Ayurveda Vijay mahanteshwar ayurvedik medical college students

Ayurveda: “ಹರ್ ಘರ್ ಆಯುರ್ವೇದ” ಘೋಷದೊಂದಿಗೆ ಜಾಗೃತಿ.. ವಿಜಯ ಮಹಾಂತೇಶ ಆಯುರ್ವೇದಿಕ್ ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳ ಕಾಳಜಿ (ವಿಡಿಯೋ ನೋಡಿ)

Ayurveda: “ಹರ್ ಘರ್ ಆಯುರ್ವೇದ” ಘೋಷದೊಂದಿಗೆ ಜಾಗೃತಿ.. ವಿಜಯ ಮಹಾಂತೇಶ ಆಯುರ್ವೇದಿಕ್ ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳ ಕಾಳಜಿ (ವಿಡಿಯೋ ನೋಡಿ)

Ad
Ad








Ad
Ad

ಇಳಕಲ್: ಆಯುರ್ವೇದವು (Ayurveda)ನಮ್ಮ ಭಾರತೀಯ ವೈದ್ಯಕೀಯ ಪದ್ಧತಿಯಾಗಿದೆ. ದುರಂತವೆಂದರೆ ಹೆಚ್ಚಿನ ಜನರಿಗೆ ಇದರ ಬಗ್ಗೆ ತಿಳಿದಿಲ್ಲ. ಏತನ್ಮಧ್ಯೆ, ಆಯುರ್ವೇದದ ಬಗ್ಗೆ ಜಾಗೃತಿ ಮೂಡಿಸುವ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ.

Join Our Telegram: https://t.me/dcgkannada

ಹೌದು,‌ ಆಯುರ್ವೇದದ (Ayurveda) ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಇಳಕಲ್ ನಗರದ ಶ್ರೀ ವಿಜಯ ಮಹಾಂತೇಶ ಆಯುರ್ವೇದಿಕ್ ಮೆಡಿಕಲ್ ಕಾಲೇಜಿನ “Samsiddhi” ವಿದ್ಯಾರ್ಥಿಗಳ ತಂಡವು ಜಾಗೃತಿ ಮೂಡಿಸಲು ವಿಡಿಯೋ ಸಂದೇಹ ಸಾರಿದೆ.

ಇದನ್ನೂ ಓದಿ: Murder: ಆಸ್ತಿ ವಿಚಾರಕ್ಕೆ ಗಲಾಟೆ; ಮಚ್ಚಿನಿಂದ ಅಪ್ಪನನ್ನೆ ಕೊಚ್ಚಿ ಕೊಂದ ಪಾಪಿ ಮಗ..!

ಎಲ್ಲರ ಜೀವನವನ್ನು ಬದಲಾಯಿಸುವ ವಿಡಿಯೋವನ್ನು “Samsiddhi” ಪ್ರಸ್ತುತಪಡಿಸಿದೆ. ಈ ಮೂಲಕ ಆಯುರ್ವೇದವನ್ನು (Ayurveda) ಪ್ರತಿಯೊಬ್ಬರ ಮನೆಗೆ ತಲುಪಲು ಮುಂದಾಗಿದ್ದಾರೆ. ಸಾಮಾಜಿಕ ಜಾಗೃತಿ ಮೂಡಿಸಲು “Samsiddhi” ತಂಡವು ವಿಡಿಯೋವನ್ನು “ಹರ್ ಘರ್ ಆಯುರ್ವೇದ” ಎಂಬ ಘೋಷಣೆಯೊಂದಿಗೆ ಹಂಚಿಕೊಂಡಿದೆ.

Latest News

ರೇಣುಕಾಚಾರ್ಯ ಸಿದ್ಧಾಂತ ಅನುಕರಣೀಯ: ಪಿಡಿಒ ಎಸ್ ಜಿ ಪರಸನ್ನವರ

ರೇಣುಕಾಚಾರ್ಯ ಸಿದ್ಧಾಂತ ಅನುಕರಣೀಯ: ಪಿಡಿಒ ಎಸ್ ಜಿ ಪರಸನ್ನವರ

ಕುಳಗೇರಿ ಕ್ರಾಸ್: ಜಗದ್ಗುರು ರೇಣುಕಾಚಾರ್ಯರು ಬೋಧಿಸಿರುವ ತತ್ವ ಸಿದ್ಧಾಂತಗಳು ಸಮಾಜದ ಸುಧಾರಣೆಗೆ ಸೋಪಾನವಾಗಿವೆ. ಇಂಥ

ಮೃತ ಕುರಿಗಾಹಿ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಐದು ಲಕ್ಷ ಮಂಜೂರು

ಮೃತ ಕುರಿಗಾಹಿ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಐದು ಲಕ್ಷ ಮಂಜೂರು

ಬಾದಾಮಿ: ಕಳೆದ ಮಾ.9 ರಂದು ತಾಲೂಕಿನ ಉಗಲವಾಟ ಗ್ರಾಮದ ಕುರಿಗಳ್ಳರಿಂದ ಕೊಲೆಯಾದ ಮೃತ ಕುರಿಗಾಹಿ

ರೇಣುಕಾಚಾರ್ಯರ ಜಯಂತಿ ಆಚರಣೆ

ರೇಣುಕಾಚಾರ್ಯರ ಜಯಂತಿ ಆಚರಣೆ

ಮುದ್ದೇಬಿಹಾಳ : ತಾಲ್ಲೂಕು ಆಡಳಿತದಿಂದ ಪಟ್ಟಣದ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ಬುಧವಾರ ರೇಣುಕಾಚಾರ್ಯರ ಜಯಂತಿ

ಸಿ ಎಲ್ ಪಿ ಸಭೆಯಲ್ಲಿ ಸಚಿವರ ಜಟಾಪಟಿ? ಬಣ ರಾಜಕೀಯ ಸಂಘರ್ಷ ಮುನ್ನೆಲೆಗೆ!

