1. Home
  2. ಕರ್ನಾಟಕ

Category: ಕರ್ನಾಟಕ

ಇದೇ 14ರಂದು MGVC ಕಾಲೇಜಿನಲ್ಲಿ ಬೃಹತ್ ಉದ್ಯೋಗ ಮೇಳ; ಈಗಲೇ ಹೆಸರು ನೋಂದಾಯಿಸಿಕೊಳ್ಳಲು ಹೀಗೆ ಮಾಡಿ..

ಇದೇ 14ರಂದು MGVC ಕಾಲೇಜಿನಲ್ಲಿ ಬೃಹತ್ ಉದ್ಯೋಗ ಮೇಳ; ಈಗಲೇ ಹೆಸರು ನೋಂದಾಯಿಸಿಕೊಳ್ಳಲು ಹೀಗೆ ಮಾಡಿ..

ಮುದ್ದೇಬಿಹಾಳ : ಎಂ.ಜಿ.ವಿ.ಸಿ ಕಾಲೇಜು ಹಾಗೂ ಧಾರವಾಡದ ಲಾಜಿಕ್ ಕಂಪ್ಯೂಟರ್ ಸೆಂಟರ್ ಸಹಯೋಗದಲ್ಲಿ ಆ.14 ರಂದು ಎಂ.ಜಿ.ವಿ.ಸಿ ಕಾಲೇಜಿನಲ್ಲಿ ಬೃಹತ್ ಉದ್ಯೋಗ ಮೇಳ (job fair) ಹಮ್ಮಿಕೊಳ್ಳಲಾಗಿದೆ ಎಂದು ಮೇಳದ ಜಂಟಿ ಆಯೋಜಕ ಧಾರವಾಡದ ಮಹೇಶ ಭಟ್ ಹೇಳಿದರು. ಪಟ್ಟಣದ ಎಂ.ಜಿ.ವಿ.ಸಿ ಕಾಲೇಜಿನಲ್ಲಿ ಗುರುವಾರ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು

Read More
ಇವರ ಷಡ್ಯಂತ್ರಕ್ಕೆ ಬಲಿಯಾಗಲ್ಲ; ಇದನ್ನೆಲ್ಲಾ ನೋಡುತ್ತಾ ಕೈ ಕಟ್ಟಿ ಕೂರುವವನಲ್ಲ: ಸಿಎಂ ಸಿದ್ದರಾಮಯ್ಯ ಖಡಕ್ ಸಂದೇಶ

ಇವರ ಷಡ್ಯಂತ್ರಕ್ಕೆ ಬಲಿಯಾಗಲ್ಲ; ಇದನ್ನೆಲ್ಲಾ ನೋಡುತ್ತಾ ಕೈ ಕಟ್ಟಿ ಕೂರುವವನಲ್ಲ: ಸಿಎಂ ಸಿದ್ದರಾಮಯ್ಯ ಖಡಕ್ ಸಂದೇಶ

ಮೈಸೂರು: ಬಿಜೆಪಿ, ಜೆಡಿಎಸ್ ಎಷ್ಟೇ ಕಪಟ ಉದ್ಸೇಶದ ಪಾದಯಾತ್ರೆ ನಡೆಸಿದರೂ ನಾನು ಹೆದರುವುದಿಲ್ಲ. ರಾಜಭವನ ಮತ್ತು ಕೇಂದ್ರ ಸರ್ಕಾರ ಎಷ್ಟೇ ಷಡ್ಯಂತ್ರ ನಡೆಸಿದರೂ ನಾನು ಹೆದರುವುದಿಲ್ಲ. ನಾನು ಇವರ ಷಡ್ಯಂತ್ರಕ್ಕೆ ಬಲಿಯಾಗಿ ಮನೆಯಲ್ಲಿ ಕೂರುವವನಲ್ಲ ಎಂದು ಇದೇ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ‌ (CM siddaramaiah) ಎಚ್ಚರಿಸಿದರು. ನಾನು ಈ

Read More
ಮಾತು, ಸೆಕ್ಸ್‌ಗಾಗಿ ಪತಿ ಬಳಿಯೇ ಹಣ ಕೇಳುತ್ತಿದ್ದ ಪತ್ನಿ! ಈ ಪ್ರಕರಣದಲ್ಲಿ ಕೋರ್ಟ್ ಏನು ಮಾಡ್ತು?

