Blood Donation Camp on the occasion of Kannada Rajyotsav, on behalf of Sri Bhuvaneshwari Honda Workers' Union

ಶ್ರೀ ಭುವನೇಶ್ವರಿ ಹೋಂಡಾ ಕಾರ್ಮಿಕರ ಬಳಗದ ವತಿಯಿಂದ, ಕನ್ನಡ ರಾಜ್ಯೋತ್ಸವ ಪ್ರಯುಕ್ತ ರಕ್ತದಾನ ಶಿಬಿರ

ಶ್ರೀ ಭುವನೇಶ್ವರಿ ಹೋಂಡಾ ಕಾರ್ಮಿಕರ ಬಳಗದ ವತಿಯಿಂದ, ಕನ್ನಡ ರಾಜ್ಯೋತ್ಸವ ಪ್ರಯುಕ್ತ ರಕ್ತದಾನ ಶಿಬಿರ

ಕೋಲಾರ : ಶ್ರೀ ಭುವನೇಶ್ವರಿ ಹೋಂಡಾ ಕಾರ್ಮಿಕರ ಬಳಗದ ವತಿಯಿಂದ ಹಮ್ಮಿಕೊಂಡಿದ್ದ, ಕನ್ನಡ ರಾಜ್ಯೋತ್ಸವ ಪ್ರಯುಕ್ತ ಕಾರ್ಯಕ್ರಮ ಮಾಡಲಾಯಿತು, ಇದರ ಜೊತೆಯಲ್ಲಿ ಕಿಲುಕುದುರೆ ಗಾರುಡಿ ಗೊಂಬೆ, ಜಾನಪದ ನೃತ್ಯಾಪ್ರದಶನ ಮತ್ತು ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ ಈ ಸಂಘಟನೆಯಿಂದ ಮಾಡಲಾಯಿತು.

ಇದೆ ಸಂಧರ್ಭದಲ್ಲಿ ಮಶಾಕ ಅಬ್ದುಲ್ ತಾಳಿಕೋಟಿ ಕ.ರ.ವೇ ಜಿಲ್ಲಾ ಅಧ್ಯಕ್ಷರು ಶ್ರೀ ಎಂ ಕೆ ರಾಘವೇಂದ್ರ, ಹೋಂಡಾ ಸಂಸ್ಥೆಯು ಆಡಳಿತ ಮಂಡಳಿಯ ಅಧಿಕಾರಿಯಾದ ರಾಘವೇಂದ್ರ ಪೂಜಾರಿ, ಸಂಜು ಬಿರಾದಾರ, ಸತೀಶ್ ಡಾಂಗಿ, HMSIEU ಅಶೋಕ್ ಕುಮಾರ್ ಜಿ. ಆರ್. ಪ್ರಧಾನ ಕಾರ್ಯದರ್ಶಿ
ಎಂ ತೋಪಣ್ಣ 2025 ನೇ ಜಿಲ್ಲೆ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು.

ಕೋಲಾರ ಜಿಲ್ಲೆಯ ಎಲ್ಲಾ ಕಾರ್ಮಿಕರು ಉಪಸ್ಥಿತರಿದ್ದರು

ವರದಿ : ಶಿವು ರಾಠೋಡ

Latest News

​🌅 ಶುಭೋದಯದ ಪದ್ಯ

​🌅 ಶುಭೋದಯದ ಪದ್ಯ

​ಹೊಸ ಆಸೆಯ ಹೊತ್ತು ಸೂರ್ಯ ಮೂಡಿದ,ಹೊಸ ಕನಸಿನ ಬುತ್ತಿ ಹಕ್ಕಿ ಹಾಡಿದ.ಮಬ್ಬು ಮರೆತು, ಬೆಳಕು

ದಿನಕ್ಕೊಂದು ಧನಾತ್ಮಕ ಕಥೆ: ಸಣ್ಣ ಬದಲಾವಣೆ, ದೊಡ್ಡ ಪರಿಣಾಮ

ದಿನಕ್ಕೊಂದು ಧನಾತ್ಮಕ ಕಥೆ: ಸಣ್ಣ ಬದಲಾವಣೆ, ದೊಡ್ಡ ಪರಿಣಾಮ

ಒಂದು ದೊಡ್ಡ ನಗರದ ಹೊರವಲಯದಲ್ಲಿ ಒಬ್ಬ ಅನುಭವಿ ಕುಂಬಾರ ವಾಸಿಸುತ್ತಿದ್ದನು. ಆತನ ಹೆಸರು ರಾಘವ.

ಕಾರ್ಮಿಕ ಇಲಾಖೆಯಿಂದಲೂ ವಸತಿ ಶಾಲೆಗೆ ಪ್ರಸ್ತಾವನೆ-ಶಾಸಕ ನಾಡಗೌಡ

ಕಾರ್ಮಿಕ ಇಲಾಖೆಯಿಂದಲೂ ವಸತಿ ಶಾಲೆಗೆ ಪ್ರಸ್ತಾವನೆ-ಶಾಸಕ ನಾಡಗೌಡ

ಮುದ್ದೇಬಿಹಾಳ : ಪಟ್ಟಣದ ವ್ಯಾಪ್ತಿಯಲ್ಲಿ ಕಾರ್ಮಿಕ ಇಲಾಖೆಯಿಂದಲೂ ವಸತಿ ಶಾಲೆ ಆರಂಭಿಸಲು ಪ್ರಸ್ತಾವನೆ ಕಳಿಸಲಾಗಿದೆ

