Fake doctor: List of fake doctors ready.. Preparing to file FIR

Fake doctors: ನಕಲಿ ವೈದ್ಯರ ಪಟ್ಟಿ ರೆಡಿ.. FIR ದಾಖಲಿಸಲು ಸಿದ್ಧತೆ.. ಹೆಚ್ಚಿದ ನಕಲಿ ವೈದ್ಯರ ಎದೆ ಬಡಿತ!

Fake doctors: ನಕಲಿ ವೈದ್ಯರ ಪಟ್ಟಿ ರೆಡಿ.. FIR ದಾಖಲಿಸಲು ಸಿದ್ಧತೆ.. ಹೆಚ್ಚಿದ ನಕಲಿ ವೈದ್ಯರ ಎದೆ ಬಡಿತ!

Ad
Ad

ಬಾಗಲಕೋಟೆ: ಜಿಲ್ಲೆಯ 384 ಜನ ನಕಲಿ ವೈದ್ಯರು (Fake doctors) ಇರುವ ಮಾಹಿತಿ ಪಡೆದ ಎಸ್ಪಿ ಅವರು, ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಕ್ರಮಕ್ಕೆ ಶಿಫಾರಸ್ಸು ಮಾಡಿದ್ದಾರೆ ಎಂದು ವರದಿಯಾಗಿದೆ.

Ad
Ad

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada

ಹೌದು, ಮಹಾಲಿಂಗಪುರದಲ್ಲಿ ನಡೆದಿರುವ ಭ್ರೂಣಹತ್ಯೆ ಪ್ರಕರಣವನ್ನು ಗಂಭೀರವಾಗಿ ಪರಿಗರಿಣಿಸಿರುವ ಎಸ್ಪಿ ಅಮರನಾಥ ರೆಡ್ಡಿ ಅವರು ಜಿಲ್ಲೆಯಲ್ಲಿನ ನಕಲಿ ವೈದ್ಯರ (Fake doctors) ಮಟ್ಟ ಹಾಕಲು ಮುಂದಾಗಿದ್ದಾರೆ ಎನ್ನಲಾಗಿದೆ.

ಎಸ್ಸೆಸ್ಸೆಲ್ಸಿ, ಪಿಯುಸಿ, ಬಿಎ, ಬಿಕಾಂ, ಟಿಸಿಎಚ್‌, ಐಟಿಐ ಓದಿದವರು ನಕಲಿ ವೈದ್ಯ ವೃತ್ತಿಯಲ್ಲಿ ತೊಡಗಿದ್ದಾರೆ ಎಂಬ ಮಾಹಿತಿಯನ್ನು ಪೊಲೀಸ್ ಇಲಾಖೆ ಕಲೆ ಹಾಕಿದೆ.

ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ವ್ಯಾಪ್ತಿಯಲ್ಲಿ 60 ಜನ ನಕಲಿ ವೈದ್ಯರು, ಬೀಳಗಿ ಠಾಣೆ ವ್ಯಾಪ್ತಿಯಲ್ಲಿ 39, ಮುಧೋಳ ಠಾಣೆ ವ್ಯಾಪ್ತಿಯಲ್ಲಿ 37, ಕಲಾದಗಿ ಠಾಣೆ ವ್ಯಾಪ್ತಿಯಲ್ಲಿ 29 ಹಾಗೂ ಜಿಲ್ಲೆಯಲ್ಲಿ 50 ಕ್ಕೂ ಹೆಚ್ಚು ಬಿಎಎಂಎಸ್ ವೈದ್ಯರಿಂದ ಅಲೋಪಥಿ ಚಿಕಿತ್ಸೆ ನೀಡುತ್ತಿರುವುದು ತನಿಖೆ ವೇಳೆ ಬೆಳಕಿಗೆ ಬಂದಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: Channapattana by election: ಸ್ಫೋಟಕ ಬಾಂಬ್ ಸಿಡಿಸಿದ ಸಿ.ಪಿ. ಯೋಗೇಶ್ವರ್

ಸದ್ಯದಲ್ಲಿಯೇ ನಕಲಿ ವೈದ್ಯರ ಮೇಲೆ ದಾಳಿಯಾಗಿ ಮಾಡಿ ಎಫ್ ಐಆರ್ ದಾಖಲಿಸುವ ಸಾಧ್ಯತೆಯಿದೆ‌ ಎಂದು ಮೂಲಗಳು ತಿಳಿಸಿವೆ.

