1. Home
  2. ಕರ್ನಾಟಕ

Category: ಕರ್ನಾಟಕ

ಕಾರ್ಮಿಕರ ಹಣ ಕಾರ್ಮಿಕರ ಕಲ್ಯಾಣಕ್ಕೇ ಬಳಕೆಯಾಗಬೇಕು: ಸಚಿವ ಲಾಡ್

ಕಾರ್ಮಿಕರ ಹಣ ಕಾರ್ಮಿಕರ ಕಲ್ಯಾಣಕ್ಕೇ ಬಳಕೆಯಾಗಬೇಕು: ಸಚಿವ ಲಾಡ್

ಬೆಂಗಳೂರು, ಆಗಸ್ಟ್‌ 13: ನೋಂದಾಯಿತ ಕಾರ್ಮಿಕರ ಮಕ್ಕಳಿಗೆ ಜಿಲ್ಲೆಗೊಂದರಂತೆ ಶ್ರಮಿಕ ವಸತಿ ಶಾಲೆ ಆರಂಭ ಮಾಡುವುದರ ಉದ್ದೇಶವನ್ನು ಸವಿವರವಾಗಿ ವಿವರಿಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಅವರು, ವಿರೋಧ ಪಕ್ಷದ ಸದಸ್ಯರ ಪ್ರಶ್ನೆಗಳಿಗೆ ಸ್ಪಷ್ಟ ಉತ್ತರ ನೀಡಿ ಸರ್ಕಾರದ ನಿಲುವಿನ ಬಗ್ಗೆ ತಿಳಿಸಿದರು. ಕಾರ್ಮಿಕರಿಂದ ಸೆಸ್‌ ಸಂಗ್ರಹಿಸಿದನ್ನು ಬೇರೆಯವರಿಗೆ,

Read More
ಶ್ರಮಿಕ ವಸತಿ ಶಾಲೆ: ಶಾಸಕರ ಬೇಡಿಕೆ ಪರಿಶೀಲನೆಗೆ ಕ್ರಮ: ಸಚಿವ ಸಂತೋಷ್‌ ಲಾಡ್‌

ಶ್ರಮಿಕ ವಸತಿ ಶಾಲೆ: ಶಾಸಕರ ಬೇಡಿಕೆ ಪರಿಶೀಲನೆಗೆ ಕ್ರಮ: ಸಚಿವ ಸಂತೋಷ್‌ ಲಾಡ್‌

ಬೆಂಗಳೂರು, ಆಗಸ್ಟ್‌ 13: ಕಾರ್ಮಿಕ ಇಲಾಖೆ ವತಿಯಿಂದ ರಾಜ್ಯದ 31 ಜಿಲ್ಲೆಗಳಲ್ಲಿ ಶ್ರಮಿಕ ವಸತಿ ಶಾಲೆಗಳನ್ನು ಪ್ರಾರಂಭಿಸಲು ಕ್ರಮ ಕೈಗೊಳ್ಳಲಾಗಿದೆ. ತಮ್ಮ ತಮ್ಮ ಕ್ಷೇತ್ರದಲ್ಲೂ ಶಾಲೆಗಳನ್ನು ಆರಂಭಿಸಬೇಕು ಎಂದು ಕೆಲವು ಶಾಸಕರು ಬೇಡಿಕೆ ಇಟ್ಟಿದ್ದಾರೆ. ಈ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌

