ಬ್ಯಾಂಡ್ಮಿಂಟನ್ :  ರಾಜ್ಯಮಟ್ಟಕ್ಕೆ ಎಂ.ಎಂ.ಲಕ್ಷ್ಮೀಶ್ ಆಯ್ಕೆ

ಬ್ಯಾಂಡ್ಮಿಂಟನ್ :  ರಾಜ್ಯಮಟ್ಟಕ್ಕೆ ಎಂ.ಎಂ.ಲಕ್ಷ್ಮೀಶ್ ಆಯ್ಕೆ

ವಿಜಯಪುರ : ದೇವರ ಹಿಪ್ಪರಗಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ  ದೈಹಿಕ ಶಿಕ್ಷಣ ನಿರ್ದೇಶಕ ಮಲ್ಲಿಕಾರ್ಜುನ್ ಲಕ್ಷ್ಮೀಶ್  ಅವರು 2025-26 ನೇ ಸಾಲಿನ ವಿಜಯಪುರ ಜಿಲ್ಲಾ ಮಟ್ಟದ  ರಾಜ್ಯ ಸರಕಾರಿ  ನೌಕರರ ಸಂಘದ ಕ್ರೀಡಾಕೂಟದ ಬ್ಯಾಂಡ್ಮಿಟನ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಸಂಘದ ಜಿಲ್ಲಾಧ್ಯಕ್ಷ ಸುರೇಶ ಶೇಡಶ್ಯಾಳ, ಅರವಿಂದ ಹೂಗಾರ,ಎಸ್.ಜಿ.ಲೊಟಗೇರಿ, ಡಾ.ಎನ್.ಬಿ.ಹೊಸಮನಿ, ಡಾ.ಶರಣಗೌಡ ಪಾಟೀಲ, ಡಾ.ಎಚ್.ಎಂ.ನಾಟೀಕರ್, ರವಿ ಕಟ್ಟೀಮನಿ , ರೇವಣಸಿದ್ದಪ್ಪ ಅಮ್ಮಣ್ಣಿ ಮತ್ತು  ಮತ್ತು ಕಾಲೇಜಿನ ಪ್ರಾಚಾರ್ಯರು, ಬೋಧಕ ಹಾಗೂ ಬೋಧಕೇತರ ,ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.

Latest News

ಮೇ.3 ರಂದು ಮುದ್ದೇಬಿಹಾಳದಲ್ಲಿ ಬೃಹತ್ ಉದ್ಯೋಗಮೇಳ

ಮೇ.3 ರಂದು ಮುದ್ದೇಬಿಹಾಳದಲ್ಲಿ ಬೃಹತ್ ಉದ್ಯೋಗಮೇಳ

ಮುದ್ದೇಬಿಹಾಳ : ಬಿಎಎಸ್ ಸ್ಟಾಫಿಂಗ್ ಸಲೂಷನ್ಸ್ ಪ್ರೆöÊವೆಟ್ ಲಿಮಿಟೆಡ್ ಕಂಪನಿಯಿoದ ಮೇ.3 ರಂದು ಮುದ್ದೇಬಿಹಾಳದಲ್ಲಿ

ಪರಿಸರಪ್ರೇಮಿ ಎಂ.ಎಸ್.ಗಡೇದಗೆ ಕಾಯಕಯೋಗಿ ಪ್ರಶಸ್ತಿ

ಪರಿಸರಪ್ರೇಮಿ ಎಂ.ಎಸ್.ಗಡೇದಗೆ ಕಾಯಕಯೋಗಿ ಪ್ರಶಸ್ತಿ

ಮುದ್ದೇಬಿಹಾಳ : ಹಸಿರು ತೋರಣ ಗೆಳೆಯರ ಬಳಗದ ಸಂಚಾಲಕ ಮಹಾಬಲೇಶ್ವರ ಎಸ್. ಗಡೇದ ಅವರಿಗೆ

ತಮ್ಮ ಸ್ವಂತ ರಾಜಕೀಯ ಲಾಭಕ್ಕೆ ಗುತ್ತಿಗೆದಾರರಿಂದ ಸಹಾಯ-ಸಿ.ಎಸ್.ನಾಡಗೌಡ

ತಮ್ಮ ಸ್ವಂತ ರಾಜಕೀಯ ಲಾಭಕ್ಕೆ ಗುತ್ತಿಗೆದಾರರಿಂದ ಸಹಾಯ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಕೆಲವು ಗುತ್ತಿಗೆದಾರರು ಸಹಾಯ ಮಾಡುವುದು ತಮ್ಮ ರಾಜಕೀಯ ಲಾಭಕ್ಕೋಸ್ಕರ ಮಾಡುತ್ತಾರೆಯೇ ಹೊರತು