ಪ್ರಸ್ತುತ ಕರ್ನಾಟಕ ರಾಜಕೀಯ ಚಿತ್ರಣ: ಸವಾಲು ಮತ್ತು ಗ್ಯಾರಂಟಿಗಳು

ಪ್ರಸ್ತುತ ಕರ್ನಾಟಕ ರಾಜಕೀಯ ಚಿತ್ರಣ: ಸವಾಲು ಮತ್ತು ಗ್ಯಾರಂಟಿಗಳು

ಬೆಂಗಳೂರು: 2023ರ ವಿಧಾನಸಭಾ ಚುನಾವಣೆಯಲ್ಲಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೇರಿದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷವು

MUDDEBIHAL : PWD AEE ರೆಡ್ಡಿ ಅಧಿಕಾರ ಸ್ವೀಕಾರ

MUDDEBIHAL : PWD AEE ರೆಡ್ಡಿ ಅಧಿಕಾರ ಸ್ವೀಕಾರ

ಮುದ್ದೇಬಿಹಾಳ : ತಾಲ್ಲೂಕಿನ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರರಾಗಿ ಅಯ್ಯಪ್ಪಗೌಡ ರೆಡ್ಡಿ ಶುಕ್ರವಾರ ಅಧಿಕಾರ ಸ್ವೀಕರಿಸಿದ ಹಿನ್ನೆಲೆಯಲ್ಲಿ ಅವರನ್ನು ಗುತ್ತಿಗೆದಾರರ ಸಂಘದ ತಾಲ್ಲೂಕು ಅಧ್ಯಕ್ಷ ಸುರೇಶಗೌಡ ಪಾಟೀಲ ಇಂಗಳಗೇರಿ, ಯುವ ಕಾಂಗ್ರೆಸ್ ಅಧ್ಯಕ್ಷ ಸಚಿನಗೌಡ ಪಾಟೀಲ, ಗುತ್ತಿಗೆದಾರ ಶ್ರೀಕಾಂತಗೌಡ ಪಾಟೀಲ, ಮುಖಂಡ ರುದ್ರಗೌಡ ಅಂಗಡಗೇರಿ ಸನ್ಮಾನಿಸಿದರು. ಅಯ್ಯಪ್ಪಗೌಡ ರೆಡ್ಡಿ ಅವರು ಈ ಮುಂಚೆ ಶಿರಸಿ ಸಿದ್ದಾಪುರ,ಮುದ್ದೇಬಿಹಾಳ,ಆಲಮಟ್ಟಿ,ತಾಳಿಕೋಟಿ ಭಾಗದಲ್ಲಿ ವಿವಿಧ ಇಲಾಖೆಗಳಲ್ಲಿ ಸಹಾಯಕ ಅಭಿಯಂತರರಾಗಿ ಸೇವೆ ಸಲ್ಲಿಸಿದ್ದು ಅವರಿಗೆ ಸರ್ಕಾರ ಈ

ನೂತನ ಅಧ್ಯಕ್ಷರಾಗಿ ಡಿ.ಬಿ.ವಡವಡಗಿ ಆಯ್ಕೆ;                                 ಮುದ್ದೇಬಿಹಾಳ ಕಾನಿಪ ಸಂಘಕ್ಕೆ ಚುನಾವಣೆ : ವಡವಡಗಿ ಪೆನಲ್‌ಗೆ ಜಯ

ನೂತನ ಅಧ್ಯಕ್ಷರಾಗಿ ಡಿ.ಬಿ.ವಡವಡಗಿ ಆಯ್ಕೆ; ಮುದ್ದೇಬಿಹಾಳ ಕಾನಿಪ ಸಂಘಕ್ಕೆ ಚುನಾವಣೆ : ವಡವಡಗಿ ಪೆನಲ್‌ಗೆ ಜಯ

ಮುದ್ದೇಬಿಹಾಳ : ಕಾನಿಪ ಸಂಘದ ತಾಲ್ಲೂಕು ಘಟಕದ 2025-28ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಗೆ ಬುಧವಾರ ಚುನಾವಣೆ ನಡೆಸಲಾಗಿದ್ದು ವಡವಡಗಿ-ಬನ್ನೆಟ್ಟಿ ಪೆನಲ್ ಮಧ್ಯೆ ಏರ್ಪಟ್ಟ ಸ್ಪರ್ಧೆಯಲ್ಲಿ ವಡವಡಗಿ ಪೆನಲ್ ಪದಾಧಿಕಾರಿಗಳು ಭರ್ಜರಿ ಜಯ ಸಾಧಿಸಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ಡಿ.ಬಿ.ವಡವಡಗಿ ಹಾಗೂ ಮಕ್ಬೂಲ್ ಬನ್ನೆಟ್ಟಿ ನಾಮಪತ್ರ ಸಲ್ಲಿಸಿದ್ದು ನೂತನ ಅಧ್ಯಕ್ಷರಾಗಿ ಡಿ.ಬಿ.ವಡವಡಗಿ ಅವರು 19 ಮತ ಪಡೆದು ಆಯ್ಕೆಯಾಗಿ ಪ್ರತಿಸ್ಪರ್ಧಿ ಮಕ್ಬುಲ್ ಬನ್ನೆಟ್ಟಿ ಅವರನ್ನು 10 ಮತಗಳ ಅಂತರದಿoದ ಪರಾಭವಗೊಳಿಸಿದರು. ಉಪಾಧ್ಯಕ್ಷ