ಮಾತು, ಸೆಕ್ಸ್‌ಗಾಗಿ ಪತಿ ಬಳಿಯೇ ಹಣ ಕೇಳುತ್ತಿದ್ದ ಪತ್ನಿ! ಈ ಪ್ರಕರಣದಲ್ಲಿ ಕೋರ್ಟ್ ಏನು ಮಾಡ್ತು?

ನವದೆಹಲಿ: ಮಾತನಾಡುವುದಕ್ಕೆ ಮತ್ತು ಸೆಕ್ಸ್ ಮಾಡುವುದಕ್ಕೂ ಎಂದು ಪತ್ನಿ ಹಣ ಕೇಳುತ್ತಾಳೆ ಎಂಬ ಪತಿ ನೋವನ್ನು ಗಂಭೀರವಾಗಿ ಪರಿಗಣಿಸಿದ ನ್ಯಾಯಾಲಯ ಆತನಿಗೆ ಪತ್ನಿಯಿಂದ ಡೈವೋರ್ಸ್ ನೀಡಿದ ಘಟನೆ ತೈವಾನ್‌ನಲ್ಲಿ ನಡೆದಿದೆ. Join Telegram: https://t.me/dcgkannada ತನ್ನ ಪತ್ನಿ ಬಳಿ ಒಂದು ಬಾರಿ ಮಾತನಾಡಲು ಅಥವಾ ಸೆಕ್ಸ್ ಮಾಡಲು ಇಂತಿಷ್ಟು

Read More
Suicide: ನಾಗರ ಪಂಚಮಿಯಂದು ದುರಂತ.. ನೇಣಿಗೆ ಶರಣಾದ ಪ್ರೇಮಿಗಳು!

Suicide: ನಾಗರ ಪಂಚಮಿಯಂದು ದುರಂತ.. ನೇಣಿಗೆ ಶರಣಾದ ಪ್ರೇಮಿಗಳು!

ಬಾಗಲಕೋಟೆ: ನಾಗರಪಂಚಮಿ ಹಬ್ಬದ ಆ.9ರ ಶುಕ್ರವಾರ ಮುಂಜಾನೆ ಪ್ರೇಮಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಮಹಾಲಿಂಗಪುರ ಸಮೀಪದ ನಂದಗಾಂವ ಗ್ರಾಮದಲ್ಲಿ ನಡೆದಿದೆ. Join Telegram: https://t.me/dcgkannada ತಾಲೂಕಿನ ನಂದಗಾಂವ ಗ್ರಾಮದ ನಿವಾಸಿಗಳಾದ ಸಚಿನ್ ಭೀಮಪ್ಪ ದಳವಾಯಿ(22), ಪ್ರಿಯಾ

Read More
ಜೀವ ರಕ್ಷಿಸಲು ಹೊರಟ 108 ಅಂಬುಲೆನ್ಸ್ಗೆ ಅಪಘಾತ..! ಚಾಲಕನ ಸ್ಥಿತಿ ಚಿಂತಾಜನಕ

ಜೀವ ರಕ್ಷಿಸಲು ಹೊರಟ 108 ಅಂಬುಲೆನ್ಸ್ಗೆ ಅಪಘಾತ..! ಚಾಲಕನ ಸ್ಥಿತಿ ಚಿಂತಾಜನಕ

ದೊಡ್ಡಬಳ್ಳಾಪುರ: ತುರ್ತು ಕರೆಯ ಹಿನ್ನೆಲೆಯಲ್ಲಿ ರೋಗಿಯನ್ನು ರಕ್ಷಿಸಲು ಹೊರಟಿದ್ದ 108 ಅಂಬುಲೆನ್ಸ್‌ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಅಂಬುಲೆನ್ಸ್ ಉರುಳಿ ಬಿದ್ದಿರುವ ಘಟನೆ ಕಳೆದ ರಾತ್ರಿ ಟಿ.ಬಿ.ಸರ್ಕಲ್‌ ಬಳಿ ಸಂಭವಿಸಿದೆ. ಘಟನೆಯಲ್ಲಿ ಆಂಬುಲನ್ಸ್ ಚಾಲಕ ಗಂಗಾಧರ್ ಅವರಿಗೆ ತಲೆ ಹಾಗೂ ಪಕ್ಕೆಲುಬಿಗೆ ತೀವ್ರ ಪೆಟ್ಟಾಗಿದ್ದು, ಬೆಂಗಳೂರಿನ ಆಸ್ಪತ್ರೆಗೆ

