ಗ್ಯಾಸ್ ಸಿಗುತ್ತಿಲ್ಲವೇ ? ಈ ಹೆಲ್ಪಲೈನ್‌ಗೆ ಕರೆ ಮಾಡಿ…

ಗ್ಯಾಸ್ ಸಿಗುತ್ತಿಲ್ಲವೇ ? ಈ ಹೆಲ್ಪಲೈನ್‌ಗೆ ಕರೆ ಮಾಡಿ…

ಮುದ್ದೇಬಿಹಾಳ : ಕೊಲ್ಲಿ ರಾಷ್ಟçಗಳ ಮಧ್ಯೆ ನಡೆದಿರುವ ಯುದ್ದದ ಸಂಘರ್ಷದಿAದ ತೈಲೋತ್ಪನ್ನಗಳ ಸರಬರಾಜಿನಲ್ಲಿ ವ್ಯತ್ಯಯವಾಗುತ್ತಿದ್ದು ಏತನ್ಮದ್ಯೆ ವಿಜಯಪುರ ಜಿಲ್ಲಾಡಳಿತದಿಂದ ಗ್ರಾಹಕರ ಅನುಕೂಲಕ್ಕಾಗಿ ಹೆಲ್ಪಲೈನ್ ಆರಂಭಿಸಲಾಗಿದೆ.

ಸಿಲಿAಡರ್ ಬುಕ್ ಮಾಡಿದ ನಂತರ ಎದುರಾಗುವ ಸಮಸ್ಯೆಗಳಿಗೆ ಸಂಪರ್ಕಿಸುವAತೆ ವಿಜಯಪುರ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಉಪ ನಿರ್ದೇಶಕ ವಿನಯಕುಮಾರ ಪಾಟೀಲ್ ಮಾಹಿತಿ ನೀಡಿದ್ದಾರೆ.

ಜಿಲ್ಲೆಯಲ್ಲಿ ಸಿಲಿಂಡರ್ ಪೂರೈಕೆ,ವಿತರಣೆಯಲ್ಲಿ ಸದ್ಯಕ್ಕೆ ಯಾವುದೇ ಸಮಸ್ಯೆ ಇಲ್ಲ.ಗ್ರಾಹಕರು ಆತಂಕಗೊAಡು ಏಜೆನ್ಸಿಗಳ ಮುಂದೆ ಸರದಿಯಲ್ಲಿ ನಿಲ್ಲುವುದು ಬೇಡ ಎಂದು ಗ್ರಾಹಕರಲ್ಲಿ ಮನವಿ ಮಾಡಿದ್ದಾರೆ.

ಹೆಲ್ಪಲೈನ್ ನಂಬರ್ 9449117417ಗೆ ಸಂಖ್ಯೆಗೆ ಸಂಪರ್ಕಿಸಲು ತಿಳಿಸಲಾಗಿದೆ.
ಇನ್ನುಳಿದಂತೆ ಸಿಲಿಂಡರ್ ಬುಕ್ಕಿಂಗ್ ಸಮಸ್ಯೆ ಆದಲ್ಲಿ ಮೊ.8927225667 ಗೆ ಮಿಸ್ ಕಾಲ್ ಮಾಡಬಹುದಾಗಿದ್ದು 8391990070ಗೆ ಐವಿಆರ್‌ಎಸ್ ಮೂಲಕವೂ ಗ್ಯಾಸ್ ಬುಕ್ ಮಾಡಬಹುದಾಗಿದೆ ಎಂದು ಇಂಡೇನ್ ಗ್ಯಾಸ್ ಕಂಪನಿ ತಿಳಿಸಿ ಎಂದು ಸಾಯಿ ಇಂಡೇನ್ ಗ್ಯಾಸ್ ಏಜೆನ್ಸಿ ಮಾಲೀಕ ಸುನೀಲಕುಮಾರ ಪೋಳ ತಿಳಿಸಿದ್ದಾರೆ.

