂವೀರಾಪೂರದ ಗರ್ಭಿಣಿ ಹತ್ಯೆ : ಆರೋಪಿಗಳಿಗೆ ಗಲ್ಲು ಶಿಕ್ಷೆಗೆ ಆಗ್ರಹ

ಮುದ್ದೇಬಿಹಾಳ : ಹುಬ್ಬಳ್ಳಿ ತಾಲ್ಲೂಕಿನ ಇನಾಂವೀರಾಪೂರ ಗ್ರಾಮದಲ್ಲಿ ಏಳು ತಿಂಗಳ ಗರ್ಭಿಣಿ ಹತ್ಯೆಗೈದ ದುಷ್ಕರ್ಮಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ ಡಿಎಸ್‌ಎಸ್ ಕಾದ್ರೋಳ್ಳಿ ಬಣದ ಕಾರ್ಯಕರ್ತರು ಸೋಮವಾರ ತಹಶೀಲ್ದಾರ್‌ಗೆ ಮನವಿ ಪತ್ರ ಸಲ್ಲಿಸಿದರು. ಪಟ್ಟಣದ ತಹಶೀಲ್ದಾರ್ ಕಚೇರಿಗೆ ಆಗಮಿಸಿದ್ದ ಸಂಘಟನೆ ಮುಖಂಡರು ಶಿರಸ್ತೇದಾರ ಎ.ಬಿ.ಬಾಗೇವಾಡಿ ಅವರಿಗೆ ಮನವಿ

Read More
ಮುದ್ದೇಬಿಹಾಳ : ಕ್ಷತ್ರೀಯ ಮರಾಠಾ ಸಮಾಜಕ್ಕೆ ನೂತನ ಪದಾಧಿಕಾರಿಗಳು

ಮುದ್ದೇಬಿಹಾಳ : ಕ್ಷತ್ರೀಯ ಮರಾಠಾ ಸಮಾಜಕ್ಕೆ ನೂತನ ಪದಾಧಿಕಾರಿಗಳು

ಮುದ್ದೇಬಿಹಾಳ : ಸ್ಥಳೀಯ ಕ್ಷತ್ರೀಯ ಮರಾಠಾ ಸಮಾಜದ ನೂತನ ಪದಾಧಿಕಾರಿಗಳನ್ನು ಭಾನುವಾರ ಆಯ್ಕೆ ಮಾಡಲಾಯಿತು. ಪಟ್ಟಣದ ಬಸವ ನಗರದ ಅಂಬಾಭವಾನಿ ಮಂದಿರದಲ್ಲಿ ಜರುಗಿದ ಸಭೆಯಲ್ಲಿ ಸಮಾಜದ ಗೌರವಾಧ್ಯಕ್ಷರನ್ನಾಗಿ ರಾಜೇಂದ್ರ ಭೋಸಲೆ, ನೂತನ ಅಧ್ಯಕ್ಷರಾಗಿ ನೇತಾಜಿ ನಲವಡೆ, ಉಪಾಧ್ಯಕ್ಷರನ್ನಾಗಿ ಅಣ್ಣಾಜಿ ಪವಾರ, ರಾಘವೇಂದ್ರ ಘಾಟಗೆ, ಪ್ರದಾನ ಕಾರ್ಯದರ್ಶಿಯಾಗಿ ಡಾ. ಕೃಷ್ಣಾಜಿ

Read More
ಮುದ್ದೇಬಿಹಾಳ : ಯರಝರಿ ಪಿಕೆಪಿಎಸ್‌ಗೆ ಕನ್ನೂರ ಅಧ್ಯಕ್ಷ, ನಾಗರಬೆಟ್ಟ ಉಪಾಧ್ಯಕ್ಷ

ಮುದ್ದೇಬಿಹಾಳ : ಯರಝರಿ ಪಿಕೆಪಿಎಸ್‌ಗೆ ಕನ್ನೂರ ಅಧ್ಯಕ್ಷ, ನಾಗರಬೆಟ್ಟ ಉಪಾಧ್ಯಕ್ಷ

ಮುದ್ದೇಬಿಹಾಳ : ತಾಲ್ಲೂಕಿನ ಯರಝರಿ ವಿವಿಧೋದ್ಧೇಶಗಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸನ್ 2026-31ರ ಅವಧಿಯ ನೂತನ ಅಧ್ಯಕ್ಷ,ಉಪಾಧ್ಯಕ್ಷರ ಚುನಾವಣೆ ಸೋಮವಾರ ಸಂಘದ ಕಚೇರಿಯಲ್ಲಿ ನಡೆಸಲಾಯಿತು. ಅಧ್ಯಕ್ಷ ಸ್ಥಾನಕ್ಕೆ ಬೀರಪ್ಪ ಕನ್ನೂರ, ಉಪಾಧ್ಯಕ್ಷ ಸ್ಥಾನಕ್ಕೆ ಕಾಮಣ್ಣ ನಾಗರಬೆಟ್ಟ ಇಬ್ಬರೆ ನಾಮಪತ್ರ ಸಲ್ಲಿಸಿದ ಹಿನ್ನೆಲೆಯಲ್ಲಿ ಅಧ್ಯಕ್ಷರಾಗಿ ಬೀರಪ್ಪ ಜಿ.ಕನ್ನೂರ,

Read More