Latest News

ಹೋಳಿ, ರಂಜಾನ್ ಶಾಂತಿಪಾಲನಾ ಸಭೆ:ಮತ್ತೊಬ್ಬರ ಭಾವನೆಗಳಿಗೆ ಧಕ್ಕೆ ಬಾರದಂತೆ ಹಬ್ಬದಾಚರಣೆhu ಮಾಡಿ

ಹೋಳಿ, ರಂಜಾನ್ ಶಾಂತಿಪಾಲನಾ ಸಭೆ:ಮತ್ತೊಬ್ಬರ ಭಾವನೆಗಳಿಗೆ ಧಕ್ಕೆ ಬಾರದಂತೆ ಹಬ್ಬದಾಚರಣೆhu ಮಾಡಿ

ಮುದ್ದೇಬಿಹಾಳ : ಹೋಳಿ ಹಾಗೂ ರಂಜಾನ್ ಹಬ್ಬಗಳು ಶಾಂತಿ,ಸಹೋದರತೆ ಪ್ರೀತಿ ಹಾಗೂ ಸಹೋದರತೆಯ ಸಂಕೇತಗಳಾಗಿದ್ದು

ಕ್ಷೌರಿಕ ಜನಾಂಗಕ್ಕೆ ಅಪಮಾನ-ಕ್ಷಮೆಯಾಚನೆಗೆ ಆಗ್ರಹ

ಕ್ಷೌರಿಕ ಜನಾಂಗಕ್ಕೆ ಅಪಮಾನ-ಕ್ಷಮೆಯಾಚನೆಗೆ ಆಗ್ರಹ

ಮುದ್ದೇಬಿಹಾಳ : ಪಟ್ಟಣದ ಹೆಸ್ಕಾಂನಲ್ಲಿ ಶನಿವಾರ ಹಮ್ಮಿಕೊಂಡಿದ್ದ ಟಿಸಿ ದುರಸ್ತಿ ಕೇಂದ್ರದ ಉದ್ಘಾಟನಾ¸ ಸಮಾರಂಭದಲ್ಲಿ

ಕುಂಟೋಜಿ ಗ್ರಾಪಂ ಮುಂದೆ ಧರಣಿ: ನಕಲಿ ದಾಖಲೆ ಸೃಷ್ಟಿಸಿ ನೇಮಕವಾದ ವಾಟರ್‌ಮನ್‌ಗಳ ವಜಾಗೆ ಆಗ್ರಹ

ಕುಂಟೋಜಿ ಗ್ರಾಪಂ ಮುಂದೆ ಧರಣಿ: ನಕಲಿ ದಾಖಲೆ ಸೃಷ್ಟಿಸಿ ನೇಮಕವಾದ ವಾಟರ್‌ಮನ್‌ಗಳ ವಜಾಗೆ ಆಗ್ರಹ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮ ಪಂಚಾಯಿತಿಯಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ನೇಮಕಗೊಂಡಿರುವ ಮೂವರು

ಜೀವನಾಂಶ ಕೇಳಿದ್ದ ಪತ್ನಿಯ ಮನವೊಲಿಕೆ: ದಂಪತಿಗಳನ್ನು ಒಂದುಗೂಡಿಸಿದ ಲೋಕಅದಾಲತ್

ಜೀವನಾಂಶ ಕೇಳಿದ್ದ ಪತ್ನಿಯ ಮನವೊಲಿಕೆ: ದಂಪತಿಗಳನ್ನು ಒಂದುಗೂಡಿಸಿದ ಲೋಕಅದಾಲತ್

ಮುದ್ದೇಬಿಹಾಳ : ಕೌಟುಂಬಿಕ ಹಿನ್ನೆಲೆಯ ದಂಪತಿಗಳಿಬ್ಬರ ಪ್ರಕರಣವನ್ನು ಇಲ್ಲಿನ ಲೋಕ ಅದಾಲತ್‌ನಲ್ಲಿ ರಾಜೀ ಸಂಧಾನದ