Read More
ಜಿಲ್ಲೆಯ ಕೊನೆಯ ಗ್ರಾಮಕ್ಕೂ ಬಸ್ ವ್ಯವಸ್ಥೆ ಮಾಡಿಸಿದ ಶಿಕ್ಷಕ

ಜಿಲ್ಲೆಯ ಕೊನೆಯ ಗ್ರಾಮಕ್ಕೂ ಬಸ್ ವ್ಯವಸ್ಥೆ ಮಾಡಿಸಿದ ಶಿಕ್ಷಕ

ಕೊಡೇಕಲ್ಲ : ಯಾದಗಿರಿ ಜಿಲ್ಲೆಯ ಕಟ್ಟ ಕಡೆಯ ಗ್ರಾಮ ಬಸ್ಸಾಪುರ. ಈ ಗ್ರಾಮವು ಇಲ್ಲಿಯವರೆಗೆ ಬಸ್ಸಿನ ಮುಖವನ್ನೇ ನೋಡಿರಲಿಲ್ಲ. ಗ್ರಾಮದ ಜನರಿಗೆ ಹಾಗೂ ಮುಂದಿನ ಶಿಕ್ಷಣಕ್ಕಾಗಿ ಮಕ್ಕಳಿಗೆ ಬೇರೆ ಗ್ರಾಮಕ್ಕೆ ಹೋಗಿ ಬರಲು ಮತ್ತು ವಿಶೇಷವಾಗಿ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ತುಂಬಾ ತೊಂದರೆಯಾಗಿತ್ತು. ಇದನ್ನು ಗಮನಿಸಿದ ಶಿಕ್ಷಕರಾದ ಶ್ರೀ

Read More
ನಾಗಮೋಹನ್ ದಾಸ ವರದಿ ಲೋಪ ಸರಿಪಡಿಸಿ: ಮಂಜುನಾಥ ಛಲವಾದಿ

ನಾಗಮೋಹನ್ ದಾಸ ವರದಿ ಲೋಪ ಸರಿಪಡಿಸಿ: ಮಂಜುನಾಥ ಛಲವಾದಿ

ಮುದ್ದೇಬಿಹಾಳ : ನ್ಯಾ ನಾಗಮೋಹನ್ ದಾಸ್ ಆಯೋಗ ಸರ್ಕಾರಕ್ಕೆ ಸಲ್ಲಿಸಿರುವ ವರದಿಯಲ್ಲಿ ಛಲವಾದಿ (ಹೊಲಯ ) ಸಮುದಾಯಕ್ಕೆ ಅನ್ಯಾಯ ಮಾಡಿದೆ, ಸರಿಯಾದ ದತ್ತಂಶ ಸಂಗ್ರಹಿಸದೆ ಹಿಂದಿನ ವರದಿಯನ್ನೇ ಕಾಫಿ ಪೇಸ್ಟ್ ಮಾಡಲಾಗಿದೆ ಎಂದು ಛಲವಾದಿ ಸಮಾಜದ ರಾಜ್ಯ ಸಮಿತಿ ಸದಸ್ಯ ಮಂಜುನಾಥ್ ಛಲವಾದಿ(ಬಸರಕೋಡ) ಆರೋಪಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ

Read More
103 ರೋಗಿಗಳು ಶಸ್ತ್ರಚಿಕಿತ್ಸೆಗೆ ಆಯ್ಕೆ: 250 ರೋಗಿಗಳ ಕಣ್ಣಿನ ಆರೋಗ್ಯ ತಪಾಸಣೆ

103 ರೋಗಿಗಳು ಶಸ್ತ್ರಚಿಕಿತ್ಸೆಗೆ ಆಯ್ಕೆ: 250 ರೋಗಿಗಳ ಕಣ್ಣಿನ ಆರೋಗ್ಯ ತಪಾಸಣೆ

ಮುದ್ದೇಬಿಹಾಳ : ಪಟ್ಟಣದ ಮನಿಯಾರ ಸಮಾಜ ಸೇವಾ ಟ್ರಸ್ಟ್ ನೇತೃತ್ವದಲ್ಲಿ ಭಾನುವಾರ ಇಲ್ಲಿನ ಅನುಗ್ರಹ ಕಣ್ಣಿನ ಆಸ್ಪತ್ರೆಯಲ್ಲಿ ಕಣ್ಣಿನ ಆರೋಗ್ಯ ಉಚಿತ ತಪಾಸಣಾ ಶಿಬಿರ ನಡೆಯಿತು. ಶಿಬಿರದ ನೇತೃತ್ವ ವಹಿಸಿದ್ದ ಟ್ರಸ್ಟ್ ಸಂಸ್ಥಾಪಕ ಅಧ್ಯಕ್ಷ ಅಯೂಬ ಮನಿಯಾರ ಮಾತನಾಡಿ, ಈಗಾಗಲೇ ತಾಳಿಕೋಟಿಯಲ್ಲಿ ಶಿಬಿರ ನಡೆಸಲಾಗಿದ್ದು ಅಲ್ಲಿ 103 ಜನರು