Latest News

ಬಾಗಲಕೋಟೆ, ದಾವಣಗೆರೆ ದಕ್ಷಿಣ ಉಪಕದನಕ್ಕೆ ಮಹೂರ್ತ ಫಿಕ್ಸ್..

ಬಾಗಲಕೋಟೆ, ದಾವಣಗೆರೆ ದಕ್ಷಿಣ ಉಪಕದನಕ್ಕೆ ಮಹೂರ್ತ ಫಿಕ್ಸ್..

ಬೆಂಗಳೂರು: ರಾಜ್ಯದಲ್ಲಿ ಇಬ್ಬರು ಶಾಸಕರ ನಿಧನದಿಂದ ತೆರವಾಗಿದ್ದ ಬಾಗಲಕೋಟೆ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ

ಟಗರಿನ ಕಾಳಗ ಪ್ರಮುಖ ಆಕರ್ಷಣೆ:                              ಮುದ್ದೇಬಿಹಾಳ : ಮಾ.18 ರಂದು ಪಿಲೇಕೆಮ್ಮ ದೇವಿ ಜಾತ್ರಾ ಮಹೋತ್ಸವ

ಟಗರಿನ ಕಾಳಗ ಪ್ರಮುಖ ಆಕರ್ಷಣೆ: ಮುದ್ದೇಬಿಹಾಳ : ಮಾ.18 ರಂದು ಪಿಲೇಕೆಮ್ಮ ದೇವಿ ಜಾತ್ರಾ ಮಹೋತ್ಸವ

ಮುದ್ದೇಬಿಹಾಳ : ಪಟ್ಟಣದ ಪಿಲೇಕೆಮ್ಮ ನಗರದಲ್ಲಿರುವ ಪಿಲೇಕೆಮ್ಮ ದೇವಿ ಜಾತ್ರಾಮಹೋತ್ಸವ ಮಾ.18 ಹಾಗೂ 19ರಂದು

ಮಾ.15 ರಂದು ಕಾಶಿನಕುಂಟಿಯಲ್ಲಿ ಇಫ್ತಾರಕೂಟ

ಮಾ.15 ರಂದು ಕಾಶಿನಕುಂಟಿಯಲ್ಲಿ ಇಫ್ತಾರಕೂಟ

ಮುದ್ದೇಬಿಹಾಳ : ರಂಜಾನ್ ಹಬ್ಬದ ನಿಮಿತ್ಯ ಅಸ್ಕಿ ಫೌಂಡೇಶನ್ ನೇತೃತ್ವದಲ್ಲಿ ಮಾ.15 ರಂದು ಸಂಜೆ

ಮುದ್ದೇಬಿಹಾಳ : ಬಸ್ ನಿಲ್ದಾಣದ ಪಕ್ಕದಲ್ಲೇ ಪೊಲೀಸ್ ಠಾಣೆ ಆರಂಭ-ನಾಡಗೌಡ

ಮುದ್ದೇಬಿಹಾಳ : ಬಸ್ ನಿಲ್ದಾಣದ ಪಕ್ಕದಲ್ಲೇ ಪೊಲೀಸ್ ಠಾಣೆ ಆರಂಭ-ನಾಡಗೌಡ

ಮುದ್ದೇಬಿಹಾಳ : ಪಟ್ಟಣದ ಬಸ್ ನಿಲ್ದಾಣದ ಪಕ್ಕದಲ್ಲಿರುವ ಹಳೇ ಸಿಪಿಐ ಕ್ವಾಟರ‍್ಸ್ನಲ್ಲಿ ಪೊಲೀಸ್ ಠಾಣೆಯನ್ನು

