BREAKING.. ಭಾರತಕ್ಕೆ ಭಾರೀ ಆಘಾತ

BREAKING.. ಭಾರತಕ್ಕೆ ಭಾರೀ ಆಘಾತ

Ad
Ad

Ad
Ad

ಕೊಲಂಬೊ: ಭಾರತ ವಿರುದ್ಧ ಎರಡನೇ ಏಕದಿನ ಪಂದ್ಯದಲ್ಲೂ ಶ್ರೀಲಂಕಾ ತಂಡ 50 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 240 ರನ್ ಗಳಿಸಿತ್ತು. ಸುಲಭ ಗುರಿ ಬೆನ್ನು ಹತ್ತಿದ್ದ ಭಾರತ ತಂಡ ಉತ್ತಮ ಆರಂಭ ಕಂಡರೂ ಗುರಿ ತಲುಪುವಲ್ಲಿ ವಿಫಲವಾಗಿದೆ.

241 ರನ್‌ಗಳ ಟಾರ್ಗೆಟ್ ಬೆನ್ನು ಹತ್ತಿದ ಭಾರತ ತಂಡ ಉತ್ತಮ ಆರಂಭ ಕಂಡರೂ ರೋಹಿತ್, ಗಿಲ್ ಔಟಾದ ಮೇಲೆ ಪತನ ಕಂಡಿತು. ನಡುವೆ ಅಕ್ಸ‌ರ್ ಪಟೇಲ್ 44 ರನ್ ಗಳಿಸಿ ಗೆಲುವಿನ ಆಸೆ ಮೂಡಿಸಿದರು. ಆದರೆ ಕೊನೆವರೆಗೂ ಕೊಂಡೊಯ್ಯಲಿಲ್ಲ.

ರೋಹಿತ್ 64, ಗಿಲ್ 35, ಕೊಹ್ಲಿ 14, ದುಬೆ 0, ಶ್ರೇಯಸ್ 7, ರಾಹುಲ್ 0, ಸುಂದರ್ 15, ಸಿರಾಜ್ 4, ಕುಲದೀಪ್ 7, ಅರ್ಶದೀಪ್ 3 ರನ್ ಗಳಿಸಿದರು. ಈ ಮೂಲಕ 2ನೇ ಏಕದಿನ ಪಂದ್ಯದಲ್ಲಿ ಭಾರತ ವಿರುದ್ಧ ಶ್ರೀಲಂಕಾ 32 ರನ್‌ಗಳ ಗೆಲುವು ಕಂಡಿತು.

ಅವಿಷ್ಕ ಫೆರ್ನಾಂಡೋ 40, ಕುಶಾಲ್ ಮೆಂಡಿಸ್ 30, ವೆಲ್ಲಲಾಗೆ 39, ಕಮಿಂಡು ಮೆಂಡಿಸ್ ರನ್ ಗಳಿಸಿದರು. ಭಾರತ ಪರ ವಾಷಿಂಗ್‌ಟನ್ ಸುಂದರ್ 3, ಕುಲದೀಪ್ 2, ಸಿರಾಜ್ 1, ಅಕ್ಸರ್ ಪಟೇಲ್ 1 ವಿಕೆಟ್ ಪಡೆದಿದ್ದಾರೆ.

ಮೊದಲ ಏಕದಿನ ಪಂದ್ಯದಲ್ಲಿ ಗೆಲುವಿನ ಹೊಸ್ತಿಲಲ್ಲಿ ಎಡವಿದ್ದ ಭಾರತ, ಮೊದಲ ಪಂದ್ಯದಲ್ಲಿ ಮಾಡಿದ ತಪ್ಪುಗಳನ್ನು ಮತ್ತೆ ಮಾಡಿ ಎರಡನೇ ಪಂದ್ಯದಲ್ಲಿ ಹೀನಾಯವಾಗಿ ಸೋತಿದೆ. ಮೊದಲನೇ ಪಂದ್ಯ ಟೈ ಆಗಿತ್ತು.

