1. Home
  2. ಕರ್ನಾಟಕ

Category: ಕರ್ನಾಟಕ

Narendra Modi; ವೀರೇಂದ್ರ ಹೆಗ್ಗಡೆ ಕಾರ್ಯವೈಖರಿಗೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ

Narendra Modi; ವೀರೇಂದ್ರ ಹೆಗ್ಗಡೆ ಕಾರ್ಯವೈಖರಿಗೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ

ನವದೆಹಲಿ, (ಆಗಸ್ಟ್ 11): ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರನ್ನು ಶುಕ್ರವಾರ ಸಂಸತ್ತಿನ ಭವನದ ಪ್ರಧಾನ ಕಚೇರಿಯಲ್ಲಿ ಭೇಟಿಯಾಗಿ, ಶ್ರೀ ಮಂಜುನಾಥ ಸ್ವಾಮಿಯ ಪ್ರಸಾದವನ್ನು ನೀಡಿ ದೇಶಕ್ಕೆ ಇನ್ನೂ ಉತ್ತಮ ಸೇವೆ ಸಲ್ಲಿಸುವಂತಾಗಲಿ ಎಂದು ಆಶೀರ್ವದಿಸಿದರು. ರಾಜ್ಯಸಭಾ ಸಂಸದರ ವ್ಯಾಪ್ತಿಗೆ

Read More
Bus Accident: ಚಾಲಕನಿಗೆ ತಲೆಸುತ್ತು.. ಹೊಲಕ್ಕೆ‌ ನುಗ್ಗಿದ‌ ಬಸ್ಸು!

Bus Accident: ಚಾಲಕನಿಗೆ ತಲೆಸುತ್ತು.. ಹೊಲಕ್ಕೆ‌ ನುಗ್ಗಿದ‌ ಬಸ್ಸು!

ಮುಧೋಳ : ಬಸ್ ಚಾಲನೆ ವೇಳೆ ಚಾಲಕನಿಗೆ ತಲೆಸುತ್ತು ಬಂದ ಕಾರಣ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಇಲಾಖೆಯ ಬಸ್ ಒಂದು ಹೊಲಕ್ಕೆ‌ ನುಗ್ಗಿರುವ (Bus Accident) ಘಟನೆ ಶಿರೋಳ ಗ್ರಾಮದ ಬಳಿ ನಡೆದಿದೆ. Join Out Telegram: https://t.me/dcgkannada ವಿಜಯಪುರದಿಂದ ಅಂಕೋಲಕ್ಕೆ ತೆರಳುತ್ತಿದ್ದ ಬಸ್ ಜಮಖಂಡಿಯಿಂದ ಮುಧೋಳಕ್ಕೆ

Read More
Short circuit: ವಿದ್ಯುತ್ ತಗುಲಿ ಚಿರತೆ ಸಾವು!

Short circuit: ವಿದ್ಯುತ್ ತಗುಲಿ ಚಿರತೆ ಸಾವು!

ಮಂಡ್ಯ: ಜಿಲ್ಲೆಯ ಕೃಷ್ಣರಾಜಪೇಟೆ ತಾಲೂಕಿನ ಬಂಡಿಹೊಳೆ ಗ್ರಾಮದ ಜಮೀನು ಒಂದರಲ್ಲಿ ವಿದ್ಯುತ್ ತಂತಿ ತಗುಲಿ (Short circuit) ಚಿರತೆಯೊಂದು ಮೃತಪಟ್ಟಿದೆ. ರಾಘು ದೇವಸೇಗೌಡ್ರು ಎಂಬುವವರಿಗೆ ಸೇರಿದ ಜಮೀನಲ್ಲಿ ಈ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ. Join Our Telegram: https://t.me/dcgkannada ಚಿರತೆಯೂ ಮರ ಹತ್ತುವ ವೇಳೆಯಲ್ಲಿ ಮೋಟಾರ್

Read More
Rowdy sheeter: ಬೆಳ್ಳಂಬೆಳ್ಳಿಗ್ಗೆ ಮಂಡ್ಯದಲ್ಲಿ ರೌಡಿಶೀಟರ್ ಮೇಲೆ ಗುಂಡಿನ ದಾಳಿ

Rowdy sheeter: ಬೆಳ್ಳಂಬೆಳ್ಳಿಗ್ಗೆ ಮಂಡ್ಯದಲ್ಲಿ ರೌಡಿಶೀಟರ್ ಮೇಲೆ ಗುಂಡಿನ ದಾಳಿ

ಮಂಡ್ಯ: ಇಂದು ಬೆಳ್ಳಂಬೆಳ್ಳಿಗ್ಗೆ ಮಂಡ್ಯದಲ್ಲಿ ರೌಡಿಶೀಟರ್ (Rowdy sheeter) ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ಡಕ್ಕ ಅಲಿಯಾಸ್ ಮುತ್ತುರಾಜ್‌ನ ಮೇಲೆ ಹಲಗೂರು ಠಾಣಾ ಸಿಪಿವೈ ಶ್ರೀಧರ್ ಫೈರಿಂಗ್ ಮಾಡಿದ್ದಾರೆ. ಜುಲೈ 30 ರಂದು ಕಾಂತರಾಜು ಎಂಬಾತನ ಕೊಲೆ ನಡೆದಿತ್ತು. ಆ ಸಂಬಂಧ ಹಲಗೂರು ಪೊಲೀಸ್ ಠಾಣೆಯಲ್ಲಿ ಕೊಲೆ

