1. Home
  2. Author Blogs

Author: Shivu Rathod

Shivu Rathod

ಗೊಂದಲದ ಗೂಡಾದ ಮಲಗಲದಿನ್ನಿ ವಾರ್ಡ ಸಭೆ.

ನಾಲತವಾಡ. ಗ್ರಾಮದಲ್ಲಿ ಎಲ್ಲೆಂದರಲ್ಲಿ ಅನೈರ್ಮಲ್ಯ ತಾಂಡವವಾಡುತ್ತಿದೆ, ಹದಗೆಟ್ಟ ರಸ್ತೆಗಳಲ್ಲಿ ನಿತ್ಯ ಗಲೀಜು ನೀರು ಹರಿದು ಸೊಳ್ಳೆಗಳ ಕಾಟ ಹೆಚ್ಚಾಗುತ್ತಿದೆ, ರಾತ್ರಿ ನಿದ್ರೆಗೆಡುವಂತಾಗಿದೆ, ಚರಂಡಿಗಳ ಸ್ವಚ್ಚತೆಯಿಲ್ಲ, ಕಪ್ಪೆ ಜಂಡಿನ ನೀರಲ್ಲೇ ಮಹಿಳೆಯರು ಬಟ್ಟೆ ತೊಳೆಯುತ್ತಿದ್ದಾರೆ ಮೊದಲು ಸ್ವಚ್ಚತೆಗೆ ಆದ್ಯತೆ ಕೊಡಿ ಎಂದ ನಾಗರಬೆಟ್ಟ ಗ್ರಾ.ಪಂ ವ್ಯಾಪ್ತಿಯ ಮಲಗಲದಿನ್ನಿ ಗ್ರಾಮದ ವಾರ್ಡ

Read More

ನನ್ನ ಹಕ್ಕುಬಿಟ್ಟುಕೊಡಲು ಸಿದ್ದನಿದ್ದೇನೆ, ಆರೋಪದ ಚರ್ಚೆಗೆ ಸಿದ್ಧ: ಕೃಷ್ಣ ಬೈರೇಗೌಡರ ಸವಾಲ್..!

ಬೆಳಗಾವಿ ಡಿಸೆಂಬರ್ 18: ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವ್ಯಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಬಹಿರಂಗ ಸವಾಲು ಎಸೆದರು. ಗುರುವಾರ ವಿಧಾನಸಭೆ ಶೂನ್ಯ ಚರ್ಚೆಯ ವೇಳೆ ಸಚಿವ ಕೃಷ್ಣ ಬೈರೇಗೌಡ ಅವರು ಮೇಲೆ

Read More