Latest News

ಏ. 23 ಪ್ರತಿಭಟನೆಗೆ ಕರೆ ನೀಡಿದ : ರಾಜ್ಯ ಬಿಜೆಪಿ ಉಪಾಧ್ಯಕ್ಷರಾದ ಶ್ರೀ ನರಸಿಂಹ ನಾಯಕ ರಾಜೂಗೌಡರು

ಏ. 23 ಪ್ರತಿಭಟನೆಗೆ ಕರೆ ನೀಡಿದ : ರಾಜ್ಯ ಬಿಜೆಪಿ ಉಪಾಧ್ಯಕ್ಷರಾದ ಶ್ರೀ ನರಸಿಂಹ ನಾಯಕ ರಾಜೂಗೌಡರು

ವರದಿ : ಶಿವು ರಾಠೋಡ ಬೆಲೆ ಏರಿಕೆ, ಮುಸ್ಲಿಂ ಓಲೈಕೆ, ಹಾಗೂ ದಲಿತರ ಹಣ

ಹೋರಾಟಗಾರ ಶಿವಶಿಂಪಿ ಆರೋಪ:ಬಸವ ಬಾಲ ಭಾರತಿ ಶಿಕ್ಷಣ ಸಂಸ್ಥೆಗೆ ನಿಯಮಬಾಹಿರವಾಗಿ ಶಿಕ್ಷಕರ ನೇಮಕ

ಹೋರಾಟಗಾರ ಶಿವಶಿಂಪಿ ಆರೋಪ:ಬಸವ ಬಾಲ ಭಾರತಿ ಶಿಕ್ಷಣ ಸಂಸ್ಥೆಗೆ ನಿಯಮಬಾಹಿರವಾಗಿ ಶಿಕ್ಷಕರ ನೇಮಕ

ಮುದ್ದೇಬಿಹಾಳ : ಹಲವು ವರ್ಷಗಳ ಕಾಲ ವಿದ್ಯಾರ್ಥಿಗಳ ಸಂಖ್ಯಾ ಬಲ ಇಲ್ಲದೇ ಮುಚ್ಚಲ್ಪಟ್ಟಿದ್ದ ತಾಲೂಕಿನ

ಏ.28ರಂದು ತಹಸೀಲ್ದಾರ್ ಕಚೇರಿ ಎದುರಿಗೆ ಅಹೋರಾತ್ರಿ ಧರಣಿ : ಢವಳಗಿ ಬಸವ ಬಾಲ ಭಾರತಿ ಶಿಕ್ಷಣ ಸಂಸ್ಥೆಯ ವಿರುದ್ಧ ಅಪಪ್ರಚಾರಕ್ಕೆ ಆಕ್ರೋಶ

ಏ.28ರಂದು ತಹಸೀಲ್ದಾರ್ ಕಚೇರಿ ಎದುರಿಗೆ ಅಹೋರಾತ್ರಿ ಧರಣಿ : ಢವಳಗಿ ಬಸವ ಬಾಲ ಭಾರತಿ ಶಿಕ್ಷಣ ಸಂಸ್ಥೆಯ ವಿರುದ್ಧ ಅಪಪ್ರಚಾರಕ್ಕೆ ಆಕ್ರೋಶ

ಮುದ್ದೇಬಿಹಾಳ : ತಮ್ಮ ಶಿಕ್ಷಣ ಸಂಸ್ಥೆಯಲ್ಲಿ ತಾತ್ಕಾಲಿಕವಾಗಿ ಸೇವೆ ಸಲ್ಲಿಸಿದ ಶಿಕ್ಷಕಿಯೊಬ್ಬರಿಗೆ ಕೊಟ್ಟಿರುವ ಸೇವಾ

ಸಿಎಂ, ಗೃಹ ಸಚಿವರು ಕ್ಷಮೆಯಾಚಿಸಲು ನಡಹಳ್ಳಿ ಆಗ್ರಹ

ಸಿಎಂ, ಗೃಹ ಸಚಿವರು ಕ್ಷಮೆಯಾಚಿಸಲು ನಡಹಳ್ಳಿ ಆಗ್ರಹ

ಮುದ್ದೇಬಿಹಾಳ : ಸಿಇಟಿ ಪರೀಕ್ಷೆ ಬರೆಯುವುದಕ್ಕೆ ತೆರಳಿದ್ದ ಜನಿವಾರ ಸಮಾಜದವರೊಂದಿಗೆ ಅನುಚಿತವಾಗಿ ನಡೆದುಕೊಂಡ ಘಟನೆಗೆ

