1. Home
  2. ಕರ್ನಾಟಕ

Category: ಕರ್ನಾಟಕ

ಕಾರ್ಗಿಲ್ ವೀರಯೋಧ ಸ್ಮಾರಕ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

ಕಾರ್ಗಿಲ್ ವೀರಯೋಧ ಸ್ಮಾರಕ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ಕಾರ್ಗಿಲ್ ವೀರಯೋಧ ಸ್ಮಾರಕ ಸಮಿತಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ ಮಾಡಲಾಯಿತು. ಗೌರವಾಧ್ಯಕ್ಷರನ್ನಾಗಿ ಚಂದ್ರಶೇಖರ ಕಲಾಲ, ಅಧ್ಯಕ್ಷರನ್ನಾಗಿ ಶ್ರೀಕಾಂತ ಹಿರೇಮಠ, ಉಪಾಧ್ಯಕ್ಷರನ್ನಾಗಿ ಶೇಖರ ಢವಳಗಿ, ಪ್ರಧಾನ ಕಾರ್ಯದರ್ಶಿಯನ್ನಾಗಿ ರಾಜಶೇಖರ ಮ್ಯಾಗೇರಿ, ಖಜಾಂಚಿಯನ್ನಾಗಿ ಉದಯ ರಾಯಚೂರ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಈ ಸಮಯದಲ್ಲಿ ಸದಸ್ಯರಾದ ರಾಜು

Read More
ಜೂ.19, 20 ರಂದು ಸಂಯೋಜಿತ ಪದವಿಗಳ ಕುರಿತ ಕಾರ್ಯಾಗಾರ

ಜೂ.19, 20 ರಂದು ಸಂಯೋಜಿತ ಪದವಿಗಳ ಕುರಿತ ಕಾರ್ಯಾಗಾರ

ಮುದ್ದೇಬಿಹಾಳ : ಪಟ್ಟಣದ ಅಭ್ಯುದಯ ಪದವಿ ಕಾಲೇಜಿನಲ್ಲಿ ಜೂ.19, 20 ರಂದು ಎರಡು ದಿನಗಳ ಕಾಲ ಪಟ್ಟಣದ ಅಭ್ಯುದಯ ಪದವಿ ಕಾಲೇಜಿನಲ್ಲಿ ಸಂಯೋಜಿತ ಪದವಿಗಳ ಕುರಿತು ಕಾರ್ಯಾಗಾರ ಹಮ್ಮಿಕೊಂಡಿದ್ದೇವೆ ಎಂದು ಅಭ್ಯುದಯ ಪದವಿ ಕಾಲೇಜಿನ ಕಾರ್ಯದರ್ಶಿ ಎಂ. ಎನ್. ಮದರಿ ತಿಳಿಸಿದರು. ಪಟ್ಟಣದ ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆ

Read More
ಇ.ಆರ್.ಟಿ ಅನುಷ್ಠಾನ; ಜನಪ್ರತಿನಿಧಿಗಳ, ಸಾರ್ವಜನಿಕರ ಅಭಿಪ್ರಾಯಕ್ಕೆ ಮನ್ನಣೆ

ಇ.ಆರ್.ಟಿ ಅನುಷ್ಠಾನ; ಜನಪ್ರತಿನಿಧಿಗಳ, ಸಾರ್ವಜನಿಕರ ಅಭಿಪ್ರಾಯಕ್ಕೆ ಮನ್ನಣೆ

ಧಾರವಾಡ, ಜೂನ್‌16: ವೇಗವಾಗಿ ಬೆಳೆಯುತ್ತಿರುವ ಹುಬ್ಬಳ್ಳಿ- ಧಾರವಾಡ ಅವಳಿ ನಗರಗಳಲ್ಲಿ ಸಾರ್ವಜನಿಕರ ಸುಗಮ ಸಂಚಾರಕ್ಕಾಗಿ ಹುಬ್ಬಳ್ಳಿ ಧಾರವಾಡ ಕಾರಿಡಾಡ್‌ನಲ್ಲಿ ಎಲೆಕ್ಟ್ರಿಕ್ ರ‍್ಯಾಪಿಡ್‌ ಟ್ರಾನ್ಸಿಟ್ (ಇ.ಆರ್.ಟಿ) ಸೌಲಭ್ಯ ಆರಂಭಿಸಲು ಜನಪ್ರತಿನಿಧಿಗಳ ಹಾಗೂ ಸಾರ್ವಜನಿಕರ ಅಭಿಪ್ರಾಯಗಳನ್ನು ಪಡೆದು, ಉತ್ತಮ ಯೋಜನಾ ವರದಿ ರೂಪಿಸಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ

Read More
ಅಧಿಕಾರಿಗಳ ನಿರ್ಲಕ್ಷ್ಯದಿಂದ ಯಾವುದೇ ಜೀವಹಾನಿ ಉಂಟಾದರೆ ಅವರ ವಿರುದ್ಧ ಕ್ರಮ: ಸಚಿವ ಸಂತೋಷ್‌ ಲಾಡ್

ಅಧಿಕಾರಿಗಳ ನಿರ್ಲಕ್ಷ್ಯದಿಂದ ಯಾವುದೇ ಜೀವಹಾನಿ ಉಂಟಾದರೆ ಅವರ ವಿರುದ್ಧ ಕ್ರಮ: ಸಚಿವ ಸಂತೋಷ್‌ ಲಾಡ್

ಧಾರವಾಡ, ಜೂನ್‌ 16: ಮಳೆಗಾಲದ ಸಂಕಷ್ಟ ಸಂದರ್ಭದಲ್ಲಿಯೂ ಅಧಿಕಾರಿಗಳು ತಮ್ಮ ಕರ್ತವ್ಯವನ್ನು ಸಾರ್ವಜನಿಕ ಸ್ನೇಹಿಯಾಗಿ ನಿರ್ವಹಿಸಬೇಕು. ನಿಮ್ಮ ಇಲಾಖೆ ಕರ್ತವ್ಯಗಳಿಂದ ವಿಮುಖರಾಗಬೇಡಿ. ಯಾವುದೇ ಅಧಿಕಾರಿ, ಸಿಬ್ಬಂದಿ ಕರ್ತವ್ಯ ನಿರ್ಲಕ್ಷ್ಯದಿಂದ ಜೀವ ಹಾನಿ ಉಂಟಾದರೆ, ಆಯಾ ಅಧಿಕಾರಿಯನ್ನು ಜವಾಬ್ದಾರಗೊಳಿಸಿ, ಕಾನೂನುಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಕಾರ್ಮಿಕ ಇಲಾಖೆ ಮತ್ತು ಜಿಲ್ಲಾ ಉಸ್ತುವಾರಿ

Read More
ನೀಟ್ ಪರೀಕ್ಷೆ ಫಲಿತಾಂಶ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನ ಆಕಾಶಗೆ 604 ಅಂಕ

ನೀಟ್ ಪರೀಕ್ಷೆ ಫಲಿತಾಂಶ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನ ಆಕಾಶಗೆ 604 ಅಂಕ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಯೊಬ್ಬರು ನೀಟ್ ಪರೀಕ್ಷೆಯಲ್ಲಿ ಉತ್ತರ ಕರ್ನಾಟಕದಲ್ಲೇ ಅತೀ ಹೆಚ್ಚು ಅಂಕ ಗಳಿಸಿದ ಕೀರ್ತಿಗೆ ಭಾಜನವಾಗಿದ್ದಾರೆ. ಆಕಾಶ ಜಾಧವಗೆ 604 ಅಂಕ ಬಂದಿದ್ದು ಪ್ರಥಮ,ಇನ್ನುಳಿದ 14 ಜನ ವಿದ್ಯಾರ್ಥಿಗಳು 500ಕ್ಕೂ ಅಧಿಕ ಅಂಕ ಗಳಿಸಿದ್ದಾರೆ.ಅಮೃತ್ ಹಡಗಲಿ(588), ಆದಿತ್ಯಾ

