Auto collides with bus: One injured

ಬಸ್‌ಗೆ ಅಟೋ ಡಿಕ್ಕಿ: ಓರ್ವನಿಗೆ ಗಾಯ

ಬಸ್‌ಗೆ ಅಟೋ ಡಿಕ್ಕಿ: ಓರ್ವನಿಗೆ ಗಾಯ

ಮುದ್ದೇಬಿಹಾಳ : ಹಾಲು ಪೂರೈಸುವ ಗೂಡ್ಸ್ ವಾಹನವನ್ನು ಅಜಾಗರೂಕತೆಯಿಂದ ಚಲಾಯಿಸಿ ಬಸ್‌ಗೆ ಡಿಕ್ಕಿ ಹೊಡೆದ ಆರೋಪದ ಮೇರೆಗೆ ಗೂಡ್ಸ್ ಚಾಲಕನ ವಿರುದ್ಧ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಗುರುವಾರ ಪ್ರಕರಣ ದಾಖಲಾಗಿದೆ.

ಮುದ್ದೇಬಿಹಾಳ ಪಟ್ಟಣದಿಂದ ತಂಗಡಗಿ ಕಡೆಗೆ ಹಾಲು ತೆಗೆದುಕೊಂಡು ತೆರಳುತ್ತಿದ್ದ ಗೂಡ್ಸ್ ವಾಹನ ಚಾಲಕ ಶ್ರೀಕಾಂತ ಪಡೇಕನೂರ ಅಜಾಗರೂಕತೆಯಿಂದ ಇಲಕಲ್‌ದಿಂದ ಮುದ್ದೇಬಿಹಾಳ ಕಡೆಗೆ ಬರುತ್ತಿದ್ದ ಬಸ್‌ಗೆ ಡಿಕ್ಕಿ ಹೊಡೆಸಿ ಬಸ್‌ನ್ನು ಜಖಂಗೊಳಿಸಿದ್ದು ತನ್ನ ವಾಹನವನ್ನು ಜಖಂ ಮಾಡಿಕೊಂಡು ತಾನು ಗಂಭೀರವಾಗಿ ಗಾಯಗೊಂಡಿದ್ದಾನೆ ಎಂದು ಎನ್‌ಡಬ್ಲೂಕೆಆರ್‌ಟಿಸಿ ಚಾಲಕ ಪುರುಷೋತ್ತಮ ಕಿರಗಿ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪಘಾತದ ರಭಸಕ್ಕೆ ಗೂಡ್ಸ್ ಹಾಗೂ ಬಸ್‌ನ ಮುಂಭಾಗ ಜಖಂಗೊಂಡಿದ್ದು ಗೂಡ್ಸ್ನಲ್ಲಿದ್ದ ಹಾಲು ಚೆಲ್ಲಾಡಿ ರಸ್ತೆ ತುಂಬೆಲ್ಲಾ ಹರಿದಾಡಿತು.

Latest News

PSI ಪತ್ನಿ ಆತ್ಮಹತ್ಯೆ!

PSI ಪತ್ನಿ ಆತ್ಮಹತ್ಯೆ!

ಬಳ್ಳಾರಿ: PSI ಪತಿ ಹಾಗೂ ಇಬ್ಬರು ಮಕ್ಕಳನ್ನ ರೆಡಿ ಮಾಡಿ, ಧ್ವಜಾರೋಹಣಕ್ಕೆ ಕಳಿಸಿದ ಬಳಿಕ

ಮಹಿಳೆ ಗರ್ಭಕೋಶದಿಂದ 17 ಕೆ.ಜಿ. ಗೆಡ್ಡೆ ತೆಗೆದ ಇಎಸ್‌ಐಸಿ ಆಸ್ಪತ್ರೆ ವೈದ್ಯರು

ಮಹಿಳೆ ಗರ್ಭಕೋಶದಿಂದ 17 ಕೆ.ಜಿ. ಗೆಡ್ಡೆ ತೆಗೆದ ಇಎಸ್‌ಐಸಿ ಆಸ್ಪತ್ರೆ ವೈದ್ಯರು

ಬೆಂಗಳೂರು: ಮಹಿಳೆಯ ಗರ್ಭಕೋಶದಿಂದ ಮಹತ್ವದ ಶಸ್ತ್ರ ಚಿಕಿತ್ಸೆ ನಡೆಸಿದ ರಾಜಾಜಿನಗರದ ಇಎಸ್‌ಐಸಿ, ಎಂಸಿ ಪಿಜಿಐಎಂಎಸ್‌ಆರ್

ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರ: ಕಲ್ಲಪ್ಪ ಜಂಜಿಗಡ್ಡಿ

ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರ: ಕಲ್ಲಪ್ಪ ಜಂಜಿಗಡ್ಡಿ

ನಾರಾಯಣಪುರ : ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರವಾಗಿದೆ ಎಂದು ಕೊಡೇಕಲ್ ಉಪತಶೀಲ್ದಾರ ಕಲ್ಲಪ್ಪ

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಕೊಡೇಕಲ್ : ‘ಬರೀ ಭ್ರಷ್ಟಾಚಾರ ಮರಾಯ, ನಾನು ಬ್ರಿಟಿಷ್ ಕಾಲದಲ್ಲಿ ಇಂತಹ ಅವ್ಯವಸ್ಥೆ ದುರಾಡಳಿತ

ಪಹಲ್ಗಾಮ್ ದಾಳಿಗೆ ಭಾರತದ ಸಮರ್ಥ ಪ್ರತ್ಯುತ್ತರ : ಶಾಸಕ ನಾಡಗೌಡ

ಪಹಲ್ಗಾಮ್ ದಾಳಿಗೆ ಭಾರತದ ಸಮರ್ಥ ಪ್ರತ್ಯುತ್ತರ : ಶಾಸಕ ನಾಡಗೌಡ

ಮುದ್ದೇಬಿಹಾಳ : ನಮ್ಮಲ್ಲಿರುವ ಆಂತರಿಕ ಭಿನ್ನಭಿಪ್ರಾಯವೇ ದೇಶದ ನಾಗರಿಕರ ಮೇಲಿನ ದಾಳಿಗಳಂತಹ ಘಟನೆಗಳಿಗೆ ವೈರಿ ರಾಷ್ಟ್ರಗಳು ಕೈ ಹಾಕುತ್ತಿವೆ. ನಾವೆಲ್ಲ ಭಾರತ ಅಖಂಡವಾಗಿ ಉಳಿಯುವ ಸಂಕಲ್ಪವನ್ನು ಮಾಡಬೇಕಾಗಿದೆ. ಪಹಲ್ಗಾಮ್ ದಾಳಿಗೆ ಆಪರೇಷನ್ ಸಿಂಧೂರ ಮೂಲಕ ಸಮರ್ಥವಾಗಿ ಭಾರತದ ಸೇನಾಶಕ್ತಿ ಪ್ರತ್ಯುತ್ತರ ಕೊಟ್ಟಿದೆ ಎಂದು ಮೆಲಕು ಹಾಕಬೇಕು ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ತಾಲ್ಲೂಕು ಆಡಳಿತ ಸೌಧ ಆವರಣದಲ್ಲಿ ಶುಕ್ರವಾರ 79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಅವರು

ಜನಪರ ಆಡಳಿತವನ್ನು ಜನಸಾಮಾನ್ಯರಿಗೆ ತಲುಪಿಸುವುದೇ ನಮ್ಮ ಸರ್ಕಾರದ ಮೂಲ ಉದ್ದೇಶ: ಸಚಿವ ಲಾಡ್

ಜನಪರ ಆಡಳಿತವನ್ನು ಜನಸಾಮಾನ್ಯರಿಗೆ ತಲುಪಿಸುವುದೇ ನಮ್ಮ ಸರ್ಕಾರದ ಮೂಲ ಉದ್ದೇಶ: ಸಚಿವ ಲಾಡ್

ಧಾರವಾಡ, ಆ.15: ಸ್ವಾತಂತ್ರ್ಯ ದಿನವು ಕೇವಲ ರಜಾ ದಿನವಲ್ಲ, ಬದಲಾಗಿ ನಮ್ಮ ಸ್ವಾತಂತ್ರ್ಯ ಹೋರಾಟಗಾರರಿಗೆ ಧನ್ಯವಾದ ಹೇಳಲು ಮತ್ತು ಅವರ ಮೌಲ್ಯಗಳನ್ನು ನೆನಪಿಸಿಕೊಳ್ಳಲು ಒಂದು ಅವಕಾಶ. ನಮ್ಮ ಧ್ವಜವನ್ನು ಹಾರಿಸುವುದು, ನಮ್ಮ ಇತಿಹಾಸವನ್ನು ನೆನಪಿಸಿಕೊಳ್ಳುವುದು ಮತ್ತು ಏಕತೆಯ ಮನೋಭಾವವನ್ನು ರೂಢಿಸಿಕೊಳ್ಳುವ ದಿನವಾಗಿದೆ ಎಂದು ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್ ಲಾಡ್ ಅವರು ಹೇಳಿದರು. ಧಾರವಾಡ ಜಿಲ್ಲಾಡಳಿತವು ಆರ್ ಎನ್ ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