Kodishree: ಶ್ರಾವಣದಲ್ಲೂ ಕಂಟಕ! ಕೋಡಿಶ್ರೀ ಭಯಾನಕ ಭವಿಷ್ಯ!
ಬೆಂಗಳೂರು: ನಿಖರ ಭವಿಷ್ಯಕ್ಕೆ ಹೆಸರುವಾಸಿಯಾಗಿರುವ ಕೋಡಿಮಠದ ಡಾ. ಶಿವಯೋಗಿ ಶಿವಾನಂದ ಸ್ವಾಮೀಜಿ (Kodishree) ಇದೀಗ ಮತ್ತೊಂದು ಸ್ಫೋಟಕ ಭವಿಷ್ಯವನ್ನು ನುಡಿದಿದ್ದಾರೆ. Join Our Telegram: https://t.me/dcgkannada ಹೌದು, ಕ್ರೋಧಿನಾಮ ಸಂವತ್ಸರದ ಶ್ರಾವಣ ಮಾಸದಲ್ಲಿ ದೇಶದಲ್ಲಿ ಜಲ, ಅಗ್ನಿ, ವಾಯು ಕಂಟಕಗಳು ಸಂಭವಿಸಲಿವೆ. ಈ ಮಾಸದಲ್ಲಿ ಗುರುಗಳು ಶಿಷ್ಯರಾಗುತ್ತಾರೆ. ಶಿಷ್ಯರು
Read More