ಹುಲ್ಲೂರ ಎಸ್‌ಎನ್‌ಡಿ ಪಬ್ಲಿಕ್ ಸ್ಕೂಲ್‌ಗೆ ಶೇ.100ರಷ್ಟು ಫಲಿತಾಂಶ

ಹುಲ್ಲೂರ ಎಸ್‌ಎನ್‌ಡಿ ಪಬ್ಲಿಕ್ ಸ್ಕೂಲ್‌ಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲೂಕಿನ ಹುಲ್ಲೂರ ಗ್ರಾಮದ ಎಸ್.ಎನ್.ಡಿ ನ್ಯಾಷನಲ್ ಪಬ್ಲಿಕ್ ಶಾಲೆಗೆ 2025-26ನೇ ಸಾಲಿನಲ್ಲಿ

ಸೌಜನ್ಯಾ ಕಂದಕೂರಗೆ 625 ಅಂಕ :                        ನಾಗರಬೆಟ್ಟದ ಆಕ್ಸಫರ್ಡ ಪಾಟೀಲ್ಸ್ ಪ್ರೌಢಶಾಲೆಗೆ ಈ ವರ್ಷವೂ ಸ್ಟೇಟ್ ರ‍್ಯಾಂಕ್..!

ಸೌಜನ್ಯಾ ಕಂದಕೂರಗೆ 625 ಅಂಕ : ನಾಗರಬೆಟ್ಟದ ಆಕ್ಸಫರ್ಡ ಪಾಟೀಲ್ಸ್ ಪ್ರೌಢಶಾಲೆಗೆ ಈ ವರ್ಷವೂ ಸ್ಟೇಟ್ ರ‍್ಯಾಂಕ್..!

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ ಪಾಟೀಲ್ಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿಯೊಬ್ಬಳು ಈ ವರ್ಷವೂ 625ಕ್ಕೆ 625 ಅಂಕ ಪಡೆದುಕೊಳ್ಳುವ ಮೂಲಕ ರಾಜ್ಯಕ್ಕೆ ಮೊದಲಿಗಳಾಗಿ ಹೊರಹೊಮ್ಮಿದ್ದು ಶಾಲೆ ಹಾಗೂ ತನ್ನನ್ನು ಹೆತ್ತವರ ಕೀರ್ತಿ ತಂದಿದ್ದಾಳೆ.ಹುನಗುಂದ ತಾಲ್ಲೂಕಿನ ನಿವೃತ್ತ ಶಿಕ್ಷಕ ಬಸವರಾಜ ಕಂದಕೂರ ಹಾಗೂ ಇಲಕಲ್ ಶಿಕ್ಷಣದ ಇಲಾಖೆಯಲ್ಲಿ ಸಿಆರ್‌ಪಿ ಆಗಿ ಸೇವೆ ಸಲ್ಲಿಸುತ್ತಿರುವ ಗಿರಿಜಾ ಕಂದಕೂರ ಅವರ ಪುತ್ರಿ ಸೌಜನ್ಯಾ ಕಂದಕೂರ 625 ಅಂಕಗಳನ್ನು ಪಡೆದುಕೊಂಡು ಅದ್ವಿತೀಯ ಸಾಧನೆ

ವಿದ್ಯಾರ್ಥಿಗೆ ಬೆಳೆಸಿದ ಶಾಲೆಗಳತ್ತ ಪಾಲಕರ ಗಮನವಿರಲಿ ಎಂ.ಎನ್.ಮದರಿ

ವಿದ್ಯಾರ್ಥಿಗೆ ಬೆಳೆಸಿದ ಶಾಲೆಗಳತ್ತ ಪಾಲಕರ ಗಮನವಿರಲಿ ಎಂ.ಎನ್.ಮದರಿ

ಮುದ್ದೇಬಿಹಾಳ : ಹಿಂದುಳಿದ,ಬಡವರ ಮಕ್ಕಳಿಗೆ ಉಚಿತ,ರಿಯಾಯಿತಿ ಶಿಕ್ಷಣ ಕೊಟ್ಟು ಒಳ್ಳೆಯ ಫಲಿತಾಂಶ ತಂದ ಮಕ್ಕಳನ್ನು ಕೆಲವು ವಿದ್ಯಾಸಂಸ್ಥೆಯವರು ಸಂಪರ್ಕಿಸಿ ಅವರನ್ನು ತಮ್ಮ ವಿದ್ಯಾಸಂಸ್ಥೆಗಳಲ್ಲಿ ಉಚಿತವಾಗಿ ಓದಿಸುವ ಭರವಸೆ ನೀಡುತ್ತಿದ್ದು ಅದಕ್ಕೆ ಪಾಲಕರ ಮಾರು ಹೋಗಬಾರದು ಎಂದು ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಎಂ.ಎನ್.ಮದರಿ ಹೇಳಿದರು. ಪಟ್ಟಣದ ಸಮೂಹ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಗುರುವಾರ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದುಕೊಂಡ ವಿದ್ಯಾರ್ಥಿಗಳ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು.ಶೇ.90-95ಕ್ಕೂ