1. Home
  2. ಕರ್ನಾಟಕ

Category: ಕರ್ನಾಟಕ

ಬೆಂಗಳೂರಲ್ಲಿ ಭೀಕರ ಅಗ್ನಿ ಅವಘಡ ಒಂದೇ ಕುಟುಂಬದ ನಾಲ್ವರು ಸೇರಿ ಐವರು ಸಜೀವ ದಹನ!

ಬೆಂಗಳೂರಲ್ಲಿ ಭೀಕರ ಅಗ್ನಿ ಅವಘಡ ಒಂದೇ ಕುಟುಂಬದ ನಾಲ್ವರು ಸೇರಿ ಐವರು ಸಜೀವ ದಹನ!

ಬೆಂಗಳೂರು: ನಗರ್ತಪೇಟೆಯ ವಾಣಿಜ್ಯ ಕಟ್ಟಡದಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಒಂದೇ ಕುಟುಂಬದ ನಾಲ್ವರು ಸೇರಿ ಐವರು ಮೃತಪಟ್ಟಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಬೆಳಗ್ಗೆಯಿಂದ ಸತತ ಕಾರ್ಯಾಚರಣೆ ನಡೆಸಿ ಇಬ್ಬರ ಶವ ಹೊರಕ್ಕೆ ತೆಗೆದಿದೆ. ಮೂವರ ಶವ ಹೊರ ತೆಗೆಯಲು ಕಾರ್ಯಾಚರಣೆ ಮುಂದುವರೆಸಿದೆ. ಮೃತರನ್ನು ಮದನ್ (38) ಪತ್ನಿ ಸಂಗೀತಾ

Read More
BREAKING : ವಿಶ್ವ ಒಕ್ಕಲಿಗರ ಮಠದ ಶ್ರೀ ಚಂದ್ರಶೇಖರ ಸ್ವಾಮೀಜಿ ಲಿಂಗೈಕ್ಯ

BREAKING : ವಿಶ್ವ ಒಕ್ಕಲಿಗರ ಮಠದ ಶ್ರೀ ಚಂದ್ರಶೇಖರ ಸ್ವಾಮೀಜಿ ಲಿಂಗೈಕ್ಯ

ಬೆಂಗಳೂರು : ರಾಜ್ಯದ ಮತ್ತೊಬ್ಬ ಸ್ವಾಮೀಜಿ ಇಹಲೋಕ ತ್ಯಜಿಸಿದ ಸುದ್ದಿ ಕರುನಾಡಿನ ಜನರಿಗೆ ದಿಗ್ಭ್ರಮೆಗೊಳಿಸಿದೆ. ಆಗಸ್ಟ್ 14 ರಂದು ಕಲಬುರ್ಗಿಯ ಶರಣಬಸವೇಶ್ವರ ಸಂಸ್ಥಾನದ ಪೀಠಾಧಿಪತಿಯಾಗಿದ್ದ ಡಾ. ಶರಣಬಸವಪ್ಪ ಅಪ್ಪಾಜಿಯವರು ಇಹಲೋಕ ತ್ಯಜಿಸಿದ್ದರು. ಇದೀಗ ವಿಶ್ವ ಒಕ್ಕಲಿಗರ ಸಂಸ್ಥಾನ ಮಠದ ಶ್ರೀ ಚಂದ್ರಶೇಖರ ಸ್ವಾಮೀಜಿಗಳು ಕೂಡ ಇದೀಗ ಇಹಲೋಕ ತ್ಯಜಿಸಿರುವ

Read More
PSI ಪತ್ನಿ ಆತ್ಮಹತ್ಯೆ!

PSI ಪತ್ನಿ ಆತ್ಮಹತ್ಯೆ!

ಬಳ್ಳಾರಿ: PSI ಪತಿ ಹಾಗೂ ಇಬ್ಬರು ಮಕ್ಕಳನ್ನ ರೆಡಿ ಮಾಡಿ, ಧ್ವಜಾರೋಹಣಕ್ಕೆ ಕಳಿಸಿದ ಬಳಿಕ ಪಿಎಸ್‌ಐ ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಳ್ಳಾರಿ ಜಿಲ್ಲೆಯ ಮೋಕಾದಲ್ಲಿ ನಡೆದಿದೆ. ಮೋಕಾ ಪೊಲೀಸ್ ಠಾಣೆಯ ಪಿಎಸ್‌ಐ ಕೆ.ಕಾಳಿಂಗ ಪತ್ನಿ ಚೈತ್ರಾ (36) ಆತ್ಮಹತ್ಯೆ ಮಾಡಿಕೊ೦ಡಿರುವ ಮಹಿಳೆ. ಸಹೋದರ ಹಾಗೂ ಇಬ್ಬರು ಸಹೋ

