Green gram: ಇಂದಿನಿಂದ ಹೆಸರು ಕಾಳು ಖರೀದಿ ಆರಂಭ
ಕುಂದಗೋಳ: ಪಟ್ಟಣದ ಎಪಿಎಂಸಿ ಆವರಣ ಹಾಗೂ ಯಲಿವಾಳದ ಪಿಕೆಪಿಎಸ್ ಆವರಣದಲ್ಲಿ ಆ.30ರಿಂದ ಹೆಸರು ಕಾಳು (Green gram) ಖರೀದಿಸಲಾಗುತ್ತದೆ. ರೈತರು ಇದರ ಸದುಪಯೋಗಪಡಿಸಿಕೊಳ್ಳಬೇಕು ಎಂದು ತಹಸೀಲ್ದಾರ್ ರಾಜು ಮಾವರಕರ ತಿಳಿಸಿದರು. Join Out Telegram: https://t.me/dcgkannada ಪಟ್ಟಣದ ತಹಸೀಲ್ದಾರ್ ಕಚೇರಿಯಲ್ಲಿ ಗುರುವಾರ ಆಯೋಜಿಸಿದ್ದ ಸಭೆಯಲ್ಲಿ ಅವರು ಮಾತನಾಡಿದರು. 2024-
Read More