ಯತ್ನಾಳ ಉಚ್ಚಾಟನೆಗೆ ಆಕ್ರೋಶ: ಯತ್ನಾಳರಿಗಾಗಿ ಪ್ರಾಣ ಕೊಡಲು ಸಿದ್ಧ- ದೇಸಾಯಿ

ಯತ್ನಾಳ ಉಚ್ಚಾಟನೆಗೆ ಆಕ್ರೋಶ: ಯತ್ನಾಳರಿಗಾಗಿ ಪ್ರಾಣ ಕೊಡಲು ಸಿದ್ಧ- ದೇಸಾಯಿ

ಮುದ್ದೇಬಿಹಾಳ : ಬಸನಗೌಡ ಪಾಟೀಲ ಯತ್ನಾಳರು ಯಾವ ಪಕ್ಷದಲ್ಲಿರುತ್ತಾರೆಯೋ ಸಾಯುವವರಿಗೂ ಅವರ ಜೊತೆಗೆ ಇದ್ದು ಕೆಲಸ ಮಾಡುತ್ತೇವೆ. ಅವರಿಗಾಗಿ ಜೈಲಿಗೆ ಹೋಗುವುದಕ್ಕೂ ಸಿದ್ಧ, ಪ್ರಾಣ ಕೊಡಲು ತಯಾರಿದ್ದೇವೆ ಎಂದು ಜಿಪಂ ಮಾಜಿ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ ಹೇಳಿದರು. ಪಟ್ಟಣದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರನ್ನು ಬಿಜೆಪಿಯಿಂದ ಉಚ್ಚಾಟಿಸಿರುವ ಕ್ರಮವನ್ನು ಖಂಡಿಸಿ ಸೋಮವಾರ ಬಸವೇಶ್ವರ ವೃತ್ತದಲ್ಲಿ ಪಂಚಮಸಾಲಿ ಸಮಾಜ, ವಿವಿಧ ಹಿಂದೂಪರ ಸಂಘಟನೆಗಳ ಮುಖಂಡರು ಹಾಗೂ ಯತ್ನಾಳರ ಅಭಿಮಾನಿಗಳು ಹಮ್ಮಿಕೊಂಡಿದ್ದ

ಕಾರ್ಮಿಕರಿಗೆ ಟೂಲ್ ಕಿಟ್ ವಿತರಣೆಗೆ ಅರ್ಜಿ ಆಹ್ವಾನ

ಕಾರ್ಮಿಕರಿಗೆ ಟೂಲ್ ಕಿಟ್ ವಿತರಣೆಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಕಾರ್ಮಿಕ ಇಲಾಖೆ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ನೋಂದಾಯಿತ ಕಟ್ಟಡ ಮತ್ತು ಇತರೆ ಕಾರ್ಮಿಕರಿಗೆ ಟೂಲ್ ಕಿಟ್ ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ. ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಗೌಂಡಿ, ವೆಲ್ಡಿಂಗ್ ಟೈಲ್ಸ್, ರೋಡ್ ವರ್ಕ್ ಕಿಟ್‌ಗಳನ್ನು ವಿತರಿಸಲು ಅರ್ಜಿ ಕರೆದಿದ್ದು ಅರ್ಹರು ಫಲಾನುಭವಿ ಗುರುತಿನ ಚೀಟಿ,(ಇ-ಕಾರ್ಡ್), ಆಧಾರ್ ಕಾರ್ಡ, ಮತ್ತು ಫಲಾನುಭವಿ ಭಾವಚಿತ್ರ ಇತರೆ ದಾಖಲೆಗಳನ್ನು ಮುದ್ದೇಬಿಹಾಳದ ಕಾರ್ಮಿಕರ ನಿರೀಕ್ಷಕರ ಕಚೇರಿ,