Read More
ಮಹಿಳೆ ಗರ್ಭಕೋಶದಿಂದ 17 ಕೆ.ಜಿ. ಗೆಡ್ಡೆ ತೆಗೆದ ಇಎಸ್‌ಐಸಿ ಆಸ್ಪತ್ರೆ ವೈದ್ಯರು

ಮಹಿಳೆ ಗರ್ಭಕೋಶದಿಂದ 17 ಕೆ.ಜಿ. ಗೆಡ್ಡೆ ತೆಗೆದ ಇಎಸ್‌ಐಸಿ ಆಸ್ಪತ್ರೆ ವೈದ್ಯರು

ಬೆಂಗಳೂರು: ಮಹಿಳೆಯ ಗರ್ಭಕೋಶದಿಂದ ಮಹತ್ವದ ಶಸ್ತ್ರ ಚಿಕಿತ್ಸೆ ನಡೆಸಿದ ರಾಜಾಜಿನಗರದ ಇಎಸ್‌ಐಸಿ, ಎಂಸಿ ಪಿಜಿಐಎಂಎಸ್‌ಆರ್ ಮತ್ತು ಎಂಹೆಚ್ ಆಸ್ಪತ್ರೆ ವೈದ್ಯರು 17 ಕೆ.ಜಿ. ಗೆಡ್ಡೆ ತೆಗೆದಿದ್ದಾರೆ. ರೋಗಿ ಇದೀಗ ಚೇತರಿಸಿಕೊಳ್ಳುತ್ತಿದ್ದು, ಚಿಕಿತ್ಸೆ ಮುಂದುವರೆಸಲಾಗಿದೆ. ಇಎಸ್‌ಐಸಿ ಆಸ್ಪತ್ರೆಯ ಸ್ತ್ರೀರೋಗ ಮತ್ತು ಪ್ರಸೂತಿ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ, ಅನಿತಾ. ಎ.ಎಂ

Read More
ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರ: ಕಲ್ಲಪ್ಪ ಜಂಜಿಗಡ್ಡಿ

ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರ: ಕಲ್ಲಪ್ಪ ಜಂಜಿಗಡ್ಡಿ

ನಾರಾಯಣಪುರ : ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರವಾಗಿದೆ ಎಂದು ಕೊಡೇಕಲ್ ಉಪತಶೀಲ್ದಾರ ಕಲ್ಲಪ್ಪ ಜಂಜಿಗಡ್ಡಿ ತಿಳಿಸಿದರು. ಕೊಡೇಕಲ್ ಗ್ರಾಮದ ಉಪತಶೀಲ್ದಾರ ಆವರಣದ ಸ್ವಾತಂತ್ರ್ಯೋತ್ಸವದ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿ, ಕರ್ನಾಟಕವು ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ರಾಜಕೀಯ, ಸಾಮಾಜಿಕ ಮತ್ತು ಕ್ರಾಂತಿಕಾರಿ ಹೋರಾಟಗಳ ಮೂಲಕ ಮಹತ್ವದ ಪಾತ್ರವಹಿಸಿದೆ.

Read More
ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಕೊಡೇಕಲ್ : ‘ಬರೀ ಭ್ರಷ್ಟಾಚಾರ ಮರಾಯ, ನಾನು ಬ್ರಿಟಿಷ್ ಕಾಲದಲ್ಲಿ ಇಂತಹ ಅವ್ಯವಸ್ಥೆ ದುರಾಡಳಿತ ಕಂಡವನಲ್ಲ. ಆಧುನಿಕ ರಾಜಕೀಯ ಪರಿಸ್ಥಿತಿನೇ ಈಗಿದೇ ನನಗೆ ಈವರೆಗೂ ಸರಕಾರ ಯಾವ ಸೌಲಭ್ಯ ಕೊಡುತ್ತಿಲ್ಲ. ಸಮೀಪದ ಕೊಡೇಕಲ್ ಗ್ರಾಮದ ಸುಮಾರು 102 ವರ್ಷದ ನೇಕಾರಿಗೆ ವೃತ್ತಿಯ ಸಂಗಪ್ಪ ಮಂಟೆ ಅವರ ಮನದಾಳದ ಮಾತುಗಳಿವು.

Read More
ತ್ರಿವೇಣಿ ಶಿಕ್ಷಣ ಸಂಸ್ಥೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ತ್ರಿವೇಣಿ ಶಿಕ್ಷಣ ಸಂಸ್ಥೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

​ ಮುಧೋಳ : ದೇಶಾಭಿಮಾನ ಪ್ರತಿಯೊಬ್ಬರಲ್ಲಿ ಸ್ವಪ್ರೇರಣೆಯಿಂದ ಮೂಡಿದಾಗ ಮಾತ್ರ ದೇಶ ಅಭಿವೃದ್ಧಿಯತ್ತ ಸಾಗಲು ಸಾಧ್ಯವಿದೆ ರನ್ನ ಪ್ರತಿಷ್ಠಾನ ನಿರ್ದೇಶಕಿ ಶ್ರೀಮತಿ ಸುಲೋಚನಾ ಜವಳಗಿ ಎಂದು ಹೇಳಿದರು. ಶುಕ್ರವಾರ ನಗರದ ತ್ರಿವೇಣಿ ಶಿಕ್ಷಣ ಸಂಸ್ಥೆಯ ಶ್ರೀ ಸಂಗಮನಾಥ ಅಂತಾರಾಷ್ಟ್ರೀಯ ಸಿ.ಬಿ.ಎಸ್.ಇ ಹಾಗೂ ಕನ್ನಡ ಮಾಧ್ಯಮ ಶಾಲೆಗಳ ಸಂಯಕ್ತ ಆಶ್ರಯದಲ್ಲಿ