Read More
ತುಂಗಭದ್ರಾ ಡ್ಯಾಂ ಕ್ರಸ್ಟ್‌ಗೇಟ್‌ ಚೈನ್ ಲಿಂಕ್ ಕಟ್: ನದಿ ಪಾತ್ರದ ಜನರಲ್ಲಿ ಆತಂಕ!| ವಿಡಿಯೋ ನೋಡಿ

ತುಂಗಭದ್ರಾ ಡ್ಯಾಂ ಕ್ರಸ್ಟ್‌ಗೇಟ್‌ ಚೈನ್ ಲಿಂಕ್ ಕಟ್: ನದಿ ಪಾತ್ರದ ಜನರಲ್ಲಿ ಆತಂಕ!| ವಿಡಿಯೋ ನೋಡಿ

ಕೊಪ್ಪಳ: ಮುನಿರಾಬಾದ್ ಸಮೀಪವಿರುವ ತುಂಗಭದ್ರಾ ಜಲಾಶಯದ 19 ನಂಬರ್‌ಗೇಟ್ ನ ಚೈನ್ ಲಿಂಕ್ ಕಟ್ ಆದ ಪರಿಣಾಮ ಅಧಿಕ ಪ್ರಮಾಣದಲ್ಲಿ ನೀರು ಹರಿದು ಹೋಗುತ್ತಿರುವ ಕಾರಣ ಜಲಾಶಯಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧ ವಿಧಿಸಲಾಗಿದೆ. ತುಂಗಭದ್ರಾ ಜಲಾಶಯದ 19 ನಂಬರ್‌ಗೇಟ್ ನ ಚೈನ್ ಲಿಂಕ್ ಶನಿವಾರ ರಾತ್ರಿ 11 ಗಂಟೆಯ

Read More
Murder case: ಗುಟ್ಕಾ ಉಗಿಯಬೇಡ ಎಂದು ಬುದ್ಧಿ ಹೇಳಿದ ವೃದ್ಧನ ಕೊಂದ ಯುವಕ!

Murder case: ಗುಟ್ಕಾ ಉಗಿಯಬೇಡ ಎಂದು ಬುದ್ಧಿ ಹೇಳಿದ ವೃದ್ಧನ ಕೊಂದ ಯುವಕ!

ಬೆಂಗಳೂರು: ಓಡಾಡುವ ರಸ್ತೆಯಲ್ಲಿ ಗುಟ್ಕಾ ಉಗಿಯುವುದು ಮತ್ತು ಕಸ ಎಸೆಯುವ ಕ್ಷುಲ್ಲಕ ವಿಷಯಕ್ಕೆ ವೃದ್ಧನನ್ನೇ ಯುವಕನೊಬ್ಬ ಕೊಂದ (Murder case) ಘಟನೆ ಮಾದನಾಯಕನಹಳ್ಳಿಯಲ್ಲಿ ನಡೆದಿದೆ. 70 ವರ್ಷದ ಸಿದ್ದಪ್ಪ ಹತ್ಯೆಯಾದ (Murder case) ವೃದ್ಧ ಎಂದು ಗುರುತಿಸಲಾಗಿದೆ. Join Our Telegram: https://t.me/dcgkannada ಶುಕ್ರವಾರ ಬೆಳಗ್ಗೆ ಆರೋಪಿ ತುಮಕೂರು

Read More
Heart attack; ಹೃದಯಾಘಾತ: ಉಷಾರಾಣಿ ಆನೆ ನಿಧನ

Heart attack; ಹೃದಯಾಘಾತ: ಉಷಾರಾಣಿ ಆನೆ ನಿಧನ

ಚಿಕ್ಕೋಡಿ, (ಆಗಸ್ಟ್.11); ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದ ಕೊಥಳಿ ಗ್ರಾಮದ ಆಚಾರ್ಯ ರತ್ನ ಶ್ರೀ 108 ದೇಶಭೂಷಣ ಮಹಾರಾಜರು ಸಾಕಿದ್ದ ಕುಪ್ಪಾನವಾಡಿ ಆಶ್ರಮದ ಆನೆ ಉಷಾರಾಣಿ ಶನಿವಾರ ಹೃದಯಾಘಾತದಿಂದ ನಿಧನಹೊಂದಿದೆ. ಚಿಕ್ಕೋಡಿ ತಾಲೂಕಿನ ಕೊಥಳಿಯ ಕುಪ್ಪಾನವಾಡಿ ಶಾಂತಿಗಿರಿ ಟ್ರಸ್ಟ್ ಮತ್ತು ಬೇಡಕಿಹಾಳ ಗ್ರಾಮದ ಉಷಾರಾಣಿ ಹೆಸರಿನ ಆನೆ ತನ್ನ 51