Read More
ಗಮನ ಸೆಳೆದ ಕುದುರೆ ಕುಣಿತ, ಡೊಳ್ಳಿನ ಮೇಳ : ಸಂಗೊಳ್ಳಿ ರಾಯಣ್ಣ ಮೂರ್ತಿ ಅದ್ದೂರಿ ಮೆರವಣಿಗೆ

ಗಮನ ಸೆಳೆದ ಕುದುರೆ ಕುಣಿತ, ಡೊಳ್ಳಿನ ಮೇಳ : ಸಂಗೊಳ್ಳಿ ರಾಯಣ್ಣ ಮೂರ್ತಿ ಅದ್ದೂರಿ ಮೆರವಣಿಗೆ

ಮುದ್ದೇಬಿಹಾಳ : ಪಟ್ಟಣದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಪ್ರತಿಷ್ಠಾಪಿಸಲು ಸಿದ್ಧಗೊಳಿಸಿರುವ ರಾಯಣ್ಣನವರ ಕಂಚಿನ ಪುತ್ಥಳಿಯನ್ನು ಪಟ್ಟಣದಲ್ಲಿ ಭಾನುವಾರ ಭವ್ಯ ಮೆರವಣಿಗೆ ಮೂಲಕ ಕರೆತರಲಾಯಿತು. ಪಟ್ಟಣದ ಆಲಮಟ್ಟಿ ರಸ್ತೆಯಲ್ಲಿರುವ ಬಿ.ಎಲ್.ಬಿರಾದಾರ ಕಲ್ಯಾಣ ಮಂಟಪದಿಂದ ವಿವಿಧ ಊರುಗಳಿಂದ ಆಗಮಿಸಿದ್ದ ಡೊಳ್ಳಿನ ಮೇಳದವರು, ವಿಶೇಷವಾಗಿ ಕುದುರೆ ಕುಣಿತದ ತಂಡ ಅಲಂಕಾರಿಕ ಬೊಂಬೆಗಳು ಮೆರವಣಿಗೆಯ

Read More
ಮುದ್ದೇಬಿಹಾಳ : ಮಳೆಗೆ 17 ಮನೆಗಳಿಗೆ ಭಾಗಶಃ ಹಾನಿ

ಮುದ್ದೇಬಿಹಾಳ : ಮಳೆಗೆ 17 ಮನೆಗಳಿಗೆ ಭಾಗಶಃ ಹಾನಿ

ಮುದ್ದೇಬಿಹಾಳ : ತಾಲ್ಲೂಕಿನಲ್ಲಿ ಕಳೆದ ಮೂರು ದಿನಗಳಿಂದ ವಿರಾಮ ನೀಡುತ್ತ ಸುರಿಯುತ್ತಿರುವ ಮಳೆಯಿಂದ ಆಸ್ತಿಪಾಸ್ತಿಗಳಿಗೆ ಹಾನಿಯಾಗಿದ್ದು ರೈತಾಪಿ ವರ್ಗ ವರುಣನಿಗೆ ಸಾಕಪ್ಪ ಸಾಕು ಬಿಡು ಎನ್ನುವಂತಾಗಿದೆ. ಮುದ್ದೇಬಿಹಾಳ ತಾಲ್ಲೂಕಿನಲ್ಲಿ ಕಳೆದ ಬುಧವಾರದಿಂದೀಚಿಗೆ ಒಟ್ಟು 17 ಮನೆಗಳಿಗೆ ಭಾಗಶಃ ಹಾನಿ ಆಗಿದೆ ಎಂದು ಕಂದಾಯ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Read More
ಸುಮಾರು 6 ಕೀಲೋ ಮೀಟರ್ ವರೆಗೆ ನಿಂತ ವಾಹನ ದಟ್ಟನೆ