Read More
ಮಕ್ಕಳ ಮನಸ್ಸಿನಲ್ಲಿ ದೇಶಪ್ರೇಮದ ಬೀಜ ಬಿತ್ತಿ : ಅಶೋಕ ಮಣಿ

ಮಕ್ಕಳ ಮನಸ್ಸಿನಲ್ಲಿ ದೇಶಪ್ರೇಮದ ಬೀಜ ಬಿತ್ತಿ : ಅಶೋಕ ಮಣಿ

ಮುದ್ದೇಬಿಹಾಳ : ಮಕ್ಕಳ ಮನಸ್ಸಿನಲ್ಲಿ ಬಾಲ್ಯದಿಂದಲೇ ದೇಶಪ್ರೇಮದ ಬೀಜ ಬಿತ್ತಿ ಅವರನ್ನು ಸತ್ಪ್ರಜೆಗಳನ್ನಾಗಿ ರೂಪಿಸುವ ಜವಾಬ್ದಾರಿ ಶಿಕ್ಷಕರದು ಹಾಗೂ ಪಾಲಕರದಾಗಿದೆ ಎಂದು ಹಿರಿಯ ಸಾಹಿತಿ ಅಶೋಕ ಮಣಿ ನುಡಿದರು. ಅವರು ಪಟ್ಟಣದ ವಿದ್ಯಾನಗರ ಬಡಾವಣೆಯಲ್ಲಿರುವ ವಿದ್ಯಾಸ್ಪೂರ್ತಿ ಇಂಟರ್ ನ್ಯಾಶನಲ್ ಸ್ಕೂಲಿನಲ್ಲಿ 79 ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡು,

Read More
ಬನಶಂಕರಿ ಪತ್ತಿನ ಸಹಕಾರಿ ಸಂಘದಲ್ಲಿ 79ನೇ ಧ್ವಜಾರೋಹಣ

ಬನಶಂಕರಿ ಪತ್ತಿನ ಸಹಕಾರಿ ಸಂಘದಲ್ಲಿ 79ನೇ ಧ್ವಜಾರೋಹಣ

ಮುದ್ದೇಬಿಹಾಳ : ಪಟ್ಟಣದ ಶ್ರೀ ಬನಶಂಕರಿ ಪತ್ತಿನ ಸಹಕಾರಿ ಸಂಘದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಶುಕ್ರವಾರ ಆಚರಿಸಲಾಯಿತು. ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಮಹಾತ್ಮಾ ಗಾಂಧೀಜಿ ಅವರ ಭಾವಚಿತ್ರಗಳಿಗೆ ಪೂಜೆ ಸಲ್ಲಿಸಲಾಯಿತು. ಸಂಘದ ಅಧ್ಯಕ್ಷ ಶಂಕರ ಈ. ಹೆಬ್ಬಾಳ ರಾಷ್ಟ್ರಧ್ವಜಾರೋಹಣ ಮಾಡಿದರು. ಉಪಾಧ್ಯಕ್ಷ ರಮೇಶ ಹೆಬ್ಬಾಳ, ನಿರ್ದೇಶಕರಾದ ಸಂಗಪ್ಪ ಕಲ್ಲುಂಡಿ, ಉಮೇಶ

Read More
ತಿರಂಗಾದ ಎದುರಿಗೆ ಮೊಳಗಿದ ದೇಶಭಕ್ತಿ

ತಿರಂಗಾದ ಎದುರಿಗೆ ಮೊಳಗಿದ ದೇಶಭಕ್ತಿ

ಮುದ್ದೇಬಿಹಾಳ : ತಾಲ್ಲೂಕಿನೆಲ್ಲೆಡೆ 79ನೇ ಸ್ವಾತಂತ್ರ್ಯೋತ್ಸವವನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಪಟ್ಟಣದ ಪುರಸಭೆಯಲ್ಲಿ ಅಧ್ಯಕ್ಷ ಮಹೆಬೂಬ ಗೊಳಸಂಗಿ, ಕೃಷಿ ಇಲಾಖೆಯಲ್ಲಿ ಸಹಾಯಕ ಕೃಷಿ ನಿರ್ದೇಶಕ ಎಸ್. ಡಿ. ಭಾವಿಕಟ್ಟಿ, ತಾಪಂನಲ್ಲಿ ಇಒ ಎನ್. ಎಸ್. ಮಸಳಿ, ಸಿಪಿಐ ಕಚೇರಿಯಲ್ಲಿ ಸಿಪಿಐ ಮೊಹ್ಮದಫಸಿವುದ್ದೀನ್, ಪೊಲೀಸ್ ಠಾಣೆಯಲ್ಲಿ ಸಂಜಯ ತಿಪರೆಡ್ಡಿ, ತಾಲ್ಲೂಕು

Read More