Read More
PSI ಸಾವು ಪ್ರಕರಣ; ಶಾಸಕ ಚೆನ್ನಾರಡ್ಡಿ ವಿರುದ್ಧ ಮಹತ್ವದ ಸಾಕ್ಷ್ಯ ಲಭ್ಯ

PSI ಸಾವು ಪ್ರಕರಣ; ಶಾಸಕ ಚೆನ್ನಾರಡ್ಡಿ ವಿರುದ್ಧ ಮಹತ್ವದ ಸಾಕ್ಷ್ಯ ಲಭ್ಯ

ಯಾದಗಿರಿ: ನಗರ ಠಾಣೆಯ ಪಿಎಸ್‌ಐ ಪರಶುರಾಮ್ ತಂಕಾಸದ ಸಾವಿನ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ಸಿಐಡಿ ಅಧಿಕಾರಿಗಳ ತಂಡ, ಗುರುವಾರ ಅವರ ಕುಟುಂಬಸ್ಥರಿಂದ ಮಾಹಿತಿ ಪಡೆದಿದ್ದಾರೆ. ಕೊಪ್ಪಳ ಜಿಲ್ಲೆ ಗಂಗಾವತಿ ಸಮೀಪದ ಸೋಮನಾಳ ಗ್ರಾಮದಿಂದ ಗುರುವಾರ ಯಾದಗಿರಿಗೆ ಆಗಮಿಸಿದ ಪರಶುರಾಮ್ ಅವರ ತಂದೆ ಜನಕಮುನಿ, ಸಹೋದರ ಹನುಮಂತ, ಮಾವ ವೆಂಕಟಸ್ವಾಮಿ

Read More
ದೆಹಲಿ, ಮುಂಬೈನಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು – ಪುಣೆ ಇಸ್ಲಾಮಿಕ್ ಮಾಡ್ಯೂಲ್ ನ ಉಗ್ರ ಅರೆಸ್ಟ್

ದೆಹಲಿ, ಮುಂಬೈನಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು – ಪುಣೆ ಇಸ್ಲಾಮಿಕ್ ಮಾಡ್ಯೂಲ್ ನ ಉಗ್ರ ಅರೆಸ್ಟ್

ಮುಂಬೈ : ಮಹಾರಾಷ್ಟ್ರದ ಪುಣೆ ಇಸ್ಲಾಮಿಕ್ ಸ್ಟೇಟ್ (ಐಸಿಸ್) ಮಾಡ್ಯೂಲ್ ನ ಪ್ರಮುಖ ಸದಸ್ಯ ರಿಜ್ವಾನ್ ಅಬ್ದುಲ್ ಹಾಜಿ ಅಲಿಯನ್ನು ದೆಹಲಿ ಪೊಲೀಸ್ ವಿಶೇಷ ಸೆಲ್ ಬಂಧಿಸಿದೆ. ದೆಹಲಿಯ ದರಿಯಾಗಂಜ್ ನಿವಾಸಿಯಾಗಿರುವ ಅಲಿ, ಪುಣೆ ಐಸಿಸ್ ಮಾಡ್ಯೂಲ್ ನ ಇತರ ಸದಸ್ಯರೊಂದಿಗೆ ದೆಹಲಿ ಮತ್ತು ಮುಂಬೈನ ಹಲವಾರು ಉನ್ನತ

Read More
ಕೆಲಸಕ್ಕೆ ಹೋಗದ ಅಣ್ಣ; ದಂಡಪಿಂಡ ಎಂದು ಬೈದಿದಕ್ಕೆ ತಮ್ಮನ ಹತ್ಯೆ..!

ಕೆಲಸಕ್ಕೆ ಹೋಗದ ಅಣ್ಣ; ದಂಡಪಿಂಡ ಎಂದು ಬೈದಿದಕ್ಕೆ ತಮ್ಮನ ಹತ್ಯೆ..!

