ಯರಗಲ್ ಬಾಲಾಜಿ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಪ್ರದೀಪನಕ್ಕೆ ಚಾಲನೆ

ಯರಗಲ್ ಬಾಲಾಜಿ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಪ್ರದೀಪನಕ್ಕೆ ಚಾಲನೆ

ಮುದ್ದೇಬಿಹಾಳ : ದೀಪಾವಳಿ ಹಬ್ಬಕ್ಕೂ ಮುನ್ನಾ ದಿನ ತಾಲ್ಲೂಕಿನ ಯರಗಲ್ ಮದರಿ ಬಾಲಾಜಿ ಸಕ್ಕರೆ ಕಾರ್ಖಾನೆಯಲ್ಲಿ ಮಂಗಳವಾರ ಬಾಯ್ಲರ್ ಪ್ರದೀಪನ ಕಾರ್ಯಕ್ಕೆ ಚಾಲನೆ ನೀಡಲಾಯಿತು.
ಕಾರ್ಖಾನೆಯ ಆವರಣದಲ್ಲಿ ಬಾಯ್ಲರ್‌ಗೆ ತಳಿರು ತೋರಣಗಳಿಂದ ಶೃಂಗರಿಸಲಾಗಿತ್ತು.ಬಾಯ್ಲರ್ ಪ್ರದೀಪನ ಪೂಜಾ ಕಾರ್ಯಕ್ರಮಕ್ಕೆ ಕಾರ್ಖಾನೆ ಅಧ್ಯಕ್ಷ ಹಣಮಂತಗೌಡ ಎಸ್.ಪಾಟೀಲ್, ನಿರ್ದೇಶಕ ಅಧೀಕ ವಿ.ಪಾಟೀಲ್ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ನಿರ್ದೇಶಕರಾದ ಎಚ್.ಎಲ್.ಪಾಟೀಲ್, ರಾಹುಲ್‌ಗೌಡ ಪಾಟೀಲ್, ಶ್ರೀನಿವಾಸ ಅರಕೇರಿ, ಪ್ರಜ್ವಲ್ ಪಾಟೀಲ್,ಅಜಿತ ಕನಕರೆಡ್ಡಿ, ನಂದನ್ ಪಾಟೀಲ್, ಜಗದೀಶ ಪಾಟೀಲ್, ಅಲ್ಪನ್ರಾಜ್ ಐನಾಪೂರ,ಸಾರ್ವಜನಿಕ ಸಂಪರ್ಕಾಧಿಕಾರಿ ಮಾರುತಿ ಗುರವ, ಸಿಬ್ಬಂದಿ ಶೋಭಾ ಶೆಳ್ಳಗಿ ಇದ್ದರು.ಬನಶಂಕರಿ ದೇವಸ್ಥಾನದ ಪೂಜಾರಿಗಳಾದ ಅನಿಲ್,ಲಕ್ಷ್ಮಣ,ರೆಡ್ಡಿ,ರೊಳ್ಳಿ, ದೇಸಾಯಿ ಅವರಿಂದ ಪೂಜಾ ಕಾರ್ಯ ನೆರವೇರಿಸಲಾಯಿತು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಡಿಸಿಜಿ ಕನ್ನಡ Facebook, Dailyhunt, ShareChat, Twitter ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