Read More
ರಸ್ತೆ ಕಾಮಗಾರಿ ಅಪೂರ್ಣ : ಟೋಲ್ ಸಂಗ್ರಹಕ್ಕೆ ವಿರೋಧ

ರಸ್ತೆ ಕಾಮಗಾರಿ ಅಪೂರ್ಣ : ಟೋಲ್ ಸಂಗ್ರಹಕ್ಕೆ ವಿರೋಧ

ಮುದ್ದೇಬಿಹಾಳ : ಹುನಗುಂದ ತಾಲ್ಲೂಕಿನಿಂದ ತಂಗಡಗಿ ಮುಖಾಂತರ ತಾಳಿಕೋಟಿಯವರೆಗೆ ನಿರ್ಮಿಸಿರುವ ರಾಜ್ಯ ಹೆದ್ದಾರಿ ಕಾಮಗಾರಿಯನ್ನು ಪೂರ್ಣಗೊಳಿಸದೇ ಟೋಲ್ ಸಂಗ್ರಹಿಸುತ್ತಿರುವ ಕ್ರಮ ಕಾನೂನು ಬಾಹಿರವಾಗಿದ್ದು ಬಾಕಿ ಉಳಿದಿರುವ ರಸ್ತೆಯ ನಿರ್ಮಾಣಕ್ಕೆ ಇರುವ ಸಮಸ್ಯೆಯನ್ನು ಎರಡು ವಾರದಲ್ಲಿ ಸರಿಪಡಿಸಿ ಕಾಮಗಾರಿ ಕೈಗೊಳ್ಳಬೇಕು. ಇಲ್ಲದಿದ್ದಲ್ಲಿ ತಂಗಡಗಿ ಗ್ರಾಮದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ಯುವ ಜನ

Read More
ಅಶೋಕ ಚಟ್ಟೇರ ಅಧ್ಯಕ್ಷರಾಗಿ ಆಯ್ಕೆ : ಬಣಜಿಗ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ

ಅಶೋಕ ಚಟ್ಟೇರ ಅಧ್ಯಕ್ಷರಾಗಿ ಆಯ್ಕೆ : ಬಣಜಿಗ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ತಾಲ್ಲೂಕು ಬಣಜಿಗ ಸಮಾಜದ ನೂತನ ಕಾರ್ಯಕಾರಿಣಿ ಮಂಡಳಿಯನ್ನು ಸರ್ವಾನುಮತದಿಂದ ಭಾನುವಾರ ಆಯ್ಕೆ ಮಾಡಲಾಯಿತು. ಗೌರವಾಧ್ಯಕ್ಷರಾಗಿ ಎಂ.ಎಸ್.ನಾವದಗಿ ವಕೀಲರು, ಅಧ್ಯಕ್ಷರಾಗಿ ಅಶೋಕ ಚಟ್ಟೇರ, ಉಪಾಧ್ಯಕ್ಷರಾಗಿ ಬಿ.ಎಸ್.ಚಿನಿವಾರ ಹಾಗೂ ವಿಜಯ ಬೆಲ್ಲದ, ಪ್ರಧಾನ ಕಾರ್ಯದರ್ಶಿಯಾಗಿ ರಾಜು ಬಳ್ಳೊಳ್ಳಿ, ಖಜಾಂಚಿಯಾಗಿ ಸಂತೋಷ ನಾಯನೇಗಲಿ, ಯುವ ಘಟಕದ ಅಧ್ಯಕ್ಷರಾಗಿ ಶಂಕರ ಕಡಿ,