ಬೆಂಗಳೂರು: ತಾಯಿಯ ಎದುರೇ ತಮ್ಮನನ್ನು ಅಣ್ಣ ಬರ್ಬರವಾಗಿ ಕೊಲೆ ಮಾಡಿರುವ ದುರ್ಘಟನೆ ಗಾರ್ವೇಬಾವಿ ಪಾಳ್ಯದ ಹೊಂಗಸಂದ್ರದ ಲಕ್ಷ್ಮೀ ‌ಪುರದಲ್ಲಿ ನಡೆದಿದೆ. ಮೃತನು 18 ವರ್ಷದ ಪ್ರತಾಪ್ ಮೃತದುರ್ದೈವಿ. ರಜನಿ (28 ವರ್ಷ) ಕೊಲೆ ಮಾಡಿದ ಆರೋಪಿ ಎನ್ನಲಾಗಿದೆ. ಮೃತ ಪ್ರತಾಪ್ ಮೆಕ್ಯಾನಿಕ್ ಆಗಿದ್ದನು. ಅನಾರೋಗ್ಯ ಹಿನ್ನೆಲೆಯಲ್ಲಿ ಆರೋಪಿ ರಜನಿ

Read More
ಸಿರಿಗೆರೆ ಶ್ರೀ ವಿರುದ್ಧ ಮಾನನಷ್ಟ ದಾವೆ: ಸ್ಫೋಟಕ ಬಾಂಬ್ ಸಿಡಿಸಿದ ಮಾಜಿ ಸಚಿವ

ಸಿರಿಗೆರೆ ಶ್ರೀ ವಿರುದ್ಧ ಮಾನನಷ್ಟ ದಾವೆ: ಸ್ಫೋಟಕ ಬಾಂಬ್ ಸಿಡಿಸಿದ ಮಾಜಿ ಸಚಿವ

ಬೆಂಗಳೂರು: ತರಳುಬಾಳು ಬೃಹನ್ಮಠದ ಆಸ್ತಿ ಕಬಳಿಸುವ ಪ್ರಯತ್ನದ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ಹಾಗೂ ಶಿವಮೂರ್ತಿ ಶಿವಾಚಾರ್ಯರ ನಿವೃತ್ತಿ ಹಾಗೂ ಟ್ರಸ್ಟ್‌ ಡೀಡ್ ವಿಚಾರ ಪ್ರಶ್ನಿಸಿದವರನ್ನು ಕುಡುಕರು ಎಂದು ತೇಜೋವಧೆ ಮಾಡಿದ ಶ್ರೀಗಳ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಲು ಚಿಂತನೆ ನಡೆಸಿರುವುದಾಗಿ ಮಾಜಿ ಸಚಿವ ಬಿ.ಸಿ.ಪಾಟೀಲ್ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ

Read More
ಬೈಕ್‌ಗೆ ಡಿಕ್ಕಿಯಾಗಿ ಕಾರಿಗೆ ಸಿಲುಕಿದ ಶವವನ್ನು 1 ಕಿ.ಮೀ ಎಳೆದೊಯ್ದ ಭೂಪ!

ಬೈಕ್‌ಗೆ ಡಿಕ್ಕಿಯಾಗಿ ಕಾರಿಗೆ ಸಿಲುಕಿದ ಶವವನ್ನು 1 ಕಿ.ಮೀ ಎಳೆದೊಯ್ದ ಭೂಪ!

ವಿಜಯಪುರ: ಬೈಕ್‌ ಸವಾರನಿಗೆ ರಭಸವಾಗಿ ಡಿಕ್ಕಿ ಹೊಡೆದ ಕಾರು ಚಾಲಕನೊಬ್ಬ ಕಾರಿನ ಬೋನಟ್‌ನಲ್ಲಿ ಸಿಕ್ಕಿಕೊಂಡ ಬೈಕ್ ಸವಾರನ ಮೃತದೇಹವನ್ನು 1 ಕಿ.ಮೀ.ಗೂ ಅಧಿಕ ದೂರು ಎಳೆದೊಯ್ದ ದುರ್ಘಟನೆ ನಗರದ ಮನಗೂಳಿ ಅಗಸಿ ಬಳಿ ಗುರುವಾರ ನಡೆದಿದೆ. ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದ ನಿವಾಸಿ, ವಕೀಲ ರವಿ ಮೇಲಿನಮನಿ

Read More