ಮುದ್ದೇಬಿಹಾಳ : ತಾಲ್ಲೂಕಿನ ಯರಗಲ್ ಮದರಿ ಬಾಲಾಜಿ ಸಕ್ಕರೆ ಕಾರ್ಖಾನೆಯಲ್ಲಿ ಶುಕ್ರವಾರ ಬಾಯ್ಲರ್ ಪ್ರದೀಪನ ಕಾರ್ಯಕ್ಕೆ ಕಾರ್ಖಾನೆ ಅಧ್ಯಕ್ಷ ಹಣಮಂತಗೌಡ ಪಾಟೀಲ ಚಾಲನೆ ನೀಡಿದರು.
ಬಾಯ್ಲರ್ ಪ್ರದೀಪನಕ್ಕೂ ಮುನ್ನ ವಿವಿಧ ಪೂಜಾ ಕಾರ್ಯಕ್ರಮಗಳನ್ನು ನಡೆಸಲಾಯಿತು.ಕಾರ್ಖಾನೆಯ ನಿರ್ದೇಶಕರಾದ ಎಚ್.ಎಲ್.ಪಾಟೀಲ್,ರಾಹುಲಗೌಡ ಪಾಟೀಲ, ಶ್ರೀನಿವಾಸ ಅರಕೇರಿ,ಅಧಿಕ ಪಾಟೀಲ, ಪ್ರಜ್ವಲ ಪಾಟೀಲ,ನಾಲತವಾಡ ಪ.ಪಂ ಸದಸ್ಯ ಪೃಥ್ವಿ ನಾಡಗೌಡ, ಅಪ್ಪು ನಾಡಗೌಡ, ಮಲ್ಲಿಕಾರ್ಜುನ ನಾಡಗೌಡ ಇದ್ದರು.







