Accident: ಟಿಪ್ಪರ್ ಡಿಕ್ಕಿಯಾಗಿ 8 ತಿಂಗಳು ಗರ್ಭಿಣಿ ಸಿಂಚನಾ ದುರ್ಮರಣ! ಹೊಟ್ಟೆಯಲ್ಲಿದ್ದ ಮಗು ಏನಾಯ್ತು ನೋಡಿ..

Accident: ಟಿಪ್ಪರ್ ಡಿಕ್ಕಿಯಾಗಿ 8 ತಿಂಗಳು ಗರ್ಭಿಣಿ ಸಿಂಚನಾ ದುರ್ಮರಣ! ಹೊಟ್ಟೆಯಲ್ಲಿದ್ದ ಮಗು ಏನಾಯ್ತು ನೋಡಿ..

ಬೆಂಗಳೂರು: ಟಿಪ್ಪರ್ ಲಾರಿ ಡಿಕ್ಕಿಯಾಗಿ 8 ತಿಂಗಳ ಗರ್ಭಿಣಿಯೊಬ್ಬರು ಸಾವನ್ನಪ್ಪಿರುವ ಘೋರ ದುರಂತವೊಂದು ಸಂಭವಿಸಿದೆ.

ಹೌದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಎಡೇಹಳ್ಳಿ ಬಳಿ ಬೈಕ್ ನಲ್ಲಿ ಹೋಗುತ್ತಿದ್ದಾಗ ಟಿಪ್ಪರ್ ಲಾರಿ ಡಿಕ್ಕಿಯಾದ ಪರಿಣಾಮ ಗರ್ಭಿಣಿ ಮಹಿಳೆ ಸಾವನ್ನಪ್ಪಿದ್ದಾರೆ.

ಟಿಪ್ಪರ್ ಹರಿದ ಪರಿಣಾಮ ಹೊಟ್ಟೆಯಲ್ಲಿದ್ದ ಮಗು ಕೂಡ ಹೊರಗೆ ಬಂದಿದೆ. ಮೃತ ಮಹಿಳೆಯನ್ನು ಎಡೇಹಳ್ಳಿ ಗ್ರಾಮದ ಸಿಂಚನಾ (30) ಎಂದು ಗುರುತಿಸಲಾಗಿದೆ. ಪತಿ ಮಂಜುನಾಥ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಅಪಘಾತದ ಬಳಿಕ ಟಿಪ್ಪರ್ ಲಾರಿ ಚಾಲಕ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Latest News

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಬಾಗಲಕೋಟೆ: ಎರಡು ‌ಕಾರುಗಳು ನಡುವೆ ಮುಖಾಮುಖಿಯಾಗಿ ಡಿಕ್ಕಿ ಸಂಭವಿಸಿದ ಪರಿಣಾಮ ಒಂದೇ ಕಾರಿನಲ್ಲಿದ್ದ ಇಬ್ಬರು

ವಿದ್ಯಾರ್ಥಿಗಳು ಮಾನವೀಯ ಮೌಲ್ಯಗಳನ್ನು ಅರಿತುಕೊಳ್ಳಿ-ಅಂಗಡಿ

ವಿದ್ಯಾರ್ಥಿಗಳು ಮಾನವೀಯ ಮೌಲ್ಯಗಳನ್ನು ಅರಿತುಕೊಳ್ಳಿ-ಅಂಗಡಿ

ಮುದ್ದೇಬಿಹಾಳ : ತಂತ್ರಜ್ಞಾನ ಯುಗದಲ್ಲಿ ವಿದ್ಯಾರ್ಥಿಗಳು ಸಂಪೂರ್ಣವಾಗಿ ತಮ್ಮನ್ನು ಆಧುನಿಕ ಮಾಧ್ಯಮಗಳಲ್ಲಿ ಮಗ್ನರಾಗಿದ್ದು ಮಾನವೀಯ

