ಮಾ.19 ರಿಂದ ಬೈಲಕೂರ ಬೈಲಾದ್ರೇಶ್ವರ ಜಾತ್ರೋತ್ಸವ

ಮಾ.19 ರಿಂದ ಬೈಲಕೂರ ಬೈಲಾದ್ರೇಶ್ವರ ಜಾತ್ರೋತ್ಸವ

ಮುದ್ದೇಬಿಹಾಳ : ತಾಲ್ಲೂಕಿನ ಬೈಲಕೂರ ಗ್ರಾಮದ ಬೈಲಾದ್ರೇಶ್ವರ ಜಾತ್ರಾ ಮಹೋತ್ಸವ ಮಾ.19 ರಿಂದ 21ರವರೆಗೆ ಹಮ್ಮಿಕೊಳ್ಳಲಾಗಿದ್ದು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಮಾ.19 ರಂದು ಬೆಳಗ್ಗೆ 8ಕ್ಕೆ ಮ್ಯಾಟ್ ಮೇಲೆ ಕಬಡ್ಡಿ ಪಂದ್ಯಾವಳಿ,ಮದ್ಯಾಹ್ನ 3ಕ್ಕೆ ಗಡಿಗೆ ಒಡೆಯುವ ಸ್ಪರ್ಧೆ, ರಾತ್ರಿ 9.30ಕ್ಕೆ ಸನ್ಮಾನ ಸಮಾರಂಭ, ರಾತ್ರಿ 10.30ಕ್ಕೆ ಅರುಣೋದಯ ಸಾಂಸ್ಕೃತಿಕ ಜಾನಪದ ನೃತ್ಯ ನಡೆಯಲಿದೆ.

ಮಾ.20 ರಂದು ಬೆಳಗ್ಗೆ 10ಕ್ಕೆ ಸಕಲ ವಾದ್ಯ ವೈಭವಗಳೊಂದಿಗೆ ಬೈಲಾದ್ರೇಶ್ವರ ಬೆಳ್ಳಿ ಮೂರ್ತಿ ಹಾಗೂ ಗಂಗಸ್ಥಳಕ್ಕೆ ಕರೆಲಾಗುವುದು.ಮದ್ಯಾಹ್ನ 1ಕ್ಕೆ ಎತ್ತಿನಗಾಡಿ ರೇಸ್,ಸಾಯಂಕಾಲ 4ಕ್ಕೆ ಸ್ಲೋ ಬೈಕ್ ರೇಸ್,ಅಂದೇ ರಾತ್ರಿ ಕೊಂಡ ತುಂಬಿಸುವುದು ನಡೆಯಲಿದೆ.

ಮಾ.21 ರಂದು ಬೆಳಗ್ಗೆ ಎಲೆಪೂಜೆ ಮತ್ತು ಕುಂಕುಮ ಪೂಜೆ,ನಂತರ ಹಲಗಿ ಮೇಳ ಹಾಗೂ ಬಾಳೆಕಂಬ,ಕಳಸದ ಮೆರವಣಿಗೆ ಸಂಜೆ 6ಕ್ಕೆ ಕೊಂಡ ತುಳುಕಿಸುವ ಕಾರ್ಯಕ್ರಮ ನಡೆಯಲಿದೆ.ಸಂಜೆ 7.30ಕ್ಕೆ ಚಿತ್ತಾಕಾರದ ಮದ್ದು ಸುಡುವ ಕಾರ್ಯಕ್ರಮ ರಾತ್ರಿ 9ಕ್ಕೆ ಕೆಎಸ್‌ಆರ್‌ಟಿಸಿ ನೌಕರರಿಗೆ ಸನ್ಮಾನ , ಅಂದೇ ರಾತ್ರಿ 10.30ಕ್ಕೆ ಬೈಲಕೂರ ನವತರುಣ ನಾಟ್ಯಸಂಘದಿAದ ಹಮ್ಮಿಕೊಂಡಿರುವ ಧರ್ಮದ ಮನೆಗೆ ಕರ್ಮದ ಕಿಚ್ಚು ನಾಟಕ ಪ್ರದರ್ಶನ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest News