Latest News

ನ.17 ರಂದು ಆಶಾ ಕಾರ್ಯಕರ್ತೆಯರಿಗೆ ನವಜಾತ ಶಿಶುಗಳ ಆರೈಕೆ ಉಚಿತ ತರಬೇತಿ ಶಿಬಿರ

ನ.17 ರಂದು ಆಶಾ ಕಾರ್ಯಕರ್ತೆಯರಿಗೆ ನವಜಾತ ಶಿಶುಗಳ ಆರೈಕೆ ಉಚಿತ ತರಬೇತಿ ಶಿಬಿರ

ಮುದ್ದೇಬಿಹಾಳ : ತಾಲ್ಲೂಕಿನ ಮದರಿ ಗ್ರಾಮದ ಚೈತ್ರಾ ಆರೋಗ್ಯ ಮತ್ತು ಶಿಕ್ಷಣ ಸೇವಾ ಟ್ರಸ್ಟ್

ಕೊಣ್ಣೂರು ಪಿಕೆಪಿಎಸ್‌ಗೆ ಅವಿರೋಧ ಆಯ್ಕೆ

ಕೊಣ್ಣೂರು ಪಿಕೆಪಿಎಸ್‌ಗೆ ಅವಿರೋಧ ಆಯ್ಕೆ

ಮುದ್ದೇಬಿಹಾಳ : ತಾಲ್ಲೂಕಿನ ಕೊಣ್ಣೂರು ವಿವಿಧೋದ್ಧೇಶ ಪ್ರಾಥಮಿಕ ಗ್ರಾಮೀಣ ಸಹಕಾರ ಸಂಘದ ಆಡಳಿತ ಮಂಡಳಿಗೆ

ವಿಜಯಪುರಕ್ಕೆ ನೂತನ ಎಸ್ಪಿಯಾಗಿ ಲಕ್ಷ್ಮಣ ನಿಂಬರಗಿ ವರ್ಗಾವಣೆ

ವಿಜಯಪುರಕ್ಕೆ ನೂತನ ಎಸ್ಪಿಯಾಗಿ ಲಕ್ಷ್ಮಣ ನಿಂಬರಗಿ ವರ್ಗಾವಣೆ

ವಿಜಯಪುರ : ಕ್ರೈಂ ರೆಕಾರ್ಡ್ ಬ್ಯೂರೋದ ಎಸ್ಪಿ ಆಗಿ ಸೇವೆ ಸಲ್ಲಿಸುತ್ತಿದ್ದ ಲಕ್ಷ್ಮಣ ನಿಂಬರಗಿ

ಎಲ್ಲೆಂದರಲ್ಲಿ ಕಸ ಎಸೆದರ ಬೀಳುತ್ತೆ ದಂಡ         ಮುದ್ದೇಬಿಹಾಳ : ಬಯಲು ಶೌಚ ಮುಕ್ತ ನಗರ ಘೋಷಣೆ