ಕೂಲಿ ಕೆಲಸಕ್ಕೆ ಬಂದಿದ್ದ ಮಹಾರಾಷ್ಟ್ರ ಮೂಲದ ಕಾರ್ಮಿಕ ಸಿಡಿಲಿಗೆ ಬಲಿ

ಕೂಲಿ ಕೆಲಸಕ್ಕೆ ಬಂದಿದ್ದ ಮಹಾರಾಷ್ಟ್ರ ಮೂಲದ ಕಾರ್ಮಿಕ ಸಿಡಿಲಿಗೆ ಬಲಿ

ಮುದ್ದೇಬಿಹಾಳ : ಕೆಬಿಜೆಎನ್‌ಎಲ್‌ದಿಂದ ಎ.ಎಲ್.ಬಿ.ಸಿ ಕಾಲುವೆಯ ಕೆಲಸಕ್ಕೆಂದು ಬಂದಿದ್ದ ಕಾರ್ಮಿಕನೋರ್ವ ಸಿಡಿಲಿಗೆ ಬಲಿಯಾಗಿರುವ ಘಟನೆ

ತೆರಬಂಡಿ ಸ್ಪರ್ಧೆ: ರೂಢಗಿ ಎತ್ತುಗಳಿಗೆ ಬಹುಮಾನ

ತೆರಬಂಡಿ ಸ್ಪರ್ಧೆ: ರೂಢಗಿ ಎತ್ತುಗಳಿಗೆ ಬಹುಮಾನ

ಮುದ್ದೇಬಿಹಾಳ : ತಾಲ್ಲೂಕಿನ ಹುಲ್ಲೂರು ತಾಂಡಾದ ಮಾರುತೇಶ್ವರ ಜಾತ್ರೆಯ ಅಂಗವಾಗಿ ಹಮ್ಮಿಕೊಂಡಿದ್ದ ತೆರಬಂಡಿ ಸ್ಪರ್ಧೆಯಲ್ಲಿ ಶ್ರೀ ಲಕ್ಷ್ಮಿದೇವಿ ಕಮೀಟಿ ರೂಢಗಿ ಎತ್ತುಗಳು ಪ್ರಥಮ, ರೂಢಗಿ ಎಸ್.ಕೆ.ಟಿ ತಂಡ ದ್ವಿತೀಯ ಸ್ಥಾನ ಪಡೆದುಕೊಂಡವು. ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಪಕ್ಷದ ಜಿಲ್ಲಾ ಕಾರ್ಯದರ್ಶಿ ಸಂತೋಷ ಚವ್ಹಾಣ, ಗ್ರಾಮೀಣ ಪ್ರದೇಶದಲ್ಲಿ ರೈತರು ಎತ್ತುಗಳ ಸಂಸ್ಕೃತಿಯನ್ನು ಜೀವಂತವಾಗಿಡುವ ಸಲುವಾಗಿ ಇಂತಹ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತಿದೆ ಎಂದರು. ಗ್ರಾಪಂ ಸದಸ್ಯ ಶಿವಾನಂದ ಲಮಾಣಿ, ಮಾಜಿ ಸದಸ್ಯ ಥಾವರಪ್ಪ

ಶ್ರೀ ಗದಿಗೆಪ್ಪಗೌಡ ವ್ಹಿ ಕೋನಪ್ಪನವರ ನಿಧನ.

ಶ್ರೀ ಗದಿಗೆಪ್ಪಗೌಡ ವ್ಹಿ ಕೋನಪ್ಪನವರ ನಿಧನ.

ಬಾಗಲಕೋಟೆ :ಮುರನಾಳ ಗ್ರಾಮದ ಶ್ರೀ ಗದಿಗೆಪ್ಪಗೌಡ ವೆಂಕಪ್ಪ ಕೋನಪ್ಪನವರ ( ೮೩ ) ಇವರು ವಿದ್ಯಾಗಿರಿ , ಬಾಗಲಕೋಟೆ ನಿವಾಸದಲ್ಲಿ ಸ್ವರ್ಗಸ್ಥರಾದರು. ಸೋಮವಾರ ದಿ ೧೨ ಮೇ ೨೦೨೫ ರಂದು ಬೆಳಿಗ್ಗೆ ೧೦ ಗಂಟೆಗೆ ನಂದೀಶ್ವರ ನಗರ, ವಿದ್ಯಾಗಿರಿ ಬಾಗಲಕೋಟೆ ದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುವದು. ಸಂಪರ್ಕ ಮೊಬೈಲ್ ನಂಬರ್9740339050 _ಓಂ ಶಾಂತಿ