ಜನ್ಮದಿನದ ಆಚರಣೆಗಳ ನೆಪದಲ್ಲಿ ದುಂದುವೆಚ್ಚ ಬೇಡ-ಕಾಶೀಬಾಯಿ ರಾಂಪೂರ

ಜನ್ಮದಿನದ ಆಚರಣೆಗಳ ನೆಪದಲ್ಲಿ ದುಂದುವೆಚ್ಚ ಬೇಡ-ಕಾಶೀಬಾಯಿ ರಾಂಪೂರ

ಮುದ್ದೇಬಿಹಾಳ : ಜನ್ಮದಿನ,ಮದುವೆ ವಾರ್ಷಿಕೋತ್ಸವ ಹಾಗೂ ಇನ್ನೀತರ ವಯಕ್ತಿಕ ಶುಭ ಸಂದರ್ಭಗಳಲ್ಲಿ ದುಂದುವೆಚ್ಚ ಮಾಡದೇ ನಾಲ್ಕು ಜನ ಹಸಿದವರಿಗೆ ಅನ್ನದಾನ ಮಾಡಿದರೆ ಅವರಿಗೆ ಹೊಟ್ಟೆ ತುಂಬಿಸಿದ ಪುಣ್ಯ ನಮಗೆ ದೊರಕುತ್ತದೆ ಎಂದು ಬಿಜೆಪಿ ಜಿಲ್ಲಾ ನಿಕಟಪೂರ್ವ ಕಾರ್ಯದರ್ಶಿ ಕಾಶೀಬಾಯಿ ಎಸ್.ರಾಂಪೂರ ಹೇಳಿದರು. ಪಟ್ಟಣದ ಸರಕಾರಿ ಆಸ್ಪತ್ರೆಯಲ್ಲಿ ಗುರುವಾರ ಲಯನ್ಸ್ ಕ್ಲಬ್ ಸಹಯೋಗದಲ್ಲಿ ತಮ್ಮ ಜನ್ಮದಿನದ ನಿಮಿತ್ಯ ಸರ್ಕಾರಿ ಆಸ್ಪತ್ರೆಗೆ ಬಂದ ರೋಗಿಗಳು, ಸಾರ್ವಜನಿಕರಿಗೆ ಅನ್ನಸಂತರ್ಪಣೆ ಕೈಗೊಂಡು ಅವರು ಮಾತನಾಡಿರು.ಹಬ್ಬ ಹಾಗೂ

ಮುದ್ದೇಬಿಹಾಳ : ಮಾ.15 ರಂದು ಚಿನ್ಮಯ ಜೆಸಿ ಟ್ಯಾಲೆಂಟ್ ಅವಾರ್ಡ್

ಮುದ್ದೇಬಿಹಾಳ : ಮಾ.15 ರಂದು ಚಿನ್ಮಯ ಜೆಸಿ ಟ್ಯಾಲೆಂಟ್ ಅವಾರ್ಡ್

ಮುದ್ದೇಬಿಹಾಳ : ಪಟ್ಟಣದ ವಿದ್ಯಾನಗರದ ಶಿರವಾಳ ಲೇಔಟ್‌ದಲ್ಲಿರುವ ಪ್ರಗತಿ ಜೆಸಿ ಶಿಕ್ಷಣ ಸಂಸ್ಥೆಯಡಿ ನಡೆಯುತ್ತಿರುವ ಚಿನ್ಮಯ ಜೆಸಿ ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಇದೇ ಪ್ರಥಮ ಬಾರಿಗೆ ಚಿನ್ಮಯ ಜೆಸಿ ಟ್ಯಾಲೆಂಟ್ ಅವಾರ್ಡ್ ಪರೀಕ್ಷೆ-2026-27 ಹಮ್ಮಿಕೊಳ್ಳಲಾಗಿದೆ ಎಂದು ಶಾಲೆಯ ಅಧ್ಯಕ್ಷ ಡಾ.ವೀರೇಶ ಪಾಟೀಲ ಹೇಳಿದರು. ಪಟ್ಟಣದ ಚಿನ್ಮಯ ಜೆಸಿ ಶಾಲೆಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು.4-9 ತರಗತಿ ಮಕ್ಕಳಿಗಾಗಿ ಮಾ.15 ರಂದು ಬೆಳಗ್ಗೆ 11 ರಿಂದ 12.30ರವರೆಗೆ