ಎಲ್ಲೆಂದರಲ್ಲಿ ಕಸ ಎಸೆದರ ಬೀಳುತ್ತೆ ದಂಡ ಮುದ್ದೇಬಿಹಾಳ : ಬಯಲು ಶೌಚ ಮುಕ್ತ ನಗರ ಘೋಷಣೆ

ಮುದ್ದೇಬಿಹಾಳ : ಪಟ್ಟಣದ ಪುರಸಭೆ ವ್ಯಾಪ್ತಿಯ ವಾರ್ಡ್ ನಂ.1 ರಿಂದ 23 ವರೆಗೆ ಬಯಲು

ಸ್ಫೋಟಕ ಭವಿಷ್ಯ ನುಡಿದ ಕೋಡಿಶ್ರೀ! ಕೃಷಿ ವಲಯದಲ್ಲಿ ಸಂಚಲನ

ಸ್ಫೋಟಕ ಭವಿಷ್ಯ ನುಡಿದ ಕೋಡಿಶ್ರೀ! ಕೃಷಿ ವಲಯದಲ್ಲಿ ಸಂಚಲನ

ಶಿವಮೊಗ್ಗ: ಕೋಡಿಮಠ ಸಂಸ್ಥಾನದ ಡಾ.ಶಿವನಾಂದ ಶಿವಯೋಗಿ ರಾಜೇಂದ್ರಸ್ವಾಮಿಗಳು ಮತ್ತೊಂದು ಭವಿಷ್ಯ ನುಡಿದಿದ್ದು, ಆತಂಕಕ್ಕೆ ಕಾರಣವಾಗಿದೆ. ಶಿವಮೊಗ್ಗದ ಧರ್ಮಸಭೆಯೊಂದರಲ್ಲಿ ಮಾತನಾಡಿದ ಅವರು, ನಾಯಿಗಳ ದಾಳಿಯಿಂದ ಜನರು ನಿರ್ಭೀತಿಯಿಂದ ಓಡಾಡುವುದಕ್ಕೆ ಕಷ್ಟವಾಗಲಿದೆ. ಅಲ್ಲದೆ ನಾಡಿನಲ್ಲಿ ರೋಗ-ರುಜಿನ ವ್ಯಾಪಿಸಲಿದೆ. ಮಂಗಗಳ ಸಮಸ್ಯೆಗಳೂ ಹೆಚ್ಚಾಗಿ ಫಸಲಿನ ಮೇಲೆ ಪರಿಣಾಮ ಬೀರಲಿದೆ ಎಂದಿದ್ದಾರೆ. ಅಲ್ಲದೆ, ಇನ್ನಷ್ಟು ಮಳೆಯಾಗಲಿದೆ. ಮಳೆಯ ನಡುವೆ ರೈತರಿಗೆ ಇಳುವರಿ ಹೆಚ್ಚಲಿದೆ ಎಂದು ಆಶಾಭಾವನೆ ವ್ಯಕ್ತಪಡಿಸಿದ್ದಾರೆ.

ನಿಷ್ಪಕ್ಷಪಾತ ಚುನಾವಣೆಗೆ ಆಗ್ರಹ :ನಾಮಪತ್ರ ಸಲ್ಲಿಕೆ ವೇಳೆ ಚುನಾವಣಾಧಿಕಾರಿಯೊಂದಿಗೆ ಜಟಾಪಟಿ

ನಿಷ್ಪಕ್ಷಪಾತ ಚುನಾವಣೆಗೆ ಆಗ್ರಹ :ನಾಮಪತ್ರ ಸಲ್ಲಿಕೆ ವೇಳೆ ಚುನಾವಣಾಧಿಕಾರಿಯೊಂದಿಗೆ ಜಟಾಪಟಿ

ಮುದ್ದೇಬಿಹಾಳ : ನಾಮಪತ್ರ ಸಲ್ಲಿಕೆ ವೇಳೆ ಸಲ್ಲಿಸಬೇಕಾದ ಜಾತಿ ಪ್ರಮಾಣ ಪತ್ರವನ್ನು ನಿಗದಿತ ಅವಧಿಯಲ್ಲಿ ಸಲ್ಲಿಸದೇ ಅವಧಿ ಮುಗಿದ ಬಳಿಕ ಸಲ್ಲಿಸಲು ಮುಂದಾದ ಅಭ್ಯರ್ಥಿಯ ಪ್ರಮಾಣ ಪತ್ರ ಪಡೆದುಕೊಳ್ಳಲು ಮುಂದಾದ ಚುನಾವಣಾಧಿಕಾರಿಯೊಂದಿಗೆ ಇನ್ನೋರ್ವ ಅಭ್ಯರ್ಥಿಯ ಬೆಂಬಲಿಗರು ವಾಗ್ವಾದ ನಡೆಸಿದ ಘಟನೆ ತಾಲ್ಲೂಕಿನ ಕುಂಟೋಜಿಯಲ್ಲಿ ಮಂಗಳವಾರ ನಡೆದಿದೆ. ತಾಲ್ಲೂಕಿನ ಕುಂಟೋಜಿ ಗ್ರಾಮ ಪಂಚಾಯಿತಿಯ ಮೂರನೇ ವಾರ್ಡ್'ನ ಒಂದು ಸ್ಥಾನಕ್ಕೆ ಉಪ ಚುನಾವಣೆ ಘೋಷಣೆಯಾಗಿದ್ದು ನ.12 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿತ್ತು. 3ಬಿ