ಇಟಗಿ ಗ್ರಾಮದ ಶರಣಮ್ಮ ಬ. ಪಾಟೀಲ ನಿಧನ

ಇಟಗಿ ಗ್ರಾಮದ ಶರಣಮ್ಮ ಬ. ಪಾಟೀಲ ನಿಧನ

ಕೊಪ್ಪಳ: ಜಿಲ್ಲೆಯ ಕುಕನೂರು ತಾಲೂಕಿನ ಇಟಗಿ ಗ್ರಾಮದ ಶರಣಮ್ಮ ಬಸನಗೌಡ ಪಾಟೀಲ (72) ಅವರು ಬುಧವಾರ ಫೆ.12ರ ಬೆಳಗಿನ ಜಾವ ಸುಮಾರು 12:30ಕ್ಕೆ ನಿಧನರಾದರು. ಮೃತರಿಗೆ ಪತಿ, ಇಬ್ಬರು ಪುತ್ರರು, ನಾಲ್ವರು ಮೊಮ್ಮಕ್ಕಳು ಇದ್ದಾರೆ. ಮೃತರ ಅಂತ್ಯಕ್ರಿಯೆ ಬುಧವಾರ ಫೆ.12ರ ಮಧ್ಯಾಹ್ನ 2 ಗಂಟೆಗೆ ಸ್ವಗ್ರಾಮ ಇಟಗಿಯಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಸರಕಾರಿ ನೌಕರರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣಕ್ಕೆ ಅಧಿಕಾರಿಗಳೇ ಗೈರು ಹಾಜರಿ

ಸರಕಾರಿ ನೌಕರರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣಕ್ಕೆ ಅಧಿಕಾರಿಗಳೇ ಗೈರು ಹಾಜರಿ

ಬೀಳಗಿ: ನಮ್ಮೆಲ್ಲರ ಸಂಘಟಿತ ಹೋರಾಟದ ಫಲವಾಗಿ 7ನೇ ವೇತನ ಆಯೋಗ ಯಥಾವತ್ತಾಗಿ ಜಾರಿಗೆ ಬಂದಿದಲ್ಲದೆ, ನಮ್ಮ ಕುಟುಂಬ ವರ್ಗದಲ್ಲಿ ಅನಾರೋಗ್ಯಕೀಡಾದ ಸಂದರ್ಭದಲ್ಲಿ ಉಚಿತ ಚಿಕಿತ್ದೆಗಾಗಿ ಆರೋಗ್ಯ ಸಂಜವೀನಿ ಅನುಷ್ಟಾನಗೊಳಿಸಲು ಯಶಸ್ಬಿಯಾಗಿದ್ದು, 2006 ರಿಂದ ನೇಮಕಗೊಂಡ ಸರಕಾರಿ ನೌಕರರ ಹಿತ ದೃಷ್ಡಿಯಿಂದ ಸರಕಾರ ಜಾರಿಗೊಳಿಸಿದ ಎನ್ ಪಿ ಎಸ್ ರದ್ದುಗೊಳಿಸಿ ಓ ಪಿ ಎಸ್ ಜಾರಿಯಾಗಲು ಹೋರಾಟ ಮಾಡಿ ಯಶಸ್ವಿಯಾಗಲು ಪ್ರತಿಯೊಬ್ಬರು ಸಂಘಟೀತರಾಗೋಣ ಎಂದು ಕ.ರಾ.ಸ. ನೌಕರರ ಸಂಘದ ಜಿಲ್ಲಾಧ್ಯಕ್ಷ ಎಮ್.