ಪ್ರಧಾನಿ ಮೋದಿ ರಾಜೀನಾಮೆ.. ಸ್ಫೋಟಕ ಬಾಂಬ್ ಸಿಡಿಸಿದ ಬಿಜೆಪಿ ನಾಯಕ!

ಪ್ರಧಾನಿ ಮೋದಿ ರಾಜೀನಾಮೆ.. ಸ್ಫೋಟಕ ಬಾಂಬ್ ಸಿಡಿಸಿದ ಬಿಜೆಪಿ ನಾಯಕ!

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತದ ಬಗ್ಗೆ ಸದಾ ಒಂದಲ್ಲ ಒಂದು ವಿವಾದಾತ್ಮಕ ಹೇಳಿಕೆ ನೀಡುತ್ತಲೇ ಬಂದಿರುವ ಬಿಜೆಪಿ ಹಿರಿಯ ನಾಯಕರೊಬ್ಬರು ಹೀಗ ಮತ್ತೊಂದು ಸ್ಫೋಟಕ ಬಾಂಬ್ ಸಿಡಿಸಿದ್ದಾರೆ.

ಹೌದು, ಬಾಂಗ್ಲಾ ಹಿಂಸಾಚಾರ ನೋಡಿ ಪ್ರಧಾನಿ ಮೋದಿ ನಡುಗುತ್ತಿದ್ದಾರೆ ಎಂದು BJPಯ ಹಿರಿಯ ನಾಯಕ ಸುಬ್ರಮಣ್ಯಸ್ವಾಮಿ ಹೇಳಿದ್ದಾರೆ.

ಲಡಾಖ್‌ನಲ್ಲಿ ಭಾರತದ 4067 ಚದರ KM ಭೂಮಿ ಚೀನಾ ಆಕ್ರಮಿಸಿದಾಗ ಮೋದಿ ಹೇಡಿಯಂತೆ ಇದ್ದರು. ಮಾಲ್ಡಿವ್ಸ್ ನಾಯಕರು ಭಾರತೀಯರು ತಮ್ಮ ದೇಶವನ್ನು ತೊರೆಯುವಂತೆ ಕರೆ ನೀಡಿದಾಗ ಮೋದಿ ಅಲುಗಾಡಲಿಲ್ಲ. ಈಗ ಬಾಂಗ್ಲಾ ಪ್ರಧಾನಿಯನ್ನು ಮುಸ್ಲಿಮರು ಬೆನ್ನಟ್ಟುತ್ತಿರುವಾಗ ನಡುಗುತ್ತಿದ್ದಾರೆ. ನೇಪಾಳದ ಬಗ್ಗೆ ಕೇಳಬೇಡಿ. ಮೋದಿಯವರಿಗೆ ರಾಜೀನಾಮೆ ಕೊಡಿ’ ಎಂದು ಆಗ್ರಹಿಸಿದ್ದಾರೆ.

Latest News

ಬಸ್ – ಬೈಕ್ ನಡುವೆ ಮುಖಾಮುಖಿ ಡಿಕ್ಕಿ, ಬೈಕ್ ಸವಾರ ರಾಜು ಬಡಿಗೇರ ಸ್ಥಳದಲ್ಲಿಯೇ ಸಾವು

ಬಸ್ – ಬೈಕ್ ನಡುವೆ ಮುಖಾಮುಖಿ ಡಿಕ್ಕಿ, ಬೈಕ್ ಸವಾರ ರಾಜು ಬಡಿಗೇರ ಸ್ಥಳದಲ್ಲಿಯೇ ಸಾವು

ಇಳಕಲ್ಲ: ತಾಲೂಕಿನ ಗಡಿಸುಂಕಾಪುರ ಗ್ರಾಮದ ಹತ್ತಿರ ಇಳಕಲ್ ದತ್ತ ಬರುತ್ತಿದ್ದ ಕಲ್ಯಾಣ ಕರ್ನಾಟಕ ಸಾರಿಗೆ

ಎಪಿಎಂಸಿ ವಿವಾದಿತ ಜಾಗೆಯ ಮೋಜಣಿಗೆ ಹೈಕೋರ್ಟ್ ಸೂಚನೆ

ಎಪಿಎಂಸಿ ವಿವಾದಿತ ಜಾಗೆಯ ಮೋಜಣಿಗೆ ಹೈಕೋರ್ಟ್ ಸೂಚನೆ

ಮುದ್ದೇಬಿಹಾಳ : ಪಟ್ಟಣದ ಏಪಿಎಂಸಿಯ ಜಾಗೆಯ ಕುರಿತು ಕಲಬುರ್ಗಿ ಉಚ್ಛ ನ್ಯಾಯಾಲಯ ಸರ್ವೆ ನಂ.98ಕ್ಕೆ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಧಾರವಾಡ ಜುಲೈ.1: ರಾಜಕೀಯ ಬಿಟ್ಟು, ಸರಿಯಾಗಿ ಕೆಲಸ ಮಾಡಬೇಕು ಅಂದಾಗ ಶಾಲೆಗಳು ಉತ್ತಮ ಫಲಿತಾಂಶ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ

ಧಾರವಾಡ, ಜುಲೈ 1: ಅಸಂಘಟಿತ ವಲಯದ ಕಾರ್ಮಿಕರ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರ ಹಲವಾರು ಯೋಜನೆ,

1ನೇ ರಾಜ್ಯಮಟ್ಟದ ಪೆಂಕಾಕ್ ಸಿಲಾಸ್ ಕ್ರೀಡಾಕೂಟ

1ನೇ ರಾಜ್ಯಮಟ್ಟದ ಪೆಂಕಾಕ್ ಸಿಲಾಸ್ ಕ್ರೀಡಾಕೂಟ

ಮುದ್ದೇಬಿಹಾಳದ ಶಕುಂತಲಾಗೆ ಬೆಳ್ಳಿ, ವಿಕ್ರಾಂತಗೆ ಕಂಚಿನ ಪದಕ ಮುದ್ದೇಬಿಹಾಳ : ಕೊಪ್ಪಳ ಜಿಲ್ಲಾ ಹನುಮಸಾಗರ ಪಟ್ಟಣದ ಶ್ರೀ ಅಭಿನವ ತಿರುಪತಿ ಕಲ್ಯಾಣ ಮಂಟಪದಲ್ಲಿ ಭಾನುವಾರ ಆಯೋಜಿಸಿದ್ದ 11 ನೇ ರಾಜ್ಯ ಪೆಂಕಾಕ್ ಸಿಲಾಸ್ ಕ್ರೀಡಾಕೂಟದಲ್ಲಿ ಕ್ರೀಡಾಪಟುಗಳಾದ ಶಕುಂತಲಾ ಶಾರದಳ್ಳಿ ಟ್ಯಾಂಡಿಂಗ್ (ಫೈಟ್ )25 ರಿಂದ 30 ಕೆಜಿ ವಿಭಾಗದಲ್ಲಿ ಬೆಳ್ಳಿ ಪದಕ ಹಾಗೂ ವಿಕ್ರಾಂತ ಶಾರದಳ್ಳಿ ಟ್ಯಾಂಡಿಂಗ್ (ಫೈಟ್ ) 20 ರಿಂದ 25 ಕೆಜಿ ವಿಭಾಗದಲ್ಲಿ ಕಂಚಿನ ಪದಕ

ನಮ್ಮ ನಗರ, ಸ್ವಚ್ಛ ನಗರ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿದ ಸಚಿವ ಸಂತೋಷ್‌ ಲಾಡ್‌

ನಮ್ಮ ನಗರ, ಸ್ವಚ್ಛ ನಗರ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿದ ಸಚಿವ ಸಂತೋಷ್‌ ಲಾಡ್‌

ಧಾರವಾಡ, ಜೂ.30: ನಗರದ ಸ್ವಚ್ಛತೆ ಪಾಲಿಕೆ, ನಗರ ಸಭೆ ಕೆಲಸ ಮಾತ್ರವಲ್ಲ ಸಾರ್ವಜನಿಕರ ಸಹಕಾರವೂ ಬೇಕು. ಪ್ರತಿಯೊಬ್ಬ ನಾಗರಿಕರಲ್ಲಿಯೂ ಇದು ನಮ್ಮ ನಗರ, ನಮ್ಮ ಓಣಿ, ನನ್ನ ಮನೆ ಎಂಬ ಹೆಮ್ಮೆ ಮೂಡಿದಾಗ ಮಾತ್ರ ಸ್ವಚ್ಛ ನಗರ ಹೊಂದಲು ಸಾಧ್ಯವಾಗುತ್ತದೆ. ಮಕ್ಕಳಲ್ಲಿ ಹೆಮ್ಮ ಮೂಡುವಂತೆ ನಾವು ಕೆಲಸ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು. ಧಾರವಾಡ ಜಿಲ್ಲಾಡಳಿತ, ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಆಶ್ರಯದಲ್ಲಿ ಹಮ್ಮಿಕೊಂಡಿದ್ದ