ಸುಮಾರು 6 ಕೀಲೋ ಮೀಟರ್ ವರೆಗೆ ನಿಂತ ವಾಹನ ದಟ್ಟನೆ

ತಾಳಿಕೋಟೆ: ಡೋಣಿ ನದಿಯ ಪ್ರವಾಹದಿಂದ ವಿಜಯಪುರ ರಸ್ತೆಯ ಕೆಳಮಟ್ಟದ ಸೇತುವೆ ಜಲಾವೃತವಾಗಿರುವದು ಒಂದು ಕಡೆಯಾದರೆ ಹಡಗಿನಾಳ ಗ್ರಾಮದ ಮೂಲಕ ಮೂಲಕ ಸಂಚರಿಸುವ ಮೂಕೀಹಾಳ ಗ್ರಾಮದ ಹತ್ತಿರದ ಹಳ್ಳದಲ್ಲಿಯೂ ಶುಕ್ರವಾರ ಸಾಯಂಕಾಲ ಪ್ರವಾಹದ ಉಕ್ಕಿ ಬಂದಿದ್ದರಿಂದ ಸಂಪೂರ್ಣ ಸಂಚಾರ ವ್ಯವಸ್ಥೆಯೇ ಕಡಿತಗೊಂಡ ಪರಿಣಾಮ ತಾಳಿಕೋಟೆಯಿಂದ ಮೂಕೀಹಾಳ ಗ್ರಾಮದ ಹಳ್ಳದ ವರೆಗಿನ

Read More
ಟ್ರ್ಯಾಕ್ಟ‌ರ್ ಹಾಯ್ದು ಏಳು ವರ್ಷದ ಬಾಲಕಿ ಸಾವು

ಟ್ರ್ಯಾಕ್ಟ‌ರ್ ಹಾಯ್ದು ಏಳು ವರ್ಷದ ಬಾಲಕಿ ಸಾವು

ಮುಧೋಳ: ಎರಡು ಬೈಕ್‌ಗಳ ಮುಖಾಮುಖಿ ಡಿಕ್ಕಿಯಿಂದ ಕೆಳಗೆ ಬಿದ್ದ ಬಾಲಕಿ ಮೇಲೆ ಹಿಂದಿನಿಂದ ಟ್ರ್ಯಾಕ್ಟ‌ರ್ ಹರಿದ ಪರಿಣಾಮ ಬಾಲಕಿ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಗರದ ಮಂಡಬಸಪ್ಪನ ಗುಡಿ ಹತ್ತಿರ ಗುರುವಾರ ರಾತ್ರಿ ಸಂಭವಿಸಿದೆ. ಮೃತ ಬಾಲಕಿಯನ್ನು ಏಳು ವರ್ಷದ ಅಂಜಲಿ ಎಂದು ಗುರುತಿಸಲಾಗಿದೆ. ತಂದೆ ಉಮೇಶನೊಂದಿಗೆ ಮುಧೋಳದಿಂದ ಬೈಕ್‌ನಲ್ಲಿ

Read More
ಶಾಸಕ ನಾಡಗೌಡರಿಂದ ಭೂಮಿಪೂಜೆ: ಆರೋಗ್ಯ ಘಟಕ ಪ್ರಯೋಗಾಲಯ ಉದ್ಘಾಟನೆ

ಶಾಸಕ ನಾಡಗೌಡರಿಂದ ಭೂಮಿಪೂಜೆ: ಆರೋಗ್ಯ ಘಟಕ ಪ್ರಯೋಗಾಲಯ ಉದ್ಘಾಟನೆ

ಮುದ್ದೇಬಿಹಾಳ : ಪಟ್ಟಣದ ಸರ್ಕಾರಿ ಆಸ್ಪತ್ರೆಯ ನವೀಕರಣ ಕಾರ್ಯದ ಭೂಮಿಪೂಜೆ ಹಾಗೂ ತಾಲ್ಲೂಕು ಆಸ್ಪತ್ರೆಯ ಆರೋಗ್ಯ ಘಟಕ ಪ್ರಯೋಗಾಲಯದ ಉದ್ಘಾಟನಾ ಸಮಾರಂಭಕ್ಕೆ ಶಾಸಕ ಸಿ.ಎಸ್.ನಾಡಗೌಡ ಗುರುವಾರ ಚಾಲನೆ ನೀಡಿದರು. ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಶಾಸಕರು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ಆಸ್ಪತ್ರೆಯ ನವೀಕರಣಕ್ಕೆ 2 ಕೋಟಿ

Read More