Read More
ದೇವದುರ್ಗ ಉದ್ಯೋಗ ಖಾತ್ರಿ ಅಕ್ರಮ: ಪ್ರಕರಣ ಮುಚ್ಚಿ ಹಾಕುವ ಪ್ರಯತ್ನ

ದೇವದುರ್ಗ ಉದ್ಯೋಗ ಖಾತ್ರಿ ಅಕ್ರಮ: ಪ್ರಕರಣ ಮುಚ್ಚಿ ಹಾಕುವ ಪ್ರಯತ್ನ

ರಾಯಚೂರು,ಜೂ 15- ಜಿಲ್ಲೆಯ ದೇವದುರ್ಗ ತಾಲೂಕಿನಲ್ಲಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ನಡೆದಿರುವ ಅಕ್ರಮ ಪ್ರಕರಣವನ್ನು ಸಿಬಿಐ ತನಿಖೆಗೆವಹಿಸಿ ತಪ್ಪಿತಸ್ಥ ಎಲ್ಲಾ ಅಧಿಕಾರಿಗಳ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಸಾಮಾಜಿಕ ಕಾರ್ಯಕರ್ತ ಶರಣಬಸವ ಹೂಗಾರ ರಾಜ್ಯಪಾಲರಿಗೆ ದೂರು ನೀಡಿದ್ದಾರೆ. 2020-21 ಮತ್ತು 2021-22 ಸಾಲಿನಲ್ಲಿ ದೇವದುರ್ಗ ತಾಲೂಕಿನ

Read More
ಮುದ್ದೇಬಿಹಾಳ ಲಾಡ್ಜ್‌ನಲ್ಲಿ ವೇಶ್ಯಾವಾಟಿಕೆ ದಂಧೆ ಬಯಲು: ಇಬ್ಬರು ಮಹಿಳೆಯರ ರಕ್ಷಣೆ

ಮುದ್ದೇಬಿಹಾಳ ಲಾಡ್ಜ್‌ನಲ್ಲಿ ವೇಶ್ಯಾವಾಟಿಕೆ ದಂಧೆ ಬಯಲು: ಇಬ್ಬರು ಮಹಿಳೆಯರ ರಕ್ಷಣೆ

ವಿಜಯಪುರ: ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದ ಲಾಡ್ಜ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ನಡೆಸಿದರ ಬೆನ್ನಿಗೇ ಪೊಲೀಸರು ದಾಳಿ ನಡೆಸಿ ಪ್ರಕರಣವನ್ನು ಭೇದಿಸಿದ್ದಾರೆ. ಈ ವೇಳೆ ಇಬ್ಬರು ಮಹಿಳೆಯರನ್ನು ರಕ್ಷಿಸಿ, ದಂಧೆಗೆ ಸಂಬಂಧಿಸಿದಂತೆ ಮುಂದಿನ ತನಿಖೆ ಆರಂಭಿಸಲಾಗಿದೆ. ಸಾಂಘವಿ ಲಾಡ್ಜ್‌ನಲ್ಲಿ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿದ್ದು, ಬಾಗಲಕೋಟೆ

Read More
ಭದ್ರಾವತಿ : ನಕಲಿ ನೋಟು ಚಲಾವಣೆ – ರಿಯಲ್ ಎಸ್ಟೇಟ್ ಕೆಲಸಗಾರ ಅರೆಸ್ಟ್!

ಭದ್ರಾವತಿ : ನಕಲಿ ನೋಟು ಚಲಾವಣೆ – ರಿಯಲ್ ಎಸ್ಟೇಟ್ ಕೆಲಸಗಾರ ಅರೆಸ್ಟ್!

ಭದ್ರಾವತಿ (bhadravati), ಜೂ. 15: ನಕಲಿ ನೋಟು ಚಲಾವಣೆ ಮಾಡುತ್ತಿದ್ದ ಆರೋಪದ ಮೇರೆಗೆ, ಭದ್ರಾವತಿ ನ್ಯೂ ಟೌನ್ ಠಾಣೆ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ ಘಟನೆ ನಡೆದಿದೆ. ಭದ್ರಾವತಿಯ ಭಂಡಾರಹಳ್ಳಿ ಎದುರಿನ ನಾಗಮ್ಮ ಲೇಔಟ್ ನಿವಾಸಿ, ರಿಯಲ್ ಎಸ್ಟೇಟ್ ಕೆಲಸ ಮಾಡುವ ರಂಗೇಗೌಡ (57) ಬಂಧಿತ ಆರೋಪಿ ಎಂದು

Read More