ಡಿಸಿ ಆದೇಶದ ನಂತರವೇ ಕಾರ್ಖಾನೆ ಆರಂಭ-ಹಣಮoತಗೌಡ ಪಾಟೀಲ್

ಡಿಸಿ ಆದೇಶದ ನಂತರವೇ ಕಾರ್ಖಾನೆ ಆರಂಭ-ಹಣಮoತಗೌಡ ಪಾಟೀಲ್

ಮುದ್ದೇಬಿಹಾಳ : ರಾಜ್ಯದ ಸಕ್ಕರೆ ಕಾರ್ಖಾನೆಗಳ ಅಸೋಶಿಯೇಷನ್‌ದಲ್ಲಿ ಯಾವ ತೀರ್ಮಾನ ಕೈಗೊಂಡಿದೆಯೋ ಅದರಂತೆ ನಮ್ಮ

ಮಾಜಿ ಶಾಸಕ ಎ.ಎಸ್;ಪಾಟೀಲ ನಡಹಳ್ಳಿ ಆಕ್ರೋಶ:         ಆಲಮಟ್ಟಿ ಆಣೆಕಟ್ಟು ಎತ್ತರ ವಿರೋಧಿಸಿದ ತೆಲಂಗಾಣಕ್ಕೆ ಕೃಷ್ಣೆ ನೀರು..!

ಮಾಜಿ ಶಾಸಕ ಎ.ಎಸ್;ಪಾಟೀಲ ನಡಹಳ್ಳಿ ಆಕ್ರೋಶ: ಆಲಮಟ್ಟಿ ಆಣೆಕಟ್ಟು ಎತ್ತರ ವಿರೋಧಿಸಿದ ತೆಲಂಗಾಣಕ್ಕೆ ಕೃಷ್ಣೆ ನೀರು..!

ಮುದ್ದೇಬಿಹಾಳ : ತೆಲಂಗಾಣಕ್ಕೆ ಅಧಿಕೃತ ಆದೇಶವಿಲ್ಲದೆ ಸಿಎಂ ಮೌಖಿಕ ಸೂಚನೆ ಮೇರೆಗೆ ಕೃಷ್ಣಾ ನದಿ

ಅ.13 ರಿಂದ ಕಬ್ಬು ಬೆಳೆಗಾರರಿಂದ ಹೋರಾಟ:                           ದೆಹಲಿಯ ಉನ್ನತ ಮಟ್ಟದ ಸಭೆ ವಿಫಲವಾದರೆ ರಾಷ್ಟ್ರೀಯ ಹೆದ್ದಾರಿ ತಡೆ

ಅ.13 ರಿಂದ ಕಬ್ಬು ಬೆಳೆಗಾರರಿಂದ ಹೋರಾಟ: ದೆಹಲಿಯ ಉನ್ನತ ಮಟ್ಟದ ಸಭೆ ವಿಫಲವಾದರೆ ರಾಷ್ಟ್ರೀಯ ಹೆದ್ದಾರಿ ತಡೆ

ಮುದ್ದೇಬಿಹಾಳ : ದೆಹಲಿಯಲ್ಲಿ ಕೇಂದ್ರ ಸರ್ಕಾರ ರೈತ ಸಂಘಟನೆಗಳೊAದಿಗೆ ಅ.12 ರಂದು ನಡೆಯಲಿರುವ ಉನ್ನತಮಟ್ಟದ

ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜನೆ :                    ಪ್ರಜಾಪ್ರಭುತ್ವದ ಮೌಲ್ಯಗಳ ಅರಿವಿಗೆ ಯುವ ಸಂಸತ್ ಮಾದರಿ

ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜನೆ : ಪ್ರಜಾಪ್ರಭುತ್ವದ ಮೌಲ್ಯಗಳ ಅರಿವಿಗೆ ಯುವ ಸಂಸತ್ ಮಾದರಿ

ಮುದ್ದೇಬಿಹಾಳ : ವಿದ್ಯಾರ್ಥಿಗಳಲ್ಲಿ ಪ್ರಜಾಪ್ರಭುತ್ವದ ಮೌಲ್ಯಗಳ ಕುರಿತು ಅರಿವು ಮೂಡಿಸಲು ಯುವ ಸಂಸತ್ ಮೂಲಕ

ರೈತರನ್ನು ಅಡ್ಡದಾರಿಗೆಳೆಯುವ ಕುತಂತ್ರಕ್ಕೆ ಬಲಿಯಾಗಬೇಡಿ-ಶಾಸಕ ನಾಡಗೌಡ

ರೈತರನ್ನು ಅಡ್ಡದಾರಿಗೆಳೆಯುವ ಕುತಂತ್ರಕ್ಕೆ ಬಲಿಯಾಗಬೇಡಿ-ಶಾಸಕ ನಾಡಗೌಡ

ಮುದ್ದೇಬಿಹಾಳ : ನಮ್ಮ ತಾಲ್ಲೂಕಿನ ರೈತರನ್ನು ಅಡ್ಡ ಹಾದಿಗೆಳೆಯುವ ಕುತಂತ್ರ ನಡೆದಿವೆ. ಕುತಂತ್ರಿಗಳ ಪ್ರಚೋದನೆಗೆ ಒಳಗಾಗಬೇಡಿ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ಶಾಸಕರ ಮಾದರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಪ್ರಜಾಸೇವಾ ಆಂದೋಲನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ನಾನೂ ಸಹ ರೈತನೇ, ವೇದಿಕೆಯಲ್ಲಿರುವ ಇವರೆಲ್ಲ ಅಧಿಕಾರಿಗಳು ರೈತರಾಗಿದ್ದಾರೆ. ಉದ್ದೇಶಪೂರ್ವಕವಾಗಿ ಇಲ್ಲ ಸಲ್ಲದ ಅಪಪ್ರಚಾರ ನಡೆದಿದೆ. ಸರಕಾರ ನಿಮ್ಮ ಪರವಾಗಿಯೇ ಇರುತ್ತದೆ ಎನ್ನುವುದನ್ನು ಮರೆಯಬೇಡಿ. ಶಾಸಕ ನಾಡಗೌಡರಿಗೆ

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್‌ಪಾಸ್ ವಿತರಣೆ:                                          ನೈಜ ಭಾರತದ ಧ್ವನಿ ಗ್ರಾಮೀಣ ಪತ್ರಕರ್ತರು-ಸಚಿವ ಎಂ.ಬಿ. ಪಾಟೀಲ

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್‌ಪಾಸ್ ವಿತರಣೆ: ನೈಜ ಭಾರತದ ಧ್ವನಿ ಗ್ರಾಮೀಣ ಪತ್ರಕರ್ತರು-ಸಚಿವ ಎಂ.ಬಿ. ಪಾಟೀಲ

ವಿಜಯಪುರ : ಗ್ರಾಮೀಣ ಭಾಗದ ಜನರು, ರೈತರು ಹಾಗೂ ಸಾಮಾನ್ಯ ಜನರ ನೈಜ ಸಮಸ್ಯೆಗಳನ್ನು ಬೆಳಕಿಗೆ ತರುವಲ್ಲಿ ಗ್ರಾಮೀಣ ಪತ್ರಕರ್ತರ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು ನೈಜ ಭಾರತದ ಧ್ವನಿಯಾಗಿ ಗ್ರಾಮೀಣ ಪತ್ರಕರ್ತರು ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಹೇಳಿದರು. ನಗರದ ಗಾಂಧಿ ಭವನದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಗ್ರಾಮೀಣ ಪತ್ರಕರ್ತರ ಉಚಿತ