ಸಿ ಎಲ್ ಪಿ ಸಭೆಯಲ್ಲಿ ಸಚಿವರ ಜಟಾಪಟಿ? ಬಣ ರಾಜಕೀಯ ಸಂಘರ್ಷ ಮುನ್ನೆಲೆಗೆ!

ರಾಯಚೂರು, ಮಾ.11- ಕಾಂಗ್ರೆಸ್ ಪಕ್ಷದಲ್ಲಿ ಬಣ ರಾಜಕೀಯ ಸಂಘರ್ಷ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ನಿನ್ನೆ

10 ವಿದ್ಯಾರ್ಥಿಗಳು ಉಚಿತ ಶಿಕ್ಷಣಕ್ಕೆ ಆಯ್ಕೆ

10 ವಿದ್ಯಾರ್ಥಿಗಳು ಉಚಿತ ಶಿಕ್ಷಣಕ್ಕೆ ಆಯ್ಕೆ

ಮುದ್ದೇಬಿಹಾಳ : ಗ್ರಾಮೀಣ ಪ್ರದೇಶದ ಬಡ ಪ್ರತಿಭಾನ್ವಿತ ಮಕ್ಕಳಿದ್ದರೆ ಗ್ರಾಮದ ಹಿರಿಯರ ಶಿಫಾರಸ್ಸಿನೊಂದಿಗೆ ಅಂತಹ ಮಕ್ಕಳಿಗೆ ಸಂಸ್ಥೆಯಲ್ಲಿ ಉಚಿತ ಶಿಕ್ಷಣ ನೀಡಲು ಬದ್ಧ ಎಂದು ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ಹೇಳಿದರು. ತಾಲ್ಲೂಕಿನ ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಯಲ್ಲಿ ಸಂಸ್ಥೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ನೇತೃತ್ವದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಚೆನ್ನಬಸವಶ್ರೀ ಸ್ಕಾಲರ್‌ಶಿಪ್ ಎಕ್ಸಾಂನಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಅವರು ಮಾತನಾಡಿದರು.ಹಳ್ಳಿಯ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ದೊರೆಯಬೇಕು ಎಂದು ಕಷ್ಟಪಟ್ಟು

ರಾಜಸ್ವ ಸಂಗ್ರಹಿಸಲು ವರ್ತಕರು, ಅಧಿಕಾರಿಗಳ ಮೇಲೆ ಹೊರೆ: ಬಿ.ಎನ್.ಹೂಗಾರ

ರಾಜಸ್ವ ಸಂಗ್ರಹಿಸಲು ವರ್ತಕರು, ಅಧಿಕಾರಿಗಳ ಮೇಲೆ ಹೊರೆ: ಬಿ.ಎನ್.ಹೂಗಾರ

ಮುದ್ದೇಬಿಹಾಳ : 2024-25ನೇ ಸಾಲಿಗೆ ದೇಶದಲ್ಲಿ ಅತಿ ಹೆಚ್ಚು ಜಿ.ಎಸ್.ಟಿ ತೆರಿಗೆ ಸಂಗ್ರಹಿಸುವ ರಾಜ್ಯಗಳಲ್ಲಿ ಕರ್ನಾಟಕ ರಾಜ್ಯವು 2 ನೇ ಸ್ಥಾನದಲ್ಲಿದೆ. 2024-25ರ ಪರಿಷ್ಕೃತ ಅಂದಾಜಿನಲ್ಲಿ ವಾಣಿಜ್ಯ ತೆರಿಗೆಯಿಂದ ಒಟ್ಟು 1,05,000 ಕೋಟಿ ರೂ.ಗಳ ರಾಜಸ್ವವನ್ನು ನಿರೀಕ್ಷಿಸಲಾಗಿದ್ದು ಇದು ವರ್ತಕರಿಗೆ ಹಾಗೂ ಅಧಿಕಾರಿಗಳಿಗೆ ಒತ್ತಡ ವಾಗಬಹುದು ಎಂದು ತೆರಿಗೆ ಸಲಹೆಗಾರ ಬಿ.ಎನ್.ಹೂಗಾರ ತಿಳಿಸಿದ್ದಾರೆ. ಬಜೆಟ್ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ತೆರಿಗೆ ಅಧಿನಿಯಮದಡಿ ವಾರ್ಷಿಕವಾಗಿ ಅನುಮತಿಸಬಹುದಾದ ಗರಿಷ್ಟ ಮಿತಿ 2,500