Read More
DKSvsHDK: ಕುಮಾರಸ್ವಾಮಿಯ ಬೆದರಿಕೆಗೆ ಹೆದರುವ ರಕ್ತ ನನ್ನದಲ್ಲ: ಡಿಕೆ ಶಿವಕುಮಾರ್

DKSvsHDK: ಕುಮಾರಸ್ವಾಮಿಯ ಬೆದರಿಕೆಗೆ ಹೆದರುವ ರಕ್ತ ನನ್ನದಲ್ಲ: ಡಿಕೆ ಶಿವಕುಮಾರ್

ಕನಕಪುರ, (ಆಗಸ್ಟ್.11); ಕುಮಾರಸ್ವಾಮಿ ನನ್ನ ಬಗ್ಗೆ ಏನೆಲ್ಲಾ ಹೇಳಿದರು? ಅವರು ಮುಖ್ಯಮಂತ್ರಿ ಆಗಿದ್ದಾಗ ನಾನು ಅವರ ಜತೆ ಕೆಲಸ ಮಾಡಿದ್ದೇನೆ ಎಂಬ ಕಾರಣಕ್ಕೆ ನಾನು ಬಹಳ ತಾಳ್ಮೆಯಿಂದ ಇದ್ದೆ. ಅವರನ್ನು ಅಣ್ಣ ಎಂದು ಸ್ವೀಕರಿಸಿದ್ದೆ, ಅವರು ಈ ರೀತಿ ಮಾತನಾಡಿದರೆ ನಾನು ಹೆದರಿ ಕುಳಿತುಕೊಳ್ಳಲು ಸಾಧ್ಯವೇ ಎಂದು ಡಿಸಿಎಂ

Read More
Silver medal: ಕುಸ್ತಿ ಪಟು ವಿನೇಶ್ ಫೋಗಟ್‌ಗೆ ಬೆಳ್ಳಿ ಪದಕ.. ಸ್ಪೋರ್ಟ್ಸ್ ಕೋರ್ಟ್ನಲ್ಲಿ ಮಹತ್ವದ ಬೆಳವಣಿಗೆ

Silver medal: ಕುಸ್ತಿ ಪಟು ವಿನೇಶ್ ಫೋಗಟ್‌ಗೆ ಬೆಳ್ಳಿ ಪದಕ.. ಸ್ಪೋರ್ಟ್ಸ್ ಕೋರ್ಟ್ನಲ್ಲಿ ಮಹತ್ವದ ಬೆಳವಣಿಗೆ

ಪ್ಯಾರಿಸ್ : ಭಾರತದ ಕುಸ್ತಿಪಟು ವಿನೇಶ್ ಫೋಗಟ್‌ಗೆ ಬೆಳ್ಳಿ ಪದಕ (Silver medal) ನೀಡುವ ಕುರಿತು ಸಲ್ಲಿಸಿಕೆಯಾಗಿರುವ ಮೇಲ್ಮನವಿಯ ವಿಚಾರಣೆಯನ್ನು ನಡೆಸಿದ ಕೋರ್ಟ್ ಆಫ್ ಆರ್ಬಿಟ್ರೇಷನ್ ಫಾರ್ ಸ್ಪೋರ್ಟ್ಸ್ ನ್ಯಾಯಾಲಯ ತೀರ್ಪನ್ನು ಆಗಸ್ಟ್ 11ಕ್ಕೆ ಮುಂದೂಡಿದೆ. Join Our Telegram: https://t.me/dcgkannada ವಿನೇಶ್ ಫೋಗಟ್ ಮೇಲ್ಮನವಿಯ ತೀರ್ಪನ್ನು ಆಗಸ್ಟ್

Read More
Terrorist attack: ಇಬ್ಬರು ಯೋಧರು ಹುತಾತ್ಮ, ಮೂವರಿಗೆ ಗಾಯ

Terrorist attack: ಇಬ್ಬರು ಯೋಧರು ಹುತಾತ್ಮ, ಮೂವರಿಗೆ ಗಾಯ

ಅನಂತನಾಗ್: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಹೊರವಲಯದ ಅರಣ್ಯ ಪ್ರದೇಶದ ಶನಿವಾರ ಭಯೋತ್ಪಾದಕರೊಂದಿಗೆ ನಡೆದ ಭೀಕರ ಗುಂಡಿನ ಚಕಮಕಿಯಲ್ಲಿ (Terrorist attack) ಇಬ್ಬರು ಸೇನಾ ಸಿಬ್ಬಂದಿ ಹುತಾತ್ಮರಾಗಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಈ ಪ್ರದೇಶಕ್ಕೆ ಹೆಚ್ಚಿನ ಭದ್ರತಾ ಸಿಬ್ಬಂದಿ ರವಾನಿಸಲಾಗಿದ್ದು, ಭಯೋತ್ಪಾದಕರನ್ನು ಪತ್ತೆಹಚ್ಚಲು ಮತ್ತು ತಟಸ್ಥಗೊಳಿಸಲು

Read More